No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Wednesday, June 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅನನ್ಯ: ಸಚಿವ ಮಧು ಬಂಗಾರಪ್ಪ

ಮೂರು ದಿನಗಳ 43ನೇಯ ವಾರ್ಷಿಕ ಸಮ್ಮೇಳನ ಕೆಪಿಕಾನ್-2026ಗೆ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 8, 2026
in ಶಿವಮೊಗ್ಗ
0
ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅನನ್ಯ: ಸಚಿವ ಮಧು ಬಂಗಾರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅನನ್ಯವಾಗಿದ್ದು ಎಂದು ಜಿಲ್ಲಾ ಉಸ್ತುವಾರಿ ಹಾಗು ಶಾಲಾ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಶ್ಲಾಘಿಸಿದರು.

ಅವರು ಇಂದು ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್)ಯಲ್ಲಿ ಎಪಿಐ ಕರ್ನಾಟಕ ಚಾಪ್ಟರ್ ಆಯೋಜಿಸಿದ್ದ ಮೂರು ದಿನಗಳ 43ನೇಯ ವಾರ್ಷಿಕ ಸಮ್ಮೇಳನ ಕೆಪಿಕಾನ್-2026 ಉದ್ಘಾಟಿಸಿ ಮಾತನಾಡುತ್ತಿದ್ದರು.

ಮೂರು ದಿನಗಳ ಈ ವೈದ್ಯರ ಸಮ್ಮೇಳನದಲ್ಲಿ ನಿಮ್ಮ ಚಿಂತನೆಗಳನ್ನು ಬಿತ್ತನೆ ಮಾಡಿ. ಇಲ್ಲಿ  ನಡೆಯುವ ಚರ್ಚೆ, ನಿರ್ಣಯಗಳನ್ನು ನನಗೆ ತಿಳಿಸಿ. ಅವುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದಿಟ್ಟು ಅನುಷ್ಠಾನಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಅದು ಸರ್ಕಾರದ ಜವಾಬ್ದಾರಿಯೂ ಕೂಡ.

-ಎಸ್.ಮಧು ಬಂಗಾರಪ್ಪ, ಸಚಿವ

ಈ ಸಮ್ಮೇಳನದಲ್ಲಿ ಸಂಶೋಧನಾ ಲೇಖನಗಳನ್ನು ಮಂಡಿಸಲು ಸುಮಾರು ಒಂದು ಸಾವಿರ ಸಾರಲೇಖಗಳು ಬಂದಿವೆ. 700 ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿಗಳು, 350 ಕ್ಕೂ ಹೆಚ್ಚು ವೈದ್ಯರು ತಮ್ಮ ವಿದ್ವತ್ಪೂರ್ಣ ಸಂಶೋಧನಾ ಪ್ರಬಂಧಗಳನ್ನು ಮಂಡಿಸಲಿದ್ದಾರೆ. ಸಮಕಾಲೀನ ವೈದ್ಯಕೀಯ ಸಮಸ್ಯೆ, ಹೃದ್ರೋಗ , ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಇತ್ಯಾದಿಗಳ ಕುರಿತು ಚರ್ಚೆ ನಡೆಯುತ್ತಿರುವುದು ಸಂತಸದ ಸಂಗತಿಯಾಗಿದೆ.

-ಡಾ.ರಮಣಪುರಿ, ಎಪಿಐ ಅಧ್ಯಕ್ಷರು

ವೈದ್ಯರೆಂದರೆ ಆಸ್ಪತ್ರೆಗಳಲ್ಲಿರುವ ಸಾಕ್ಷಾತ್ ದೇವರುಗಳು. ರೋಗಿಗಳ ಜೀವ ಉಳಿಸುವಲ್ಲಿ ವೈದ್ಯರ ಪಾತ್ರ ಮುಖ್ಯವಾದದ್ದು. ಕೊವಿಡ್ ನಂತಹ ಸಂದಿಗ್ದ ಪರಿಸ್ಥಿತಿಯಲ್ಲೂ ತಮ್ಮ ಜೀವನವನ್ನೇ ಪಣಕ್ಕಿಟ್ಟು, ಧ್ಯರ್ಯವಾಗಿ ಕಾರ್ಯ ನಿರ್ವಹಿಸಿದವರು ವೈದ್ಯರು ಎಂದು ಅವರ ಸೇವೆಯನ್ನು ಪ್ರಂಶಂಸಿಸಿದರು.

Also read: SIR & ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಸತ್ಯ | ನಿಜಕ್ಕೂ ಐತಿಹಾಸಿಕ ತೀರ್ಪುಗೆ ಇವೇ ಕಾರಣ

ಮೆಗ್ಗಾನ್ ಆಸ್ಪತ್ರೆಯನ್ನು ಸಿಮ್ಸ್‍ಗೆ ಸೇರಿಸಿದ್ದು ಅನುಕೂಲವೇ ಆಯಿತು. ರಾಜ್ಯ, ಕೇಂದ್ರ ಸರ್ಕಾರಗಳಿಂದ ಬರುವ ಅನುದಾನಗಳಿಂದ ಮತ್ತಷ್ಟು ಅಭಿವೃದ್ಧಿ ಹೊಂದಲು ಸಹಕಾರಿಯಾಯಿತು. ಈಗ ಈ ಆಸ್ಪತ್ರೆಯಲ್ಲಿ ಹೆರಿಗೆ ವಿಭಾಗ, ಡಯಾಲಿಸಿಸಿ, ಹೊರ ರೋಗಿಗಳ ವಿಭಾಗ ಸೇರಿದಂತೆ ಎಲ್ಲ ವಿಭಾಗಗಳೂ ರೋಗಿಗಳಿಗೆ ಉತ್ತಮ ಸೇವೆ ಸಲ್ಲಿಸುತ್ತಿವೆ ಎಂದ ಅವರು ಮೆಗ್ಗಾನ್ ಆಸ್ಪತ್ರೆ ಕೇವಲ ಜಿಲ್ಲೆಯ ಏಳು ತಾಲೂಕುಗಳ ರೋಗಿಗಳಿಗೆ ಮಾತ್ರ ಚಿಕಿತ್ಸೆ ನೀಡುತ್ತಿಲ್ಲ ಬದಲಾಗಿ ಸುತ್ತ ಮುತ್ತಲಿನ ಸುಮಾರು 23 ತಾಲೂಕುಗಳ ರೋಗಿಗಳೂ ಇಲ್ಲಿಗೆ ಬರುತ್ತಿರುವುದರಿಂದ ಆಸ್ಪತ್ರೆಯಲ್ಲಿನ ವೈದ್ಯರಿಗೆ, ಸಿಬ್ಬಂದಿಗಳಿಗೆ ಒತ್ತಡ ಹೆಚ್ಚಾಗುತ್ತಿದೆ. ಇದನ್ನು ಬಗೆಹರಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಡಾ.ಸಿಮ್ಸ್ ನಿರ್ದೇಶಕ ಡಾ. ವಿರುಪಾಕ್ಷಪ್ಪ, ಡಾ. ಎಸ್.ಬಿ.ಹೆಗಡೆ, ಡಾ. ಪೃಥ್ವಿ ಬಿ.ಸಿ., ಡಾ. ಮಹೇಶ್‍ಮೂರ್ತಿ ಬಿ.ಆರ್., ಡಾ. ಶ್ರೀಕಾಂತ್ ಎನ್. ಹೆಗಡೆ, ಡಾ. ಬಿ. ರಮೇಶ್, ಡಾ. ಜ್ಯೋತಿರ್ಮಯಿ ಪಾಲ್, ಡಾ. ನಾಗೇಂದ್ರ ಎಸ್., ಡಾ. ನಂದಿನಿ ಚಟರ್ಜಿ, ಡಾ. ಬಿ.ಮಹಾಲಿಂಗಪ್ಪ, ಡಾ. ನರಸಿಂಹಲು, ಡಾ. ಮೋಹನ್‍ಕುಮಾರ್ ಮಹಾದೇವಯ್ಯ, ಡಾ. ವಿಶ್ವನಾಥ್ ಕೃಷ್ಣಮೂರ್ತಿ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

 

 

 

 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

SIR & ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಸತ್ಯ | ನಿಜಕ್ಕೂ ಐತಿಹಾಸಿಕ ತೀರ್ಪುಗೆ ಇವೇ ಕಾರಣ

Next Post

ಕೋಣಂದೂರು ಲಿಂಗಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೋಣಂದೂರು ಲಿಂಗಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಕೋಣಂದೂರು ಲಿಂಗಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ | ಜಾರಕಿಹೊಳಿಗೆ ನಿರಾಸೆ

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ | ಜಾರಕಿಹೊಳಿಗೆ ನಿರಾಸೆ

June 3, 2026
ಶಿವಮೊಗ್ಗ | ರೈಲು ಹತ್ತುವಾಗ ಜಾರಿ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ | ಆರ್‌ಪಿಎಫ್ ಪೋಸ್ಟ್ ಕಮಾಂಡರ್ ಸಾಹಸ

ಶಿವಮೊಗ್ಗ | ರೈಲು ಹತ್ತುವಾಗ ಜಾರಿ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ | ಆರ್‌ಪಿಎಫ್ ಪೋಸ್ಟ್ ಕಮಾಂಡರ್ ಸಾಹಸ

June 3, 2026
ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, 10 ಸಾವಿರ ಭಾರತ್ ಜೋಡೋ ಯೂಥ್ ಕ್ಲಬ್ | ಸಿಎಂ ಶಿವಕುಮಾರ್ ಘೋಷಣೆ

ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, 10 ಸಾವಿರ ಭಾರತ್ ಜೋಡೋ ಯೂಥ್ ಕ್ಲಬ್ | ಸಿಎಂ ಶಿವಕುಮಾರ್ ಘೋಷಣೆ

June 3, 2026
ರಾಜ್ಯದ ಹೆಣ್ಮಕ್ಕಳಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ | ಏನದು?

ರಾಜ್ಯ ವಿಧಾನ ಪರಿಷತ್ ಚುನಾವಣೆ | 4 ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

June 3, 2026
ಮೈಸೂರು | ವೆಂಕಟಾಚಲಧಾಮದ 15ನೇ ಸಂವತ್ಸರೋತ್ಸವ | ಜೂನ್ 5 ರಂದು ವಿಶೇಷ ಕಾರ್ಯಕ್ರಮ

ಮೈಸೂರು | ವೆಂಕಟಾಚಲಧಾಮದ 15ನೇ ಸಂವತ್ಸರೋತ್ಸವ | ಜೂನ್ 5 ರಂದು ವಿಶೇಷ ಕಾರ್ಯಕ್ರಮ

June 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL