No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Saturday, July 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಚಿಂತೆಯಿಂದ ಹೊರ ಬರಲು ಅನ್ನದಾಸೋದಂತಹ ಸೇವೆ ಮಾಡಿ: ಡಾ. ಧನಂಜಯ ಸರ್ಜಿ

ನವ್ಯಶ್ರೀ ಅನ್ನದಾನ-100ರ ಸಂಭ್ರಮ | ಎರಡು ದಿನ ಅನ್ನದಾನ

kalpa News by kalpa News
November 5, 2025
in ಶಿವಮೊಗ್ಗ
0
ಚಿಂತೆಯಿಂದ ಹೊರ ಬರಲು ಅನ್ನದಾಸೋದಂತಹ ಸೇವೆ ಮಾಡಿ: ಡಾ. ಧನಂಜಯ ಸರ್ಜಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮನುಷ್ಯ ಜೀವನದಲ್ಲಿ ಸದಾ ಚಿಂತೆಯಲ್ಲೇ ಮುಳುಗಿರುತ್ತಾನೆ. ಅದರಿಂದ ಹೊರಗೆ ಬರಬೇಕಾದರೆ ಅನ್ನದಾಸೋಹದಂತಹ ಸೇವೆಯನ್ನು ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ #Dr. Dhananjaya Sarji ಹೇಳಿದ್ದಾರೆ.

ಅವರು ಇಂದು ಮೆಗ್ಗಾನ್ ಬೋಧನಾ ಆಸ್ಪತ್ರೆಯ ಆವರಣದಲ್ಲಿ ನವ್ಯಶ್ರೀ ಈಶ್ವರವನ ಚಾರಿಟೇಬಲ್ ಟ್ರಸ್ಟ್‍ವತಿಯಿಂದ ರೋಗಿಗಳು ಮತ್ತು ಸಂಬಂಧಿಕರಿಗೆ ವಾರದಲ್ಲಿ ಎರಡು ದಿನ ಅನ್ನದಾನ ಮಾಡುತ್ತಿದ್ದು, ಇಂದು ನವ್ಯಶ್ರೀ ಅನ್ನದಾನ-100ರ ಸಂಭ್ರಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.
ಅನ್ನವನ್ನು ಯಾರೂ ಕೂಡ ಚೆಲ್ಲಬಾರದು. ಪ್ರಪಂಚದಲ್ಲಿ ಏಳುಬಿಲಿಯನ್ ಜನರಿದ್ದು, 64 ಕೋಟಿ ಜನ ಹಸಿವಿನಿಂದ ಬಳಲುತ್ತಿದ್ದಾರೆ. ನಮ್ಮ ದೇಶದಲ್ಲಿ ಒಂದು ವರ್ಷಕ್ಕೆ ಒಂದು ಕೋಟಿಗೂ ಹೆಚ್ಚು ಸಮಾರಂಭಗಳು ನಡೆಯುತ್ತಿದ್ದು, ಸುಮಾರು ಶೇ.20ರಷ್ಟು ಆಹಾರ ವ್ಯರ್ಥವಾಗುತ್ತಿದೆ. 7.82 ಕೋಟಿ ಟನ್ ಆಹಾರ ಚಲ್ಲಲಾಗುತ್ತಿದೆ. ಅದರ ಮೌಲ್ಯ ಅಂದಾಜು 1 ಲಕ್ಷ ಕೋಟಿ ರೂ. ಆಗುತ್ತದೆ. ನಮ್ಮ ಸರ್ಕಾರದ ಬಜೆಟ್‍ನ 25ರಷ್ಟು ಆಹಾರ ಪೋಲಾಗುತ್ತಿದ್ದು, ಇದನ್ನು ಉಳಿಸಿದಲ್ಲಿ ಪ್ರತಿನಿತ್ಯ 26 ಕೋಟಿ ಜನರಿಗೆ ಅನ್ನದಾನ ಮಾಡಬಹುದಾಗಿದೆ. ಜೀವನದಲ್ಲಿ ಬೇಕು ಬೇಕು ಎನ್ನುವವರೇ ಬಹಳಮಂದಿ ಇದ್ದಾರೆ. ಬೇಡ ಬೇಡ ಎನ್ನುವವರು ನಮಗೆ ಬೇಕಾಗಿದ್ದಾರೆ. ಭಗವಂತನ ಅಕೌಂಟ್‍ನಲ್ಲಿ ನೀವು ಎಷ್ಟು ಸತ್ಕಾರ್ಯದ ಫಲಗಳನ್ನು ಠೇವಣಿ ಇಟ್ಟಿದ್ದೀರಿ ಎಂಬುದು ಮುಖ್ಯವಾಗುತ್ತದೆ. ಹಸಿದವರಿಗೆ ಅನ್ನ ಕೊಡುವುದರಲ್ಲಿ ಸಿಗುವ ಆತ್ಮತೃಪ್ತಿ ಬೇರೆ ಎಲ್ಲಿಯೂ ಸಿಗುವುದಿಲ್ಲ ಎಂದರು.

ಮೆಗ್ಗಾನ್ ಆವರಣದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ ನಿರಂತರವಾಗಿ ನಡೆಯಲು ಮತ್ತು ರೋಗಿಗಳ ಸಂಬಂಧಿಕರಿಗೆ ಉಳಿದುಕೊಳ್ಳಲು ಶೌಚಾಲಯ ಹಾಗೂ ಶಾಶ್ವತ ವಿಶ್ರಾಂತಿ ಹಾಲ್ ನಿರ್ಮಾಣಕ್ಕೆ ಎಲ್ಲಾ ಜನಪ್ರತಿನಿಧಿಗಳ ಒತ್ತಡದಿಂದಾಗಿ 5 ಕೋಟಿ ರೂ. ಅನುದಾನ ಸರ್ಕಾರದಿಂದ ಮಂಜೂರಾಗಿದ್ದು, 2 ಕೋಟಿ ರೂ. ಬಿಡುಗಡೆಯಾಗಿದೆ. ನವ್ಯಶ್ರೀ ಸಂಸ್ಥೆ ಹಸಿರು ಮತ್ತು ಹಸಿವು   ಎರಡೂ ಸಿದ್ಧಾಂತಗಳೊಂದಿಗೆ ಕಾರ್ಯಾಚರಿಸುತ್ತಿರುವುದು ಶ್ಲಾಘನೀಯ ಎಂದರು.
ಯೋಗ ಗುರು ರುದ್ರಾರಾಧ್ಯ ಮಾತನಾಡಿ, ವಿದ್ಯಾದಾನಕ್ಕಿಂತ ಅನ್ನದಾನವೇ ಶ್ರೇಷ್ಠ. ಶರೀರಕ್ಕೆ ಅನ್ನ ಸಿಕ್ಕಿದಾಗ ಮಾತ್ರ ಶಕ್ತಿ ಬರುತ್ತದೆ. ಶಕ್ತಿ ಇದ್ದಾಗ ಮಾತ್ರ ಜ್ಞಾನ ಪಡೆಯಲು ಸಾಧ್ಯ. ನಿವೃತ್ತ ಎಸ್ಪಿ ನಾಗರಾಜ್ ಅವರು 93ನೇ ಇಸವಿಯಲ್ಲಿ ನಮಗೆಲ್ಲರಿಗೂ ಪೊಲೀಸ್ ಕೆಲಸ ನೀಡಿದ್ದಕ್ಕೆ ಕೃತಜ್ಞತೆಯನ್ನು ವ್ಯಕ್ತಪಡಿಸುವ ಸಲುವಾಗಿ ನಿವೃತ್ತ ಪೊಲೀಸ್ ಅಧಿಕಾರಿಗಳೆಲ್ಲರೂ ಸೇರಿ ಇಂದಿನ ಅನ್ನದಾನದ ವ್ಯವಸ್ಥೆ ಮಾಡಿದ್ದಾರೆ. ನಿರಂತರವಾಗಿ ಅವರು ಕೈಜೋಡಿಸುತ್ತಿದ್ದಾರೆ. ಹಿರಿಯ ಅಧಿಕಾರಿಯೊಬ್ಬರ ಉಪಕಾರ ಸ್ಮರಣೆಗಾಗಿ ಈ ಕಾರ್ಯ ಹಮ್ಮಿಕೊಂಡಿದ್ದಾರೆ. ಇದು ಎಲ್ಲರಿಗೂ ಮಾದರಿಯಾಗಲಿ ಎಂದರು.

ಈ ಸಂದರ್ಭದಲ್ಲಿ ರೋಟರಿ ಗೌರ್ನರ್ ಕೆ.ಪಿ. ಶೆಟ್ಟಿ, ನವ್ಯಶ್ರೀ ನಾಗೇಶ್, ಶ್ರೀಕಾಂತ್, ಶರಣ್ಯ ಮಂಜುನಾಥ್, ರೋ.ವಿಜಯಕುಮಾರ್, ಆರ್‍ಎಸ್‍ಎಸ್ ಮುಖಂಡ ರಂಗನಾಥ್, ನಾಗರಾಜ್ ಶೆಟ್ಟರ್, ಸಂತೋಷ್ ಎಲಿಗಾರ್, ನವ್ಯಶ್ರೀ ಈಶ್ವರವನ ಚಾರಿಟೇಬಲ್ ಟ್ರಸ್ಟ್‍ನ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ಸುಮಾರು 350ಕ್ಕೂ ಹೆಚ್ಚು ಜನರಿಗೆ ಅನ್ನದಾನ ವ್ಯವಸ್ಥೆ ಕಲ್ಪಿಸಲಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

 

Tags: Dr. Dhananjaya SarjiKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಡಾ. ಧನಂಜಯ ಸರ್ಜಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಂಗಳೂರು | ಕದ್ರಿ ಪಾರ್ಕ್‌ಗೆ ಟೋಲ್ ರೀತಿ ಹಣ ಸಂಗ್ರಹ | ಸಾರ್ವಜನಿಕರ ಆಕ್ರೋಶ

Next Post

ನಮ್ಮ ಆರೋಗ್ಯ ಕಾಪಾಡುವ ಆರು ಶ್ರೇಷ್ಠ ವೈದ್ಯರು ಯಾರು? ಡಾ. ರವೀಶ್ ವಿವರಿಸಿದ್ದಾರೆ ಓದಿ

kalpa News

kalpa News

Next Post
ನಮ್ಮ ಆರೋಗ್ಯ ಕಾಪಾಡುವ ಆರು ಶ್ರೇಷ್ಠ ವೈದ್ಯರು ಯಾರು? ಡಾ. ರವೀಶ್ ವಿವರಿಸಿದ್ದಾರೆ ಓದಿ

ನಮ್ಮ ಆರೋಗ್ಯ ಕಾಪಾಡುವ ಆರು ಶ್ರೇಷ್ಠ ವೈದ್ಯರು ಯಾರು? ಡಾ. ರವೀಶ್ ವಿವರಿಸಿದ್ದಾರೆ ಓದಿ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL