No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
0

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Friday, August 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜಿಲ್ಲಾ ಮಟ್ಟದ ಯುವಜನೋತ್ಸವ: ಉತ್ತಮ ಸ್ಪರ್ಧೆ ನೀಡಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ – ಡಿಸಿ ಆಶಯ

kalpa News by kalpa News
November 19, 2021
in ಶಿವಮೊಗ್ಗ
0
ಜಿಲ್ಲಾ ಮಟ್ಟದ ಯುವಜನೋತ್ಸವ: ಉತ್ತಮ ಸ್ಪರ್ಧೆ ನೀಡಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ – ಡಿಸಿ ಆಶಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ವಿದ್ಯಾರ್ಥಿಗಳು, ಯುವಸ್ಪರ್ಧಿಗಳು ತಮ್ಮಲ್ಲಿರುವ ವಿವಿಧ ಪ್ರತಿಭೆಯನ್ನು ಅನಾವರಣಗೊಳಿಸಲು ಯುವಜನೋತ್ಸವ ಉತ್ತಮ ವೇದಿಕೆಯಾಗಿದ್ದು, ಉತ್ತಮ ಸ್ಪರ್ಧೆ ನೀಡಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಜಿಲ್ಲೆಗೆ ಒಳ್ಳೆಯ ಹೆಸರನ್ನು ತರಬೇಕೆಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹಾರೈಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ, ಶಿವಮೊಗ್ಗ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಇಂದು ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ,  ಯುವಜನೋತ್ಸವದಲ್ಲಿ ಪಾಲ್ಗೊಂಡ ಎಲ್ಲ ಸ್ಪರ್ಧಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಮಾತನಾಡಿ, ಇಂದಿನ ಪೀಳೆಯಲ್ಲಿ ದೇಶದ ಮುಂದಿನ ಭವಿಷ್ಯ ಅಡಗಿದ್ದು, ಯುವಜನತೆ ಓದಿನೊಂದಿಗೆ ಇತರೆ ಸಾಂಸ್ಕøತಿಕ, ಸಾಹಿತ್ಯಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಇತರೆ ಸಾಂಸ್ಕøತಿಕ, ಜಾನಪದ, ಶಾಸ್ತ್ರೀಯ ಚಟುವಟಿಕೆಗಳನ್ನು ಉತ್ತೇಜಿಸಲು ಇಂತಹ ಯುವಜನೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು ಇದು ಯುವಜನತೆಯ ಜೀವನದ ಸರ್ವತೋಮುಖ ಬೆಳವಣಿಗೆಗೆ ಕೂಡ ಸಹಕರಿಸುತ್ತದೆ ಎಂದರು.
ಕುವೆಂಪು ವಿವಿಯ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ನಾಗರಾಜ್ ಪರಿಸರ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಅಭಿವ್ಯಕ್ತಿಗೊಳಿಸಲು ಇದೊಂದು ಒಳ್ಳೆಯ ವೇದಿಕೆಯಾಗಿದ್ದು ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಸ್ವಯಂ ಸೇವಕರು ಪಾಲ್ಗೊಂಡಿದ್ದು, ರಾಷ್ಟ್ರಮಟ್ಟದಲ್ಲಿ ಹೆಸರು ತರಬೇಕೆಂದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಟಿ.ಮಂಜುನಾಥಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮಗಳನ್ನು ಕುವೆಂಪು ರಂಗಮಂದಿರ ಮತ್ತು ಸರ್ಕಾರಿ ನೌಕರರ ಭವನ ಈ ಎರಡು ವೇದಿಕೆಗಳಲ್ಲಿ 15 ರಿಂದ 29 ವರ್ಷದೊಳಗಿನ ಯುವಜನತೆಗೆ ಜಾನಪದ ನೃತ್ಯ(ಗುಂಪು), ಜಾನಪದ ಗೀತೆ(ಗುಂಪು), ಏಕಪಾತ್ರಾಭಿನಯ ವೈಯಕ್ತಿಕ(ಇಂಗ್ಲಿಷ್/ಹಿಂದಿ), ಶಾಸ್ತ್ರೀಯ ಸಂಗೀತ(ಹಿಂದೂಸ್ತಾನಿ ಮತ್ತು ಕರ್ನಾಟಿಕ್), ಶಾಸ್ತ್ರೀಯ ವಾದ್ಯ(ಸಿತಾರ, ಕೊಳಲು, ತಬಲಾ, ವೀಣಾ, ಮೃದಂಗಂ), ಹಾರ್ಮೋನಿಯಂ, ಗಿಟಾರ್, ಶಾಸ್ತ್ರೀಯ ನೃತ್ಯಗಳು(ಮಣಿಪುರಿ, ಒಡಿಸ್ಸಿ, ಕಥಕ್, ಕೂಚುಪುಡಿ, ಭರತನಾಟ್ಯ) ಮತ್ತು ಆಶುಭಾಷಣ (ಹಿಂದಿ/ಇಂಗ್ಲಿಷ್) ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ನೆಹರು ಯುವ ಕೇಂದ್ರದ ಸಂಯೋಜಕ ಉಲ್ಲಾಸ್ ಕೆ.ಟಿ.ಕೆ ಇತರೆ ಇಲಾಖೆಯ ಅಧಿಕಾರಿಗಳು, ಯುವ ಸ್ಪರ್ಧಿಗಳು, ನಿರ್ಣಾಯಕರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DC ShivakumarDistrict Level Youth FestivalKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga NewsShivamogga SP Lakshmi Prasadಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜುಜಿಲ್ಲಾ ಮಟ್ಟದ ಯುವಜನೋತ್ಸವಜಿಲ್ಲಾಧಿಕಾರಿ ಶಿವಕುಮಾರ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಕಾಲದಲ್ಲಿ ಅನುದಾನ ಸದ್ಬಳಕೆ ಮಾಡಿಕೊಂಡು ನಿರೀಕ್ಷಿತ ಪ್ರಗತಿ ಸಾಧಿಸಿ: ಸೆಲ್ವಕುಮಾರ್ ಸೂಚನೆ

Next Post

ಭದ್ರಾವತಿ: ಮತಾಂತರ ನಿಷೇಧ ಕಾಯ್ದೆಯನ್ನು ಕೈಬಿಡುವಂತೆ ಕ್ರಿಶ್ಚಿಯನ್ ಸಂಘಟನೆ ಮನವಿ

kalpa News

kalpa News

Next Post
ಭದ್ರಾವತಿ: ಮತಾಂತರ ನಿಷೇಧ ಕಾಯ್ದೆಯನ್ನು ಕೈಬಿಡುವಂತೆ ಕ್ರಿಶ್ಚಿಯನ್ ಸಂಘಟನೆ ಮನವಿ

ಭದ್ರಾವತಿ: ಮತಾಂತರ ನಿಷೇಧ ಕಾಯ್ದೆಯನ್ನು ಕೈಬಿಡುವಂತೆ ಕ್ರಿಶ್ಚಿಯನ್ ಸಂಘಟನೆ ಮನವಿ

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
0

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL