No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಜಿಲ್ಲೆಯ ಎಷ್ಟು ಹಾವು, ನಾಯಿ ಕಡಿತ, ಇಲಿ ಜ್ವರ ಪ್ರಕರಣ ದಾಖಲಾಗಿದೆ? ಇಲ್ಲಿದೆ ಮಾಹಿತಿ

kalpa News by kalpa News
August 5, 2026
in ಶಿವಮೊಗ್ಗ
0
shivamogga-district-snake-dog-bite-rat-fever-statistics
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಜಿಲ್ಲೆಯಲ್ಲಿ ಹಾವು ಕಡಿತ ಹಾಗೂ ನಾಯಿ ಕಡಿತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಮುಂಜಾಗ್ರತಾ ಕ್ರಮಗಳ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವುದರ ಜೊತೆಗೆ ತಕ್ಷಣ ಚಿಕಿತ್ಸೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಹಾವು ಕಡಿತ ಆಡಿಟ್, ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮ, ರಾಷ್ಟ್ರೀಯ ಹಾವು ಕಡಿತ ತಡೆ ಮತ್ತು ನಿಯಂತ್ರಣ ಯೋಜನೆ ಹಾಗೂ ರಾಷ್ಟ್ರೀಯ ಅಸಾಂಕ್ರಾಮಿಕ ರೋಗ ನಿಯಂತ್ರಣ ಕಾರ್ಯಕ್ರಮಗಳ ಕುರಿತ ಟಾಸ್ಕ್‌ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹಾವು ಅಥವಾ ನಾಯಿ ಕಡಿತವಾದ ತಕ್ಷಣ ಸಾರ್ವಜನಿಕರು ನಾಟಿ ವೈದ್ಯರ ಬಳಿ ಹೋಗದೆ, ಸೂಕ್ತ ಪ್ರಥಮ ಚಿಕಿತ್ಸೆ ಪಡೆದು ಸಮೀಪದ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದರು. ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆಗಳು ಸೇರಿದಂತೆ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಔಷಧಿಗಳು ಲಭ್ಯವಿರುವಂತೆ ನೋಡಿಕೊಳ್ಳಬೇಕು ಎಂದರು.

ನಾಯಿ ಕಡಿತ ಪ್ರಕರಣಗಳ ವಿವರ

ಜಿಲ್ಲೆಯಲ್ಲಿ ಒಟ್ಟು 13,325 ನಾಯಿ ಕಡಿತ ಪ್ರಕರಣಗಳು ದಾಖಲಾಗಿವೆ. ಭದ್ರಾವತಿ (3,157), ಶಿವಮೊಗ್ಗ (2,910), ಸಾಗರ (2,287), ಶಿಕಾರಿಪುರ (1,583), ಸೊರಬ (1,360), ತೀರ್ಥಹಳ್ಳಿ (1,023) ಹಾಗೂ ಹೊಸನಗರ (1,005) ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳಲ್ಲಿ ಯಾವುದೇ ಸಾವು ವರದಿಯಾಗಿಲ್ಲ ಎಂದು ಮಾಹಿತಿ ನೀಡಿದರು.Kumadvathi College Shikariura

ಕೆಎಫ್‌ಡಿ ಹಾಗೂ ಅಸಾಂಕ್ರಾಮಿಕ ರೋಗಗಳ ಮೇಲ್ವಿಚಾರಣೆ

ಕೆಎಫ್‌ಡಿ ಪ್ರಕರಣಗಳು ಕಡಿಮೆಯಾಗಿದ್ದರೂ ಸಕ್ರಿಯ ಸವೇಕ್ಷಣಾ ಕ್ರಮಗಳನ್ನು ಮುಂದುವರಿಸಬೇಕು. ಜೂನ್ ಮೊದಲ ವಾರದಲ್ಲಿ ಕೊನೆಯ ಪ್ರಕರಣ ದಾಖಲಾಗಿದೆ. ಅಸಹಜ ಮಂಗ ಮರಣ ಕಂಡುಬಂದರೆ ತಕ್ಷಣ ಗ್ರಾಮ ಪಂಚಾಯತ್, ಪಶುಸಂಗೋಪನಾ ಮತ್ತು ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು ಹಾಗೂ ಪೋಸ್ಟ್‌ಮಾರ್ಟಂ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

Also read>> ಸೊರಬ : ರಾಜಕೀಯ ಭಿನ್ನಾಭಿಪ್ರಾಯ ಬದಿಗೊತ್ತು : ದೇವಾಂಗ ಸಮುದಾಯಕ್ಕೆ ಕರೆ

ಜಿಲ್ಲೆಯಲ್ಲಿ ಅಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಕುಡಿಯುವ ನೀರನ್ನು ಪ್ರತಿ ಮೂರು ತಿಂಗಳಿಗೊಮ್ಮೆ ಪರೀಕ್ಷೆಗೆ ಒಳಪಡಿಸಬೇಕು. ಗ್ರಾಮೀಣ ಮತ್ತು ನಗರ ಪ್ರದೇಶಗಳ ಜೊತೆಗೆ ಎಲ್ಲಾ ಹಾಸ್ಟೆಲ್‌ಗಳಲ್ಲಿ ನೀರಿನ ಗುಣಮಟ್ಟ ಪರಿಶೀಲನೆ ಕಡ್ಡಾಯವಾಗಬೇಕು. ಸ್ವಚ್ಛತೆಯೊಂದಿಗೆ ಆಹಾರ ತಯಾರಿ ಮತ್ತು ಸಂಗ್ರಹಣೆ ಮೇಲೆ ಹೆಚ್ಚಿನ ಗಮನ ಹರಿಸಬೇಕು ಎಂದರು.

ಇಲಿ ಜ್ವರ ತಡೆಗೆ ಸಲಹೆಗಳು

ಇಲಿ ಜ್ವರ ತಡೆಯಲು ಅರಿವು ಮೂಡಿಸಬೇಕು. ಇಲಿಗಳ ಓಡಾಟ ನಿಯಂತ್ರಿಸಿ, ಆಹಾರ ಮತ್ತು ನೀರನ್ನು ಮುಚ್ಚಿಡಬೇಕು. ಜ್ವರ, ಮೈಕೈ ನೋವು, ಜಾಂಡಿಸ್ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯಕೀಯ ಚಿಕಿತ್ಸೆ ಪಡೆಯಬೇಕು ಎಂದು ಹೇಳಿದರು.PES Shivamogga

ನಾಯಿ ಕಡಿತದ ನಂತರ ಏನು ಮಾಡಬೇಕು?

ಜಿಲ್ಲಾ ಸವೇಕ್ಷಣಾಧಿಕಾರಿ ಡಾ. ನಾಗರಾಜ್ ನಾಯ್ಕ್ ಮಾಹಿತಿ ನೀಡಿದ್ದು, ನಾಯಿ ಅಥವಾ ಪ್ರಾಣಿ ಕಡಿದ ತಕ್ಷಣ ಗಾಯವನ್ನು ಸಾಬೂನು ಮತ್ತು ಹರಿಯುವ ನೀರಿನಿಂದ ಕನಿಷ್ಠ 15 ನಿಮಿಷಗಳ ಕಾಲ ತೊಳೆಯಬೇಕು. ನಂತರ ಸಮೀಪದ ಆಸ್ಪತ್ರೆ ಅಥವಾ ಆಂಟಿ-ರೇಬೀಸ್ ಕ್ಲಿನಿಕ್‌ಗೆ ತೆರಳಿ ವೈದ್ಯರ ಸಲಹೆಯಂತೆ ರೇಬೀಸ್ ಲಸಿಕೆ ಪೂರ್ಣಗೊಳಿಸಬೇಕು. ಗಾಯಕ್ಕೆ ಮಣ್ಣು, ಸಗಣಿ, ಕಾಫಿ ಪುಡಿ ಅಥವಾ ಸಾಸಿವೆ ಎಣ್ಣೆ ಹಚ್ಚಬಾರದು. ಸಾಕು ನಾಯಿ ಕಡಿದರೂ ನಿರ್ಲಕ್ಷ್ಯ ಬೇಡ ಹಾಗೂ ಚಿಕಿತ್ಸೆ ಮಧ್ಯದಲ್ಲಿ ನಿಲ್ಲಿಸಬಾರದು ಎಂದು ತಿಳಿಸಿದರು.

ಹಾವು ಕಡಿತ ಪ್ರಕರಣಗಳ ವಿವರ

ಜಿಲ್ಲೆಯಲ್ಲಿ ಒಟ್ಟು 606 ಹಾವು ಕಡಿತ ಪ್ರಕರಣಗಳು ದಾಖಲಾಗಿದ್ದು, 6 ಮಂದಿ ಮೃತಪಟ್ಟಿದ್ದಾರೆ. ಶಿಕಾರಿಪುರ (141 ಪ್ರಕರಣ, 1 ಸಾವು), ಶಿವಮೊಗ್ಗ (122), ಭದ್ರಾವತಿ (113), ಸೊರಬ (72), ಹೊಸನಗರ (64 ಪ್ರಕರಣ, 1 ಸಾವು), ತೀರ್ಥಹಳ್ಳಿ (49) ಹಾಗೂ ಸಾಗರ (45 ಪ್ರಕರಣ, 4 ಸಾವು) ವರದಿಯಾಗಿದೆ.

ಹಾವು ಕಡಿತವಾದಾಗ ಸಂತ್ರಸ್ತರನ್ನು ಹೆದರದಂತೆ ಸಮಾಧಾನಪಡಿಸಿ, ಕಡಿದ ಭಾಗವನ್ನು ಅಲುಗಾಡಿಸದಂತೆ ನೇರವಾಗಿ ಮಲಗಿಸಿ ತಕ್ಷಣ ಸಮೀಪದ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಬೇಕು. ಬಿಗಿಯಾಗಿ ಕಟ್ಟಿ ಬಂಧಿಸುವುದು, ಗಾಯವನ್ನು ಕತ್ತರಿಸುವುದು, ಬಾಯಿಯಿಂದ ವಿಷ ಹೀರುವುದು ಅಥವಾ ಮೂಢನಂಬಿಕೆಯ ಚಿಕಿತ್ಸೆಗೆ ಒಳಗಾಗುವುದು ತಪ್ಪು ಎಂದು ಎಚ್ಚರಿಸಿದರು.

ಇಲಿ ಜ್ವರ ಪ್ರಕರಣಗಳು

ಜಿಲ್ಲೆಯಲ್ಲಿ ಈವರೆಗೆ 102 ಇಲಿ ಜ್ವರ ಪ್ರಕರಣಗಳು ಕಂಡುಬಂದಿದ್ದು, ಎಲ್ಲರಿಗೂ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಅಸಾಂಕ್ರಾಮಿಕ ರೋಗಗಳ ಕುರಿತು ಸಮುದಾಯದಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ., ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಟರಾಜ್, ಆರ್‌ಸಿಎಚ್‌ಓ ಡಾ. ಓ. ಮಲ್ಲಪ್ಪ, ಡಾ. ಗುಡುದಪ್ಪ ಕಸಬಿ ಸೇರಿದಂತೆ ತಾಲೂಕು ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews Kannadarat feverShimogaShivamoggaNewssnake-dog biteಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಸೊರಬ : ರಾಜಕೀಯ ಭಿನ್ನಾಭಿಪ್ರಾಯ ಬದಿಗೊತ್ತು : ದೇವಾಂಗ ಸಮುದಾಯಕ್ಕೆ ಕರೆ

Next Post

ಭಂಡಾರಕೇರಿ ಮಠದಲ್ಲಿ ಚತುರ್ವೇದ ಪಾರಾಯಣ ಮಹಾಯಜ್ಞ | 10 ವೇದವಿದ್ವಾಂಸರಿಗೆ ಪ್ರಶಸ್ತಿ ಘೋಷಣೆ

kalpa News

kalpa News

Next Post
Udupi Prahladacharya Selected For Atharvodghosha Award

ಭಂಡಾರಕೇರಿ ಮಠದಲ್ಲಿ ಚತುರ್ವೇದ ಪಾರಾಯಣ ಮಹಾಯಜ್ಞ | 10 ವೇದವಿದ್ವಾಂಸರಿಗೆ ಪ್ರಶಸ್ತಿ ಘೋಷಣೆ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL