No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Monday, September 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ಕೋರಿ ಜಿಲ್ಲಾಧಿಕಾರಿಗಳಿಗೆ ವಿದ್ಯಾರ್ಥಿನಿಯರ ಮನವಿ

kalpa News by kalpa News
February 17, 2022
in ಶಿವಮೊಗ್ಗ
0
ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ಕೋರಿ ಜಿಲ್ಲಾಧಿಕಾರಿಗಳಿಗೆ ವಿದ್ಯಾರ್ಥಿನಿಯರ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಹಿಜಾಬ್ #Hijab ಧರಿಸಿ ತರಗತಿ ಪ್ರವೇಶಿಸಲು ಅವಕಾಶ ನೀಡಬೇಕು, ಶಾಲೆ ಆವರಣದಲ್ಲಿ ಮಾಧ್ಯಮದವರಿಗೆ ಮತ್ತು ಸಮವಸ್ತ್ರದಾರಿ ಪೊಲೀಸರಿಗೆ ಪ್ರವೇಶ ನೀಡಬಾರದು ಎಂದು ವಿದ್ಯಾರ್ಥಿನಿಯರು ಜಿಲ್ಲಾಧಿಕಾರಿಗಳಿಗೆ #Shivamogga DC ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿದ್ದು, ಸದರಿ ವಿಚಾರವು ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ #Karnataka High Court ವಿಚಾರಣೆ ಹಂತದಲ್ಲಿದೆ. ಈ ಸಂದರ್ಭದಲ್ಲಿ ಫೆ.11ರಂದು ಕೋರ್ಟ್ ನೀಡಿದ ಮಧ್ಯಂತರ ಆದೇಶವು ಕಾಲೇಜು ಅಭಿವೃದ್ಧಿ ಸಮಿತಿಗಳನ್ನು ಹೊಂದಿರುವ ಸಂಸ್ಥೆಗಳಿಗೆ ಮಾತ್ರ ಈ ಆದೇಶ ಅನ್ವಯಿಸಲಿದೆ ಎಂದು ಸ್ಪಷ್ಟಪಡಿಸಿದೆ. ಹಾಗೂ ಉನ್ನತ ಶಿಕ್ಷಣ ಸಚಿವರು ಹೇಳಿಕೆ ನೀಡಿರುವ ಪ್ರಕಾರ ಈ ಆದೇಶ ಪದವಿ ಕಾಲೇಜುಗಳಿಗೆ ಅನ್ವಯಿಸುವುದಿಲ್ಲ ಎನ್ನಲಾಗಿದೆ. ಆದರೂ ನಮಗೆ ಹಿಜಾಬ್ ಧರಿಸಿ ತರಗತಿ ಪ್ರವೇಶಿಸಲು ನಿರಾಕರಿಸಲಾಗುತ್ತಿದೆ. ಶಿವಮೊಗ್ಗದ ಪದವಿ ಕಾಲೇಜುಗಳಲ್ಲಿ ಕೋರ್ಟ್ ಆದೇಶ ಬರುವವರೆಗೂ ತರಗತಿಗೆ ಕೂರಲು ಅನುವು ಮಾಡಿಕೊಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: HIjabKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಹಿಜಾಬ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾಂಗ್ರೆಸ್ ಎಷ್ಟೇ ಪ್ರತಿಭಟನೆ ಮಾಡಿದರೂ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ : ಸಚಿವ ಈಶ್ವರಪ್ಪ

Next Post

ಆಂತರಿಕ ಬಿಕ್ಕಟ್ಟು ಮರೆಮಾಚಲು ಕಾಂಗ್ರೆಸ್ ನಾಯಕರಿಂದ ಸದನ ದುರುಪಯೋಗ: ಗೃಹ ಸಚಿವ ಆರಗ ಜ್ಞಾನೇಂದ್ರ

kalpa News

kalpa News

Next Post
ರಾಜ್ಯದಲ್ಲಿ ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಗೃಹ ಸಚಿವರ ವಾರ್ನಿಂಗ್

ಆಂತರಿಕ ಬಿಕ್ಕಟ್ಟು ಮರೆಮಾಚಲು ಕಾಂಗ್ರೆಸ್ ನಾಯಕರಿಂದ ಸದನ ದುರುಪಯೋಗ: ಗೃಹ ಸಚಿವ ಆರಗ ಜ್ಞಾನೇಂದ್ರ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL