ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಈ ಬಾರಿಯ ಗಣೇಶೋತ್ಸವದಲ್ಲಿ Ganeshothsava ಡಿಜೆ ಬಳಕೆ ಮಾಡುವುದಕ್ಕೆ ನಿರ್ಬಂಧ ಹೇರಲಾಗಿದ್ದು, ಸಾಮಾನ್ಯ ಸೌಂಡ್ಸ್ ಸಿಸ್ಟಂ ಬಳಸಲು ಅವಕಾಶವಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ಫ್ಲೆಕ್ಸ್ ಹಾಗೂ ಅದರಲ್ಲಿ ಸ್ವಾತಂತ್ರ ಯೋಧರ ಫೋಟೋ ಬಳಕೆ ಮಾಡಲು ಯಾವುದೇ ರೀತಿಯ ನಿರ್ಬಂಧವಿಲ್ಲ. ಯಾವುದೇ ರೀತಿಯ ಗೊಂದಲಕ್ಕೆ ಅವಕಾಶವಾಗದಂತೆ ಸಂತೋಷದಿಂದ ಹಬ್ಬ ಆಚರಿಸಿ ಎಂದರು.
Also read: ಮುರುಘಾ ಶ್ರೀಗಳನ್ನು ಬಂಧಿಸಿಲ್ಲ: ಎಡಿಜಿಪಿ ಅಲೋಕ್ ಕುಮಾರ್ ಸ್ಪಷ್ಟನೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post