No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹಿರಿಯ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವಿಸಿದ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 10, 2022
in ಶಿವಮೊಗ್ಗ
0
ಹಿರಿಯ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವಿಸಿದ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ದೇಶವು ಸಂಭ್ರಮದ 75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ Amruth Mathothsav ಆಚರಿಸುತ್ತಿರುವ ಸುಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ DC Selvamani ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ನಾಡಿಗೆ ಸ್ವಾತಂತ್ರ್ಯ ದೊರಕಿಸಿಕೊಡುವಲ್ಲಿ ಅವಿರತವಾಗಿ ಶ್ರಮಿಸಿದ ಶಿವಮೊಗ್ಗ ಮತ್ತು ಸೊರಬ ತಾಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಖುದ್ದಾಗಿ ಭೇಟಿ ನೀಡಿ, ಜಿಲ್ಲಾಡಳಿತದ ವತಿಯಿಂದ ಅವರನ್ನು ಫಲ-ಪುಷ್ಪ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಾಡಿಗೆ ಸ್ವಾತಂತ್ರ್ಯ ದೊರಕಿಸಿಕೊಡುವಲ್ಲಿ ತಮ್ಮ ಮಾನ-ಪ್ರಾಣ, ಕುಟುಂಬವನ್ನು ಲೆಕ್ಕಿಸದೇ ಹೋರಾಡಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರನ್ನು ಗುರುತಿಸಿ ಗೌರವಿಸುವುದು ವೈಯಕ್ತಿಕವಾಗಿ ಸಂತಸವನ್ನುಂಟು ಮಾಡಿದೆ ಎಂದರು.
ದೇಶಕ್ಕಾಗಿ ಶ್ರಮಿಸಿದ ಹಿರಿಯ ಜೀವಿಗಳನ್ನು ಖುದ್ದಾಗಿ ಮಾತನಾಡಿಸಿ, ಅವರ ಯೋಗಕ್ಷೇಮ, ಕುಶಲ ಸಮಾಚಾರ ವಿಚಾರಿಸಿರುವುದಾಗಿ ತಿಳಿಸಿದ ಅವರು, ಶಿವಮೊಗ್ಗ ತಾಲೂಕಿನ ಹಿರಿಯ ಸ್ವಾತಂತ್ರ್ಯ ಸೇನಾನಿಗಳಾದ ಬಿ.ಹಾಲೇಶಪ್ಪ, ಕೃಷ್ಣಶೆಟ್ಟಿ, ನಂಜುಂಡಪ್ಪ, ಸಯ್ಯದ್ ಅಬ್ದುಲ್ ಕಲಾಂ ಅವರೊಂದಿಗೆ ಸೊರಬ ತಾಲೂಕು ಅಗಸನವಳ್ಳಿಯ ಹಿರಿಯ ಹೋರಾಟಗಾರ ಗುಡ್ಡಪ್ಪ ಬಿನ್ ದೊಡ್ಮನಿ ಬಸಪ್ಪ ಅವರನ್ನು ಇದೇ ಸಂದರ್ಭದಲ್ಲಿ ಭೇಟಿಯಾಗಿರುವುದಾಗಿ ಅವರು ತಿಳಿಸಿದರು.

Also read: ಕೊಡಗಿನಲ್ಲಿ ಮುಂದುವರೆದ ಮಳೆ: ಪುಷ್ಪಗಿರಿ ಬೆಟ್ಟದ ತಪ್ಪಲಿನಲ್ಲಿ ಭಾರೀ ಭೂಕುಸಿತ

ದೇಶಕ್ಕೆ ಸ್ವಾತಂತ್ರ್ಯ ದೊರೆತು ಯಶಸ್ವಿಯಾಗಿ 75 ವಸಂತಗಳನ್ನು ಪೂರೈಸುತ್ತಿರುವುದು ಹೆಮ್ಮೆಯ ಸಂಗತಿ. ಈ ಸಂದರ್ಭದಲ್ಲಿ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಈ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ದೇಶದ ಪ್ರತಿ ಪ್ರಜೆಯೂ ತಮ್ಮ ಮನೆಗಳ ಮೇಲೆ ಆಗಸ್ಟ್ 13ರಿಂದ 18ರವರೆಗೆ ರಾಷ್ಟ್ರಧ್ವಜವನ್ನು ಹಾರಿಸಿ, ರಾಷ್ಟ್ರಾಭಿಮಾನ ಮೆರೆಯುವಂತೆ ಸೂಚಿಸಿದ್ದಾರೆ. ಅಂತೆಯೇ ಜಿಲ್ಲೆಯಾದ್ಯಂತ ಹರ್‍ಘರ್ ತಿರಂಗ ಅಭಿಯಾನವನ್ನು ಜಿಲ್ಲೆಯ ನಗರ,ಪಟ್ಟಣ ಸೇರಿದಂತೆ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲೂ ಸಂಭ್ರಮದಿಂದ ಆಚರಿಸುವಂತೆ ಕರೆ ನೀಡಲಾಗಿದೆ ಎಂದರು.
ಈ ಅಭಿಯಾನವು ಯಶಸ್ವಿಯಾಗಿ ನಡೆಸುವಲ್ಲಿ ಅಗತ್ಯವಿರುವ ರಾಷ್ಟ್ರಧ್ವಜವನ್ನು ಉಚಿತವಾಗಿ ತಲುಪಿಸಲು ಈಗಾಗಲೇ ಕ್ರಮ ವಹಿಸಲಾಗಿದೆ. ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ ಎಲ್ಲರ ಮನೆಗಳ ಮೇಲೆ, ಸರ್ಕಾರಿ ಮತ್ತು ಸರ್ಕಾರೇತರ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಹಾರಿಸಲು ಸಿದ್ಧತೆ ಮಾಡಲಾಗಿದೆ ಎಂದವರು ತಿಳಿಸಿದ್ದಾರೆ.

ಸದರಿ ಅಭಿಯಾನವನ್ನು ತಮ್ಮ ಮನೆಗಳಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಅಮೃತ ಮಹೋತ್ಸವವನ್ನು ಸಂಭ್ರಮಿಸುವಂತೆ ಕರೆ ನೀಡಿರುವ ಅವರು, ರಾಷ್ಟ್ರಾಭಿಮಾನದ ಪ್ರತೀಕವಾಗಿ ಆಚರಿಸಲಾಗುತ್ತಿರುವ ಈ ಅಭಿಯಾನವನ್ನು ಯಶಸ್ವಿಯಾಗಿ ನಡೆಸುವಂತೆ ಹಾಗೂ ಈ ಅವಧಿಯಲ್ಲಿ ನೌಕರರು ತ್ರಿವರ್ಣಧ್ವಜದ ಶಿಷ್ಟಾಚಾರಕ್ಕೆ ಚ್ಯುತಿ ಬಾರದಂತೆ ಎಚ್ಚರಿಕೆ ವಹಿಸುವಂತೆ ಅವರು ಮನವಿ ಮಾಡಿದ್ದಾರೆ.
ಈ ಭೇಟಿಯ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ಶಿವಮೊಗ್ಗ ತಹಶೀಲ್ದಾರ್ ನಾಗರಾಜ್, ಸೊರಬ ತಹಶೀಲ್ದಾರ್ ಶ್ರೀಮತಿ ಶೋಭಾ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿ-ಸಿಬ್ಬಂಧಿಗಳು, ಹೋರಾಟಗಾರರ ಕುಟುಂಬದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Amruth MathothsavDC SelvamaniKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಅಮೃತ ಮಹೋತ್ಸವಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share200Tweet123Send
Previous Post

ಕೊಡಗಿನಲ್ಲಿ ಮುಂದುವರೆದ ಮಳೆ: ಪುಷ್ಪಗಿರಿ ಬೆಟ್ಟದ ತಪ್ಪಲಿನಲ್ಲಿ ಭಾರೀ ಭೂಕುಸಿತ

Next Post

ದ್ವಿತೀಯ ಪಿಯು ಪೂರಕ ಪರೀಕ್ಷೆಗೆ ಸಿದ್ಧತೆ: ಜಿಲ್ಲೆಯಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದ್ವಿತೀಯ ಪಿಯು ಪೂರಕ ಪರೀಕ್ಷೆಗೆ ಸಿದ್ಧತೆ: ಜಿಲ್ಲೆಯಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ? ಇಲ್ಲಿದೆ ಮಾಹಿತಿ

ದ್ವಿತೀಯ ಪಿಯು ಪೂರಕ ಪರೀಕ್ಷೆಗೆ ಸಿದ್ಧತೆ: ಜಿಲ್ಲೆಯಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ? ಇಲ್ಲಿದೆ ಮಾಹಿತಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL