No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Sunday, August 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಸಂಖ್ಯೆ ಎಷ್ಟು ಗೊತ್ತಾ?

ಮಾರ್ಚ್ ಮೆಗಾ ಲೋಕ ಅದಾಲತ್‌ನಲ್ಲಿ ೭೫೫೧ ಪ್ರಕರಣಗಳ ವಿಲೇವಾರಿ: ನ್ಯಾ. ಮುಸ್ತಫಾ ಹುಸೇನ್

kalpa News by kalpa News
February 25, 2021
in ಶಿವಮೊಗ್ಗ
0
ಶಿವಮೊಗ್ಗ ಜಿಲ್ಲೆಯ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಸಂಖ್ಯೆ ಎಷ್ಟು ಗೊತ್ತಾ?
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಈ ವರ್ಷದ ಪ್ರಥಮ ಮೆಗಾ ಲೋಕ ಅದಾಲತ್ ಮಾ.27ರಂದು ನಡೆಯಲಿದ್ದು, ಕಳೆದ ಡಿಸೆಂಬರ್‌ನಲ್ಲಿ ನಡೆದ ಮೆಗಾ ಲೋಕ ಅದಾಲತ್‌ನಲ್ಲಿ 7551 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಎಸ್.ಎ. ಮುಸ್ತಫಾ ಹುಸೇನ್ ತಿಳಿಸಿದರು.

ಅವರು ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಲೋಕ ಅದಾಲತ್‌ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕಾಗಿ ಬಾಕಿ ಇರುವ ಸಿವಿಲ್, ವೈವಾಹಿಕ, ಮೋಟಾರು ಪರಿಹಾರ ಪ್ರಕರಣಗಳು, ಹಿಂದೂ ವಾರಸು ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳು, ವಿಭಜನಾ ಪ್ರಕರಣಗಳು ಹಾಗೂ ಇನ್ನಿತರ ಪ್ರಕರಣಗಳನ್ನು ಗುರುತಿಸಿ, ಉಭಯ ಕಕ್ಷಿದಾರರನ್ನು ಕರೆಯಿಸಿಕೊಂಡು ಅವರ ಒಪ್ಪಿಗೆಯ ಪ್ರಕಾರ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುವುದು ಎಂದರು.


ಇದಲ್ಲದೆ ಬ್ಯಾಂಕುಗಳಿಗೆ ಸಂಬಂಧಿಸಿದ ಸಾಲದ ಹಣದ ವಸೂಲಾತಿ ಪ್ರಕರಣಗಳು, ವಿದ್ಯುಚ್ಛಕ್ತಿ, ಜಲಮಂಡಳಿ ಹಾಗೂ ಇತರ ಯಾವುದೇ ನ್ಯಾಯಾಲಯಕ್ಕೆ ಬರಬಹುದಾದ ಪ್ರಕರಣಗಳನ್ನು ಪೂರ್ವ ವ್ಯಾಜ್ಯ ಪ್ರಕರಣಗಳೆಂದು ಪರಿಗಣಿಸಲಾಗುವುದು. ಈ ಪ್ರಕರಣಗಳಲ್ಲಿ ಸಹ ಉಭಯ ಕಕ್ಷಿದಾರರನ್ನು ಕರೆಯಿಸಿ ರಾಜಿ ಸಂಧಾನ ಮಾಡಲು ಪ್ರಯತ್ನಿಸಲಾಗುವುದು. ಇಂತಹ ಅವಾರ್ಡ್‌ಗಳನ್ನು ಸಂಬಂಧಿಸಿದ ಸಿವಿಲ್ ನ್ಯಾಯಾಲಯಗಳಲ್ಲಿ ಅಮಲ್ ಬಜಾವಣೆ ಮಾಡಲು ಕಾನೂನಿನಲ್ಲಿ ಅವಕಾಶವಿದೆ. ಇದರಿಂದ ಕಕ್ಷಿದಾರರಿಗೆ ನ್ಯಾಯಾಲಯದ ಖರ್ಚು ಮತ್ತು ಅವರ ಸಮಯ ಉಳಿಯಲಿದೆ ಎಂದು ಹೇಳಿದರು.

ಜಿಲ್ಲೆಯ ನ್ಯಾಯಾಲಯಗಳಲ್ಲಿ ಒಟ್ಟು ೫೦೨೦೪ ಪ್ರಕರಣಗಳು ಬಾಕಿ ಇದ್ದು, ಅವುಗಳ ಪೈಕಿ 26078 ಪ್ರಕರಣಗಳು ರಾಜಿಯಾಗಬಹುದಾದ ಪ್ರಕರಣಗಳಾಗಿವೆ. ಇದುವರೆಗೆ 2730 ಪ್ರಕರಣಗಳನ್ನು ಮೆಗಾ ಲೋಕ ಅದಾಲತ್‌ಗಾಗಿ ಗುರುತಿಸಲಾಗಿದ್ದು, ಇನ್ನಷ್ಟು ಪ್ರಕರಣಗಳನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ. ಕಳೆದ ಡಿಸೆಂಬರ್‍ನಲ್ಲಿ ನಡೆದ ಮೆಗಾ ಲೋಕ ಅದಾಲತ್‌ಗಾಗಿ 13138 ಪ್ರಕರಣಗಳನ್ನು ಗುರುತಿಸಲಾಗಿತ್ತು ಎಂದರು.


ಸಂತ್ರಸ್ತರಿಗೆ ಪರಿಹಾರ ಯೋಜನೆ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಕನಾಟಕ ಸಂತ್ರಸ್ತ ಯೋಜನೆ ಅಡಿ, ಮತ್ತೊಬ್ಬರ ಅಪರಾಧಿ ಕೃತ್ಯದಿಂದಾಗಿ ಮರಣ, ಅತ್ಯಾಚಾರ, ಆಸಿಡ್ ದಾಳಿ ಅಥವಾ ಇನ್ನಿತರ ಯಾವುದೇ ರೀತಿಯಿಂದ ಗಾಯಗೊಂಡ ನೊಂದ ವ್ಯಕ್ತಿಗಳಿಗೆ ಪರಿಹಾರ ನೀಡಲು ವಿಚಾರಣೆ ನಡೆಸಲಾಗುತ್ತದೆ. ಜಿಲ್ಲೆಯಲ್ಲಿ 2014ರಿಂದ ಇಲ್ಲಿಯವರೆಗೆ 292 ಪ್ರಕರಣಗಳು ದಾಖಲಾಗಿದ್ದು, 288 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. 170ಪ್ರಕರಣಗಳಲ್ಲಿ 4.24 ಕೋಟಿ ರೂ. ಪರಿಹಾರ ಒದಗಿಸಲಾಗಿದೆ. ನೊಂದ ವ್ಯಕ್ತಿಗಳು ಅರ್ಜಿ ಸಲ್ಲಿಸಿ ಸೂಕ್ತ ಪರಿಹಾರ ಪಡೆಯಬಹುದಾಗಿದೆ ಎಂದು ಅವರು ಹೇಳಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಎನ್. ಸರಸ್ವತಿ , ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ದೇವೇಂದ್ರಪ್ಪ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Judge S.A. Mustafa HussainKannada News WebsiteLatest News KannadaLocal NewsMalnad NewsShimogaShivamgga NewsShivamoggaನ್ಯಾಯಾಧೀಶ ಎಸ್.ಎ. ಮುಸ್ತಫಾ ಹುಸೇನ್ಪ್ರಥಮ ಮೆಗಾ ಲೋಕ ಅದಾಲತ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಉಚಿತವಾಗಿ ಸಿಗುವ ಆಪ್ ಬಳಕೆಯಿಂದ ಹ್ಯಾಕಿಂಗ್ ಸಾಧ್ಯತೆ ಹೆಚ್ಚು: ವಿವೇಕ ಹೊನಗುಂಟಿಕರ್

Next Post

ನಮ್ಮೊಲುಮೆಯ ಭಾವಾಭಿಮಾನಕ್ಕೆ ಸರ್ಕಾರಿ ನೌಕರರ ಸಂಘ ಸೇರಿ ಹಲವು ಸಂಸ್ಥೆಗಳ ಸಾಥ್

kalpa News

kalpa News

Next Post
ನಮ್ಮೊಲುಮೆಯ ಭಾವಾಭಿಮಾನಕ್ಕೆ ಸರ್ಕಾರಿ ನೌಕರರ ಸಂಘ ಸೇರಿ ಹಲವು ಸಂಸ್ಥೆಗಳ ಸಾಥ್

ನಮ್ಮೊಲುಮೆಯ ಭಾವಾಭಿಮಾನಕ್ಕೆ ಸರ್ಕಾರಿ ನೌಕರರ ಸಂಘ ಸೇರಿ ಹಲವು ಸಂಸ್ಥೆಗಳ ಸಾಥ್

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL