No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Tuesday, May 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮನೆಯಲ್ಲೇ ಕುಳಿತು ಕಳೆದು ಹೋದ ಮೊಬೈಲ್‌ ಪತ್ತೆ ಹಚ್ಚಬಹುದು ಹೇಗೆ ಗೊತ್ತಾ?

ಪತ್ತೆಹಚ್ಚಲಾದ ಮೊಬೈಲ್‌ ಹಸ್ತಾಂತರ ಕಾರ್ಯಕ್ರಮದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ಕುಮಾರ್ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 14, 2023
in ಶಿವಮೊಗ್ಗ
0
ಮನೆಯಲ್ಲೇ ಕುಳಿತು ಕಳೆದು ಹೋದ ಮೊಬೈಲ್‌ ಪತ್ತೆ ಹಚ್ಚಬಹುದು ಹೇಗೆ ಗೊತ್ತಾ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಕಳೆದು ಹೋದ ಮೊಬೈಲ್ ಫೋನ್‌ಗಳನ್ನು ಪತ್ತೆ ಮಾಡುವ ಉದ್ದೇಶದಿಂದ ಸಿಇಐಆರ್ (ಸೆಂಟ್ರಲ್ ಇಕ್ವಿಪ್‌ಮೆಂಟ್‌ಐಡೆಂಟಿಸಿ ರಿಜಿಸ್ಟರ್) ಪೋರ್ಟಲ್ ಅನ್ನು ದೂರ ಸಂಪರ್ಕ ಇಲಾಖೆಯು ಅಭಿವೃದ್ದಿಪಡಿಸಿದ್ದು, ಸದರಿ ಪೋರ್ಟಲ್‌ನ ಸಹಾಯದಿಂದ ನಿಮ್ಮ ಮೊಬೈಲ್ ಕಳೆದು ಹೋದಲ್ಲಿ ನೀವು ಮನೆಯಲ್ಲೇ ಕುಳಿತುಕೊಂಡು ಪತ್ತೆ ಹಚ್ಚಬಹುದು ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ಕುಮಾರ್ SP Mithun Kumar ಹೇಳಿದ್ದಾರೆ.

ಅವರು ಇಂದು ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಪತ್ತೆಹಚ್ಚಲಾದ ಮೊಬೈಲ್ ಫೋನುಗಳನ್ನು ಸಂಬಂಧಪಟ್ಟ ಮಾಲಿಕರಿಗೆ ಹಿಂದಿರುಗಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮೊಬೈಲ್ ಕಳೆದು ಹೋದಾಗ ಎಫ್‌ಐಆರ್ ಮಾಡುವ ಅವಶ್ಯಕತೆ ಇಲ್ಲ. ಸಿಇಐಆರ್ ಪೋರ್ಟಲ್‌ಗೆ ಹೋಗಿ ನಿಮ್ಮ ಆಧಾರ್ ಹಾಗೂ ಮೊಬೈಲ್ ವಿವರಗಳನ್ನು ನಮೂದಿಸಿದಾಗ ಮೊಬೈಲ್ ಕದ್ದ ವ್ಯಕ್ತಿ ಬೇರೆಯವರಿಗೆ ಮಾರಾಟ ಮಾಡಿದಾಗ ಅಥವಾ ನೀವು ಕಳೆದುಕೊಂಡ ಮೊಬೈಲ್‌ಗೆ ಯಾವುದೇ ಸಿಮ್ ಹಾಕಿದರೂ ಲೊಕೇಶ್‌ನ ಕೂಡಲೇ ನಿಮಗೆ ತಿಳಿಯುತ್ತದೆ. ಪೊಲೀಸರಿಗೆ ನೀವು ಮಾಹಿತಿ ನೀಡಿದರೆ ಅವರು ಜವಾಬ್ದಾರಿಯಿಂದ ನಿಮ್ಮ ಮೊಬೈಲ್ ಪತ್ತೆಹಚ್ಚಿ ಹಿಂದಿರುಗಿಸುತ್ತಾರೆ. ಸದರಿ ಪೋರ್ಟ್‌ಲ್ ಸಹಾಯದಿಂದ ಶಿವಮೊಗ್ಗ ಸಿಇಎನ್ ಕ್ರೈಂ ಪೊಲೀಸ್ ಠಾಣೆ ನಿರೀಕ್ಷಕರ ನೇತೃತ್ವದ ತಂಡ 100ಕ್ಕೂ ಹೆಚ್ಚು ಮೊಬೈಲ್‌ಗಳನ್ನು ಪತ್ತೆ ಮಾಡಿದ್ದು, ಇಂದು ಹಿಂದಿರುಗಿಸಲಾಗುತ್ತದೆ ಎಂದರು.

Also read: ಕಾಂಗ್ರೆಸ್ ಕುಟುಂಬದ ಸದಸ್ಯರಾಗಲಿದ್ದಾರೆ ಲಕ್ಷ್ಮಣ ಸವದಿ: ಡಿ.ಕೆ. ಶಿವಕುಮಾರ್ ಸ್ವಾಗತ

ಜಿಲ್ಲೆಯಲ್ಲಿ 200ಕ್ಕೂ ಹೆಚ್ಚು ಮೊಬೈಲ್ ಕಳೆದುಕೊಂಡ ಕೇಸು ದಾಖಲಾಗಿದ್ದು, 144 ಮೊಬೈಲ್ ಅನ್ನು ರಿಕವರಿ ಮಾಡಲಾಗಿದೆ. ಕೆಲವರು ಮೊಬೈಲ್ ಕಳೆದುಕೊಂಡು ಸಿಗುವುದಿಲ್ಲ ಎಂದು ಭಾವಿಸಿದ್ದರು. ಅಂತಹ ಮೊಬೈಲ್ ಕೂಡ ಈ ಪೋರ್ಟಲ್ ಸಹಾಯದಿಂದ ದೊರೆತಿದೆ ಎಂದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್ ಭೂಮರೆಡ್ಡಿ, ಸಿಇಎನ್ ಠಾಣೆಯ ನಿರೀಕ್ಷಕರಾದ ಸಂತೋಷ್‌ಕುಮಾರ್ ಪಾಟೀಲ್, ಎಎಸ್‌ಐ ವಿರೂಪಾಕ್ಷ ಮೊದಲಾದವರಿದ್ದರು.(ಫೋಟೋ ಇದೆ)
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSP Mithun Kumarಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಕಾಂಗ್ರೆಸ್ ಕುಟುಂಬದ ಸದಸ್ಯರಾಗಲಿದ್ದಾರೆ ಲಕ್ಷ್ಮಣ ಸವದಿ: ಡಿ.ಕೆ. ಶಿವಕುಮಾರ್ ಸ್ವಾಗತ

Next Post

ಜಾಗೃತಿ ಅಭಿಯಾನದ ಮೂಲಕ ಮತದಾನ ಹೆಚ್ಚಾಗುವ ನಿರೀಕ್ಷೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜಾಗೃತಿ ಅಭಿಯಾನದ ಮೂಲಕ ಮತದಾನ ಹೆಚ್ಚಾಗುವ ನಿರೀಕ್ಷೆ

ಜಾಗೃತಿ ಅಭಿಯಾನದ ಮೂಲಕ ಮತದಾನ ಹೆಚ್ಚಾಗುವ ನಿರೀಕ್ಷೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
90 ವರ್ಷದ ವೃದ್ಧೆಯನ್ನೂ ಬಿಡದ ಕಾಮುಕರು | ನಾಲ್ವರು ಮುಸುಕುಧಾರಿಗಳಿಂದ ಅತ್ಯಾಚಾರ

6 ವರ್ಷದ ಬಾಲಕಿಯ ಮೇಲೆ 9ನೇ ತರಗತಿ ವಿದ್ಯಾರ್ಥಿಯಿಂದ ಅತ್ಯಾಚಾರ

May 26, 2026
ಶಿವಮೊಗ್ಗ | ಜಾನುವಾರುಗಳಿಗೆ ಸಿಟಿ ಬಸ್ ಡಿಕ್ಕಿ | ಕರು ಸಾವು | ಹಲವು ಕರುಗಳಿಗೆ ಗಾಯ

ಶಿವಮೊಗ್ಗ | ಜಾನುವಾರುಗಳಿಗೆ ಸಿಟಿ ಬಸ್ ಡಿಕ್ಕಿ | ಕರು ಸಾವು | ಹಲವು ಕರುಗಳಿಗೆ ಗಾಯ

May 26, 2026
ಶಿಕಾರಿಪುರ | ತಾಲೂಕಿನ ಮೂರು ಹಳ್ಳಿಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ | ಮೂವರಿಗೆ ತೀವ್ರ ಗಾಯ

ಹೊಸನಗರ, ಕಡಸೂರು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ | ಗ್ರಾಮಸ್ಥರಲ್ಲಿ ಆತಂಕ!

May 25, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

May 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL