ಪಾಲಿಕೆಯಿಂದ ಆಚರಿಸಲಾಗುತ್ತಿರುವ ದಸರಾ ಮಹೋತ್ಸವದಲ್ಲಿ ಕಲಾ ದಸರಾ ಸಮಿತಿಯಿಂದ ಶಿವಪ್ಪ ನಾಯಕ ಅರಮನೆಯಲ್ಲಿ ಇಂದು ಹಮ್ಮಿಕೊಂಡಿದ್ದ ಛಾಯಾಚಿತ್ರ ಹಾಗೂ ಚಿತ್ರಕಲಾ ಪ್ರದರ್ಶನವನ್ನು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್‍ಕುಮಾರ್ SP Mithun Kumar ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಿವಪ್ಪ ನಾಯಕ ಅರಮನೆ ಸಹಾಯಕ ನಿರ್ದೇಶಕ ಡಾ.ಆರ್. ತೇಜೇಶ್ವರ್, ಶಾಸಕ ಎಸ್.ಎನ್.ಚನ್ನಬಸಪ್ಪ, ಮೇಯರ್ ಎಸ್.ಶಿವಕುಮಾರ್, ಉಪಮೇಯರ್ ಲಕ್ಷ್ಮಿ ಶಂಕರ ನಾಯಕ್, ಸದಸ್ಯರಾದ ಇ. ವಿಶ್ವಾಸ್, ಪ್ರಭಾಕರ್, ಸುರೇಖಾಮುರಳೀಧರ, ಭಾನುಮತ ವಿನೋದ್‍ಕುಮಾರ್ ಶೇಟ್, ಕಲ್ಪನಾ ರಮೇಶ್ ಇನ್ನಿತರರು ಹಾಜರಿದ್ದರು.
Also read: ಪತ್ರಿಭೆ ಅನಾವರಣಗೊಳಿಸಲು ದಸರಾ ಕ್ರೀಡಾಕೂಟ ಉತ್ತಮ ವೇದಿಕೆ: ಶೃತಿ ವಸಂತಕುಮಾರ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post