ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರೋಟರಿ ಕ್ಲಬ್ ಮೀಡ್ ಟೌನ್ ನೂತನ ಅಧ್ಯಕ್ಷರು ಆದಂತಹ ಡಿ.ಎಸ್.ಅರುಣ್ ಅವರು ವೈದ್ಯಾಧಿಕಾರಿಗಳ ದಿನದ ಅಂಗವಾಗಿ ರೋಟರಿ ಬ್ಲಡ್ ಬ್ಯಾಂಕ್ ವೈದ್ಯಾಧಿಕಾರಿಯಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಡಾಕ್ಟರ್ ವಿವೇಕ್ ಉಡುಪ ಅವರಿಗೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಅದ್ಯಕ್ಷರು ರೋಟೆರಿಯನ್ ಮುರುಳಿ,ಕಾರ್ಯದರ್ಶಿಯಾದ ಅನಿಲ್ ಶೆಟ್ಟಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post