No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Wednesday, June 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸೆಪ್ಟೆಂಬರ್‌ನಲ್ಲಿ ಜಿಲ್ಲಾ ಮಟ್ಟದ ಅಂತ್ಯೋದಯ ಕಾರ್ಯಕ್ರಮ: ಡಿ. ಎಸ್. ಅರುಣ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 5, 2022
in ಶಿವಮೊಗ್ಗ
0
ಸೆಪ್ಟೆಂಬರ್‌ನಲ್ಲಿ ಜಿಲ್ಲಾ ಮಟ್ಟದ ಅಂತ್ಯೋದಯ ಕಾರ್ಯಕ್ರಮ: ಡಿ. ಎಸ್. ಅರುಣ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |   

ಜಿಲ್ಲೆಯ ಸ್ಥಳೀಯ ಮಹಾನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಎಲ್ಲಾ ಚುನಾಯಿತ ಜನಪ್ರತಿನಿಧಿಗಳಿಗೆ ಮತ್ತು ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರುಗಳಿಗೆ “ಅಂತ್ಯೋದಯ” ಎಂಬ ಹೆಸರಿನಲ್ಲಿ ಒಂದು ದಿನದ ಜಿಲ್ಲಾ ಮಟ್ಟದ ಮಾಹಿತಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಡಿ.ಎಸ್. ಆರುಣ್ D S Arun ಹೇಳಿದರು.

ಜಿಲ್ಲಾ ಮಟ್ಟದ “ಅಂತ್ಯೋದಯ” ಕಾರ್ಯಕ್ರಮ ಆಯೋಜಿಸುವ ಕುರಿತಂತೆ ವಿಧಾನ ಪರಿಷತ್ ಶಾಸಕರಾದ ಡಿ. ಎಸ್ ಅರುಣ್ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಪೂರ್ವಭಾವಿ ಸಭೆಯನ್ನು ಕರೆದು ಕಾರ್ಯಕ್ರಮದ ಸಿದ್ಧತೆ ಕುರಿತು ವಿವರವಾಗಿ ಚರ್ಚಿಸಲಾಯಿತು.
ಸಭೆಯ ನಂತರ ವಿಧಾನ ಪರಿಷತ್ ಸದಸ್ಯರಾದ ಡಿ. ಎಸ್. ಅರುಣ್  ಮಾತನಾಡಿ, ರಾಜ್ಯ ಸರ್ಕಾರದ ಕಲ್ಯಾಣ ಇಲಾಖೆಗಳಾದ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ, ಡಾ: ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ದೇವರಾಜ್ ಅರಸ್ ಅಭಿವೃದ್ಧಿ ನಿಗಮ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮ ಹಾಗೂ ಇನ್ನಿತರೆ ಅಭಿವೃದ್ಧಿ ನಿಗಮಗಳಿಂದ ಮತ್ತು ಬೇರೆ ಬೇರೆ ಇಲಾಖೆಗಳಿಂದ ಸಾರ್ವಜನಿಕರಿಗೆ ದೊರೆಯುವ ಎಲ್ಲಾ ಸೌಲಭ್ಯಗಳ ಮಾಹಿತಿಯನ್ನು ಜನಪ್ರತಿನಿಧಿಗಳಿಗೆ ಮಾಹಿತಿ ಕಾರ್ಯಾಗಾರ ನೀಡುವ ಮೂಲಕ ಅರಿವು ಮೂಡಿಸಲಾಗುವುದು. ಸದರಿ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ಜನಸಾಮಾನ್ಯರಿಗೂ ಸರ್ಕಾರದ ಯೋಜನೆಗಳನ್ನು ಜನಪ್ರತಿನಿಧಿಗಳು ಮತ್ತು ಅಧಿಕಾರಿ ವರ್ಗದವರ ಮೂಲಕ ತಲುಪಿಸುವ ಯೋಜನೆಯೇ “ಅಂತ್ಯೋದಯ” ಕಾರ್ಯಕ್ರಮವಾಗಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮ ಸೆಪ್ಟೆಂಬರ್ ಮೊದಲ ವಾರದಲ್ಲಿ ಶಿವಮೊಗ್ಗ ನಗರದ ಸಾಗರ ರಸ್ತೆಯ ಫೆಸಿಟ್ ಕಾಲೇಜು ಆವರಣದಲ್ಲಿ ನಡೆಸಲು ನಿರ್ಣಯಿಸಿದ್ದು, ಅಂದು ಬೆಳಿಗ್ಗೆಯಿಂದ ಸಂಜೆಯವರೆಗೆ ಪೂರ್ಣ ದಿನ ಹಂತ ಹಂತವಾಗಿ ನಡೆಯಲಿದೆ. ಕಾರ್ಯಕ್ರಮ ನಡೆಸುವ ಸ್ಥಳದಲ್ಲಿ ವಿವಿಧ ಇಲಾಖೆಗಳು ಅವರ ಇಲಾಖೆಯ ಕಾರ್ಯಕ್ರಮಗಳನ್ನು ಭಿತ್ತರಿಸುವ ಮಳಿಗೆಗಳನ್ನು ತೆರೆಯಲಾಗುವುದು. ಇದರ ಪ್ರಯೋಜನವನ್ನು ಜಿಲ್ಲೆಯ 262 ಗ್ರಾಮ ಪಂಚಾಯಿತಿಗಳ 2660 ಸದಸ್ಯರುಗಳು, ಮಹಾನಗರ ಪಾಲಿಕೆ, ನಗರ ಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಯ 230 ಸದಸ್ಯರುಗಳಿಗೆ ಇದರ ಪ್ರಯೋಜನ ದೊರೆಯಲಿದೆ ಎಂದು ಮಾಹಿತಿ ನೀಡಿದರು.

Also read: ನ.1ರಂದು ನಟ ಪುನೀತ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಸಿಎಂ

ಸಭೆಯಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: D S ArunKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಡಿ.ಎಸ್. ಆರುಣ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನ.1ರಂದು ನಟ ಪುನೀತ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಸಿಎಂ

Next Post

ಹತ್ಯೆ, ಕೋಮು ಗಲಭೆಯಲ್ಲಿ ಭಾಗಿಯಾಗುವ ಆರೋಪಿಗಳ ಆಸ್ತಿ ಮುಟ್ಟುಗೋಲು: ಎಡಿಜಿಪಿ ಅಲೋಕ್ ಕುಮಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹತ್ಯೆ, ಕೋಮು ಗಲಭೆಯಲ್ಲಿ ಭಾಗಿಯಾಗುವ ಆರೋಪಿಗಳ ಆಸ್ತಿ ಮುಟ್ಟುಗೋಲು: ಎಡಿಜಿಪಿ ಅಲೋಕ್ ಕುಮಾರ್

ಹತ್ಯೆ, ಕೋಮು ಗಲಭೆಯಲ್ಲಿ ಭಾಗಿಯಾಗುವ ಆರೋಪಿಗಳ ಆಸ್ತಿ ಮುಟ್ಟುಗೋಲು: ಎಡಿಜಿಪಿ ಅಲೋಕ್ ಕುಮಾರ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Bhadravathi News Town Police Station

Bhadravathi | ವಿಷಪೂರಿತ ಹಾವು ಬಿಡಿಸಿ ಯುವತಿ ಕೊಲೆ ಯತ್ನ | ಇಬ್ಬರ ಬಂಧನ

June 17, 2026
`ಬೂತ್ ವಾಸ್ತವ್ಯ’ | ಬೊಮ್ಮನಕಟ್ಟೆ ಬೂತ್ ಅಧ್ಯಕ್ಷೆ ಶಾಂತಮ್ಮ ನಿವಾಸದಲ್ಲಿ ಶಾಸಕ ಚನ್ನಬಸಪ್ಪ ವಾಸ್ತವ್ಯ

`ಬೂತ್ ವಾಸ್ತವ್ಯ’ | ಬೊಮ್ಮನಕಟ್ಟೆ ಬೂತ್ ಅಧ್ಯಕ್ಷೆ ಶಾಂತಮ್ಮ ನಿವಾಸದಲ್ಲಿ ಶಾಸಕ ಚನ್ನಬಸಪ್ಪ ವಾಸ್ತವ್ಯ

June 16, 2026
ಐಎಲ್‍ಐಎಫ್ ಅಧ್ಯಕ್ಷರಾಗಿ ವಿಶ್ವಾಸ್ ಯಲಬುರ್ಗಿ, ಉಪಾಧ್ಯಕ್ಷರಾಗಿ ಹೊಯ್ಸಳ ಆಯ್ಕೆ

ಐಎಲ್‍ಐಎಫ್ ಅಧ್ಯಕ್ಷರಾಗಿ ವಿಶ್ವಾಸ್ ಯಲಬುರ್ಗಿ, ಉಪಾಧ್ಯಕ್ಷರಾಗಿ ಹೊಯ್ಸಳ ಆಯ್ಕೆ

June 16, 2026
ವಿಐಎಸ್‍ಎಲ್, ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿಗೆ ಒತ್ತಾಯಿಸಿ ಜೂ.20ರಂದು ಪ್ರತಿಭಟನೆ

ವಿಐಎಸ್‍ಎಲ್, ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿಗೆ ಒತ್ತಾಯಿಸಿ ಜೂ.20ರಂದು ಪ್ರತಿಭಟನೆ

June 16, 2026
Shivamogga Mahanagara Palike

ಮಹಾನಗರ ಪಾಲಿಕೆ ಆಯುಕ್ತರ ಜೊತೆ ನಾಳೆ ಮುಖಾಮುಖಿ

June 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL