No Result
View All Result
Pink Power Run 3.0 Breast Cancer Awareness
English Articles

Pink Power Run 3.0 to bring 20,000 participants together in Hyderabad

by kalpa News
September 8, 2026
0

Kalpa Media House  |  Hyderabad  | The Sudha Reddy Foundation and the MEIL Foundation on Monday announced the third edition...

Read moreDetails
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬಿಜೆಪಿಯ ಜನಹಿತ ಪ್ರಣಾಳಿಕೆಯಲ್ಲಿರುವ ಯೋಜನೆಗಳೇನು ಗೊತ್ತಾ? ಇಲ್ಲಿದೆ ಮಾಹಿತಿ

kalpa News by kalpa News
May 3, 2023
in ಶಿವಮೊಗ್ಗ
0
ಬಿಜೆಪಿಯ ಜನಹಿತ ಪ್ರಣಾಳಿಕೆಯಲ್ಲಿರುವ ಯೋಜನೆಗಳೇನು ಗೊತ್ತಾ? ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಬಿಜೆಪಿ ಕಾಟಾಚಾರದ ಪ್ರಣಾಳಿಕೆ ಮಾಡಿಲ್ಲ. ಎಲ್ಲಾ ಸ್ತರದ ವ್ಯಕ್ತಿಗಳ ಅಭಿಪ್ರಾಯ ಸಂಗ್ರಹಿಸಿ ಸಲಹೆ ಪಡೆದು ಸೂಚನೆಗಳನ್ನು ಆಹ್ವಾನಿಸಿ ಜನಪ್ರಿಯ ಜನೋಪಯೋಗಿ ಜನಹಿತ ಪ್ರಣಾಳಿಕೆ ಸಿದ್ಧಪಡಿಸಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್ ಹೇಳಿದ್ದಾರೆ.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಪ್ರಜಾ ಪ್ರಣಾಳಿಕೆ -2023 ಬಿಡುಗಡೆಗೊಳಿಸಿ ಮಾತನಾಡಿದರು.

ನಗರ ಕ್ಷೇತ್ರಕ್ಕೆ ವಿಶೇಷ ಪ್ರಣಾಳಿಕೆಯನ್ನು ಸಿದ್ಧಪಡಿಸಿದ್ದೇವೆ. ಅದು ನಾಳೆ ಬಿಡುಗಡೆಯಾಗಲಿದೆ. ವಾರೆಂಟಿ ಇಲ್ಲದ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಅನ್ನು ಜನ ನಂಬುವುದಿಲ್ಲ. ಬಿಜೆಪಿ ಎಲ್ಲಾ ವರ್ಗದ ಜನರಿಗೂ ಸಮಾನ ಆದ್ಯತೆ ನೀಡಿದೆ. ಬಿಪಿಎಲ್ ಕುಟುಂಬಗಳಿಗೆ ಪ್ರತಿ ವರ್ಷ ಯುಗಾದಿ, ಗಣೇಶ ಚತುರ್ಥಿ ಹಾಗೂ ದೀಪಾವಳಿಗೆ ತಲಾ ಒಂದರಂತೆ ಉಚಿತವಾಗಿ ಮೂರು ಸಿಲಿಂಡರ್, ಪ್ರತಿ ಮಹಾನಗರ ಪಾಲಿಕೆ ವಾರ್ಡ್ ಗಳಲ್ಲಿ ಅಟಲ್ ಆಹಾರ ಕೇಂದ್ರಗಳ ಸ್ಥಾಪನೆ, ಈ ಮೂಲಕ ಕಡಿಮೆ ದರದಲ್ಲಿ ಗುಣಮಟ್ಟದ ಆರೋಗ್ಯಕರ ಆಹಾರ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಪ್ರತಿ ಬಿಪಿಎಲ್ ಕುಟುಂಬಕ್ಕೆ ಪ್ರತಿದಿನ ಅರ್ಧ ಲೀ. ನಂದಿನಿ ಹಾಲು, ಹಾಗೂ ಪ್ರತಿ ತಿಂಗಳು 5 ಕೆಜಿ ಶ್ರೀ ಅನ್ನ –ಸಿರಿಧಾನ್ಯ ಒಳಗೊಂಡ ಪಡಿತರ ಕಿಟ್ ವಿತರಣೆ, ಏಕರೂಪ ನಾಗರಿಕ ಸಂಹಿತೆ ಜಾರಿ, ಸರ್ವರಿಗೆ ಸೂರು ಯೋಜನೆಯಡಿ 10 ಲಕ್ಷ ನಿವೇಶನ ಹಂಚಿಕೆ, ಒನಕೆ ಓಬವ್ವ ಸಾಮಾಜಿಕ ನ್ಯಾಯನಿಧಿ ಮೂಲಕ ಎಸ್.ಸಿ., ಎಸ್.ಟಿ. ಸಮುದಾಯದ ಮಹಿಳೆಯರಿಗೆ 10 ಸಾವಿರ ರೂ. ವರೆಗೆ ಸ್ಥಿರ ಠೇವಣಿ, ಬೆಂಗಳೂರಿನ ಅಪಾರ್ಟ್ ಮೆಂಟ್ ಗಳಲ್ಲಿ ಸುಲಲಿತ ಜೀವನಕ್ಕೆ ಮಾಲೀಕತ್ವ ಕಾಯ್ದೆಗೆ ತಿದ್ದುಪಡಿ, ಕುಂದು ಕೊರತೆಗಳ ಪರಿಹಾರಕ್ಕೆ ಆನ್ ಲೈನ್ ವ್ಯವಸ್ಥೆ ಮಾಡಲಾಗುವುದು ಎಂದರು.

ವಿಶ್ವೇಶ್ವರಯ್ಯ ವಿದ್ಯಾ ಯೋಜನೆಯಡಿ ಸರ್ಕಾರಿ ಶಾಲೆಗಳನ್ನು ಉನ್ನತ ಶ್ರೇಣಿಗೆ, ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪ್ರಬುದ್ಧರು ಹಾಗೂ ಸಂಸ್ಥೆಗಳ ಜೊತೆ ಸಹಭಾಗಿತ್ವ, ಸಮನ್ವಯ ಯೋಜನೆಯಡಿ ಪ್ರತಿಭಾವಂತ ಯುವ ವೃತ್ತಿಪರರಿಗೆ ಶಿಕ್ಷಣ , ಐಎಎಸ್ / ಕೆಎಎಸ್/ ಬ್ಯಾಂಕಿಂಗ್ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ತರಬೇತಿ ಪಡೆಯಲು ಆರ್ಥಿಕ ಪ್ರೋತ್ಸಾಹ, ಮಿಷನ್ ಸ್ವಾಸ್ಥ್ಯ ಕರ್ನಾಟಕ ಯೋಜನೆಯಡಿ, ಅತ್ಯಾಧುನಿಕ ಸೌಲಭ್ಯ ಹೊಂದಿರುವ ನಮ್ಮ ಕ್ಲಿನಿಕ್ ಸ್ಥಾಪನೆ ಹಾಗೂ ಹಿರಿಯ ನಾಗರಿಕರಿಗೆ ಉಚಿತವಾಗಿ ಸಂಪೂರ್ಣ ಆರೋಗ್ಯ ತಪಾಸಣಾ ಸೌಲಭ್ಯ, ಎಲೆಕ್ಟ್ರಿಕ್ ವಾಹನಗಳ ಪ್ರಮುಖ ಕೇಂದ್ರವಾಗಿ ಕರ್ನಾಟಕ, ಕೆ -ಅಗ್ರಿಫಂಡ್ ಗೆ 30 ಸಾವಿರ ಕೋಟಿ ರೂ. ನೀಡಲಾಗುವುದು ಎಂದರು.
ಬಜರಂಗದಳ ನಿಷೇಧಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿಚಾರಧಾರೆಗೆ ಜನ ತಕ್ಕ ಉತ್ತರ ನೀಡುತ್ತಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಣಾಳಿಕೆ ಸಮಿತಿ ಸಂಚಾಲಕ ಡಾ. ಧನಂಜಯ ಸರ್ಜಿ, ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಕೆ. ಸಿದ್ಧರಾಮಣ್ಣ, ಕುಮಾರ್ ನಾಯ್ಡು, ಚಂದ್ರಶೇಖರ್, ಸುನಿತಾ ಅಣ್ಣಪ್ಪ, ರುದ್ರೇಶ್, ಅಣ್ಣಪ್ಪ, ಮೊದಲಾದವರಿದ್ದರು.

https://kalpa.news/wp-content/uploads/2023/04/Christ-King-PU-College-Video-1.mp4

Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಸ್ತೆ ವಿಭಜಕಕ್ಕೆ ಆಟೋ ಢಿಕ್ಕಿ: ಮಹಿಳೆ ಸಜೀವ ದಹನ

Next Post

ಭೀಕರ ಅಪಘಾತ: ಸಹೋದರರ ದುರ್ಮರಣ

kalpa News

kalpa News

Next Post
ಭೀಕರ ಅಪಘಾತ: ಸಹೋದರರ ದುರ್ಮರಣ

ಭೀಕರ ಅಪಘಾತ: ಸಹೋದರರ ದುರ್ಮರಣ

Leave a Reply Cancel reply

Your email address will not be published. Required fields are marked *

No Result
View All Result
Pink Power Run 3.0 Breast Cancer Awareness
English Articles

Pink Power Run 3.0 to bring 20,000 participants together in Hyderabad

by kalpa News
September 8, 2026
0

Kalpa Media House  |  Hyderabad  | The Sudha Reddy Foundation and the MEIL Foundation on Monday announced the third edition...

Read moreDetails
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL