No Result
View All Result
Thums Up Brings Back ThunderWheels Campaign
English Articles

Thums Up Brings Back ThunderWheels Campaign

by kalpa News
July 23, 2026
0

Kalpa Media House  |  National | Thums Up, one of India’s leading homegrown beverage brands from Coca-Cola India, has announced...

Read moreDetails
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
  • Advertise With Us
  • Grievances
  • About Us
  • Contact Us
Thursday, July 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಒಮ್ಮೆ ರಕ್ತದಾನ ಮಾಡುವುದರಿಂದ ಮೂರ್ನಾಲ್ಕು ಜೀವ ಉಳಿಸಲು ಸಾಧ್ಯ | ಡಾ. ನಟರಾಜ್

kalpa News by kalpa News
July 6, 2024
in ಶಿವಮೊಗ್ಗ
0
ಒಮ್ಮೆ ರಕ್ತದಾನ ಮಾಡುವುದರಿಂದ ಮೂರ್ನಾಲ್ಕು ಜೀವ ಉಳಿಸಲು ಸಾಧ್ಯ | ಡಾ. ನಟರಾಜ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸದೃಢ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ರಕ್ತದಾನ ಮಹತ್ತರ ಪಾತ್ರ ವಹಿಸುತ್ತದೆ. ಆರೋಗ್ಯವಂತ ಯುವಜನರು ರಕ್ತದಾನ ಮಾಡಲು ಮುಂದಾಗಬೇಕು ಎಂದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಸ್. ನಟರಾಜ್ ಹೇಳಿದರು.

ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವತಿಯಿಂದ ಕಾಲೇಜಿನ ಸಿಂಗಾರ ಸಭಾಂಗಣದಲ್ಲಿ ಆಯೋಜಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, ಒಮ್ಮೆ ರಕ್ತದಾನ ಮಾಡುವುದರಿಂದ ಮೂರ್ನಾಲ್ಕು ಜೀವ ಉಳಿಸಲು ಸಾಧ್ಯವಿದೆ ಎಂದು ತಿಳಿಸಿದರು.
ರಕ್ತದ ಕೊರತೆಯು ಎಲ್ಲ ಕಡೆಗಳಲ್ಲಿ ಕಂಡು ಬಂದಿದ್ದು, ಹೆಚ್ಚು ರಕ್ತದಾನದ ಕ್ಯಾಂಪ್ ಆಯೋಜಿಸುವುದರಿಂದ ರಕ್ತದ ಕೊರತೆಯನ್ನು ಸ್ವಲ್ಪ ಮಟ್ಟಿಗೆ ನಿವಾರಿಸಬಹುದು. ಕೆಲ ಸಂದರ್ಭಗಳಲ್ಲಿ ರಕ್ತ ಸಿಗದೇ ಜೀವ ಉಳಿಸಲು ಕಷ್ಟದ ಸನ್ನಿವೇಶ ಎದುರಾಗುತ್ತವೆ. ರಕ್ತದ ಲಭ್ಯತೆ ಇರುವಂತೆ ನೋಡಿಕೊಳ್ಳಬೇಕು ಎಂದರು.

Also read: ಅಂಕಗಳೊಂದಿಗೆ ಸ್ಮಧಾತ್ಮಕವಾಗಿಯೂ ಎದುರಿಸಲು ಸಜ್ಜಾಗಿ: ಡಾ.ವಾಣಿ ಕೋರಿ ಸಲಹೆ

ದೇಶಿಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್. ರಾಜಶೇಖರ್ ಮಾತನಾಡಿ, ರಕ್ತದಾನ ಮಾಡುವ ಬಗ್ಗೆ ಭಯ ಪಡುವ ಅಗತ್ಯವಿಲ್ಲ, ತಪ್ಪು ಕಲ್ಪನೆ ಹೊಂದಬಾರದು. ಆರೋಗ್ಯವಂತ ಯುವಜನರು ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದಾಗಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ದೇಶಿಯ ವಿದ್ಯಾಶಾಲಾ ಸಮಿತಿ ಉಪಾಧ್ಯಕ್ಷ ಎಸ್.ಪಿ.ದಿನೇಶ್ ಮಾತನಾಡಿ, ರಕ್ತದಾನ ಮಾಡುವುದರಿಂದ ಸದೃಢ ಆರೋಗ್ಯ ಕಾಪಾಡಿಕೊಳ್ಳಬಹುದು. ಹೃದಯಾಘಾತ ಶೇ. 80 ಕಡಿಮೆ ಆಗುತ್ತದೆ. ಆರೋಗ್ಯವಂತ ವಿದ್ಯಾರ್ಥಿಗಳು ಕಾಲೇಜು ಹಂತದಿಂದಲೇ ರಕ್ತದಾನ ಮಾಡುವ ಅಭ್ಯಾಸ ರೂಢಿಸಿಕೊಳ್ಳಬೇಕು. ಜೀವನದ ಅವಧಿಯಲ್ಲಿ ಹೆಚ್ಚು ಬಾರಿ ರಕ್ತದಾನ ಮಾಡಬೇಕು ಎಂದು ತಿಳಿಸಿದರು.

ಡಿವಿಎಸ್ ಕಾಲೇಜಿನಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 3.30ರವರೆಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ರಕ್ತದಾನ ಮಾಡಿದರು.
ದೇಶಿಯ ವಿದ್ಯಾಶಾಲಾ ಸಮಿತಿ ಸಹ ಕಾರ್ಯದರ್ಶಿ ಡಾ. ಎ.ಸತೀಶ್ ಕುಮಾರ್ ಶೆಟ್ಟಿ, ಮೆಗ್ಗಾನ್ ರಕ್ತನಿಧಿ ಕೇಂದ್ರ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಯು.ಗೀತಾಲಕ್ಷ್ಮೀ, ರೆಡ್ಕ್ರಾಸ್ ಸಂಜೀವಿನಿ ರಕ್ತನಿಧಿ ಕೇಂದ್ರದ ಕಾರ್ಯದರ್ಶಿ ಮಂಜುನಾಥ್ ಅಪ್ಪಾಜಿ, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್, ಐಕ್ಯೂಎಸಿ ಸಂಯೋಜಕ ಪ್ರೊ. ಎನ್.ಕುಮಾರಸ್ವಾಮಿ, ನ್ಯಾಕ್ ಸಲಹೆಗಾರ ಪ್ರೊ. ಎಚ್.ಎಸ್.ಸುಧಾಕರ್, ರೆಡ್ಕ್ರಾಸ್ ಘಟಕ ಸಂಯೋಜಕ ಶ್ರೀನಿವಾಸ್ ಲಮಾಣಿ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಂಕಗಳೊಂದಿಗೆ ಸ್ಮಧಾತ್ಮಕವಾಗಿಯೂ ಎದುರಿಸಲು ಸಜ್ಜಾಗಿ: ಡಾ.ವಾಣಿ ಕೋರಿ ಸಲಹೆ

Next Post

ಜು.8ರಂದು ರೋಟರಿ ಕ್ಲಬ್‍ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

kalpa News

kalpa News

Next Post
ಜು.8ರಂದು ರೋಟರಿ ಕ್ಲಬ್‍ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಜು.8ರಂದು ರೋಟರಿ ಕ್ಲಬ್‍ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Leave a Reply Cancel reply

Your email address will not be published. Required fields are marked *

No Result
View All Result
Thums Up Brings Back ThunderWheels Campaign
English Articles

Thums Up Brings Back ThunderWheels Campaign

by kalpa News
July 23, 2026
0

Kalpa Media House  |  National | Thums Up, one of India’s leading homegrown beverage brands from Coca-Cola India, has announced...

Read moreDetails
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!