No Result
View All Result
MODEL DEMOCRACY AT KRCS
English Articles

Model Democracy At KRCS | Student Council Election Concluded Successfully

by ಕಲ್ಪ ನ್ಯೂಸ್
June 22, 2026
0

Kalpa Media House  |  Shikaripura  | Kumadvathi Residential Central School (KRCS) conducted its Student Council Election for the academic year...

Read moreDetails
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
  • Advertise With Us
  • Grievances
  • About Us
  • Contact Us
Monday, June 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಈವರೆಗೂ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್, ಸಾವಿನ ಸಂಖ್ಯೆ ಎಷ್ಟು ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ

ಜಿಲ್ಲೆಯ ಯಾವ ತಾಲೂಕಿನಲ್ಲಿ ಅತಿ ಹೆಚ್ಚು ಪ್ರಕರಣ ಪತ್ತೆಯಾಗಿದೆ ಗೊತ್ತಾ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 15, 2021
in ಶಿವಮೊಗ್ಗ
0
ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 43 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೂ ಒಟ್ಟಾರೆಯಾಗಿ 23,216 ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ.

ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಈವರೆಗೂ ಒಟ್ಟು 489109 ಮಂದಿಯ ಪರೀಕ್ಷೆ ನಡೆಸಲಾಗಿದ್ದು, 457106 ನೆಗೆಟಿವ್ ಹಾಗೂ 23216 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
22321 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟಾರೆಯಾಗಿ 352 ಮಂದಿ ಸಾವಿಗೀಡಾಗಿದ್ದಾರೆ. ಇಂದು 97 ಮಂದಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದು, ಈವರೆಗಿನ ಒಟ್ಟು ಸಂಖ್ಯೆ 5847 ಆಗಿದೆ. ಇನ್ನು, ಕೋವಿಡ್ ಕೇರ್ ಸೆಂಟರ್’ನಲ್ಲಿ 4391 ಮಂದಿ, ಖಾಸಗಿ ಆಸ್ಪತ್ರೆಯಲ್ಲಿ ಇಂದು 62 ಮಂದಿ-ಒಟ್ಟಾರೆಯಾಗಿ 10241 ಮಂದಿ ಚಿಕಿತ್ಸೆ ಪಡೆದಿದ್ದಾರೆ.

ಇಂದು 382 ಮಂದಿ ಹೋಮ್ ಐಸೋಲೇಶನ್’ನಲ್ಲಿ ಇದ್ದರೆ ಈವರೆಗೂ ಒಟ್ಟಾರೆ ಸಂಖ್ಯೆ 10241 ಆಗಿದೆ. ಇನ್ನು, ಇಂದು 316 ವಿದ್ಯಾರ್ಥಿಗಳ ಹಾಗೂ ಮೂವರು ಸಿಬ್ಬಂದಿಗಳ ಸ್ಯಾಂಪಲ್ ಸಂಗ್ರಹಿಸಿದ್ದು, ಆರು ವಿದ್ಯಾರ್ಥಿಗಳಲ್ಲಿ ಪಾಸಿಟಿವ್ ಬಂದಿದೆ. ಈವರೆಗೂ ಒಟ್ಟು 65614 ವಿದ್ಯಾರ್ಥಿಗಳು ಹಾಗೂ 10037 ಸಿಬ್ಬಂದಿಗಳ ಸ್ಯಾಂಪಲ್ ಸಂಗ್ರಹಿಸಲಾಗಿದ್ದು, ಇದರಲ್ಲಿ 268 ವಿದ್ಯಾರ್ಥಿಗಳು ಹಾಗೂ 35 ಸಿಬ್ಬಂದಿಗಳಿಗೆ ಪಾಸಿಟಿವ್ ಬಂದಿದೆ.
ತಾಲೂಕುವಾರು ವಿವರ: ಇಂದು ಒಟ್ಟು
ಶಿವಮೊಗ್ಗ: 16 10544
ಭದ್ರಾವತಿ: 06 03784
ಶಿಕಾರಿಪುರ: 01 03397
ತೀರ್ಥಹಳ್ಳಿ: 03 01271
ಸೊರಬ: 00 01193
ಸಾಗರ: 04 01311
ಹೊಸನಗರ: 01 00805
ಇತರೆ ಜಿಲ್ಲೆ: 12 00911

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Corona Positive CaseKannada News WebsiteLatest News KannadaLocal NewsMalnad NewsShimogaShivamoggaShivamogga Newsಕೊರೋನಾ ಪಾಸಿಟಿವ್ ಪ್ರಕರಣಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share211Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾಡರ್ನ್ ಟಾಕೀಸ್ ಹಿಂಭಾಗದಲ್ಲಿ ಅನುಪಯುಕ್ತ ವಸ್ತು ತೆರವುಗೊಳಿಸಲು ಒಂದು ವಾರ ಗಡುವು

Next Post

ಭದ್ರಾವತಿ ಶಾಸಕ ಸಂಗಮೇಶ್ವರ ಪುತ್ರ ಬಸವೇಶ್ ಜೈಲಿನಿಂದ ಬಿಡುಗಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ ಶಾಸಕ ಸಂಗಮೇಶ್ವರ ಪುತ್ರ ಬಸವೇಶ್ ಜೈಲಿನಿಂದ ಬಿಡುಗಡೆ

ಭದ್ರಾವತಿ ಶಾಸಕ ಸಂಗಮೇಶ್ವರ ಪುತ್ರ ಬಸವೇಶ್ ಜೈಲಿನಿಂದ ಬಿಡುಗಡೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
South Western Railway Gears Up for Safe Monsoon Operations

ಮಳೆಗಾಲದ ಪ್ರಯಾಣಿಕರ ಸುರಕ್ಷತೆಗೆ ನೈಋತ್ಯ ರೈಲ್ವೆಯ ಮುನ್ನೆಚ್ಚರಿಕಾ ಕ್ರಮಗಳೇನು?

June 22, 2026
New Milestone in Athletics JSW Sports Achievement Recognized

ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು | ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಸಾಧನೆಗೆ ಮನ್ನಣೆ!

June 22, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
MODEL DEMOCRACY AT KRCS

ಕುಮದ್ವತಿ ವಸತಿ ಶಾಲೆಯಲ್ಲಿ ಮಾದರಿ ಪ್ರಜಾಪ್ರಭುತ್ವ | ವಿದ್ಯಾರ್ಥಿ ಸಂಘದ ಚುನಾವಣೆ ಯಶಸ್ವಿ

June 22, 2026
ಸೇನಾ ದಾಳಿಯಿಂದ ದೇಶದ ಒಳಗಿನ ಶತ್ರುಗಳಿಗೂ ನಡುಕ ಪ್ರಾರಂಭ | ಕೆ.ಎಸ್. ಈಶ್ವರಪ್ಪ

ಪ್ರಿಯಾಂಕ ಖರ್ಗೆಗೆ ಸಂವಿಧಾನದ ಅರಿವಿಲ್ಲ: ಮಾಜಿ ಡಿಸಿಎಂ ಈಶ್ವರಪ್ಪ

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL