No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Sunday, June 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಾಲ್ಪನಿಕ‌ ಆಕರ್ಷಣೆಗಳಿಗೆ ಬಲಿಯಾಗಬೇಡಿ: ಹಿರಿಯ ಸಿವಿಲ್ ನ್ಯಾ. ಸಂತೋಷ ಸಲಹೆ

ಕಮಲಾ ನೆಹರು ವಿದ್ಯಾರ್ಥಿ ನಿಲಯದಲ್ಲಿ ಕಾನೂನು ಅರಿವು ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 8, 2025
in ಶಿವಮೊಗ್ಗ
0
ಕಾಲ್ಪನಿಕ‌ ಆಕರ್ಷಣೆಗಳಿಗೆ ಬಲಿಯಾಗಬೇಡಿ: ಹಿರಿಯ ಸಿವಿಲ್ ನ್ಯಾ. ಸಂತೋಷ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಆಧುನಿಕತೆಯ ಜಾಡಿನಲ್ಲಿ ಕಾಣಸಿಗುವ ಕಾಲ್ಪನಿಕ ಆಕರ್ಷಣೆಗಳಿಗೆ ಸಿಲುಕಿ ಬಲಿಯಾಗಬೇಡಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಎಸ್. ಸಂತೋಷ ಸಲಹೆ ನೀಡಿದರು.

ನಗರದ ಕಮಲಾ‌ ನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನ ವಸತಿ ನಿಲಯದಲ್ಲಿ ಬುಧವಾರ ಏರ್ಪಡಿಸಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಆಧುನಿಕತೆಯ ಜಾಲತಾಣದಲ್ಲಿ ಕಾಣುವುದೆಲ್ಲವು ನಿಜವಲ್ಲ. ವಾಸ್ತವತೆಯ ಜ್ಞಾನವನ್ನು ಪಡೆಯಿರಿ. ಜಾಲತಾಣಗಳು ನಮ್ಮನ್ನು ಅಂಧತ್ವದ ಮೊಹದ ಬಲೆಗೆ ಸಿಲುಕಿಸುತ್ತಿದೆ. ಅಂತಹ ಆಕರ್ಷಣೆಗಳಿಂದ ಎಚ್ಚರದಿಂದಿರಿ. ವಾಸ್ತವತೆಯನ್ನು ವಿಮರ್ಶಿಸಲು ಪ್ರಯತ್ನಿಸಿ. ಹಿರಿಯರ ಸಲಹೆಗಳನ್ನು ಕೇಳಿಸಿಕೊಳ್ಳುವ ಸಂಯಮತೆ ಬೇಕು.

ನಮ್ಮ ಯುವ ಸಮೂಹದಲ್ಲಿ ಅದ್ಭುತವಾದ ಗುರಿಯಿದೆ, ಅದರೇ ಕ್ರಮಿಸುವ ಮಾರ್ಗ ಗೊತ್ತಿಲ್ಲ. ವ್ಯಕ್ತಿತ್ವ ವಿಕಸನಕ್ಕೆ ಹೆಚ್ಚು ಆದ್ಯತೆ ನೀಡಿ. ಪೋಷಕರು ಮತ್ತು ಸಮಾಜದ ಋಣ ತೀರಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂಬುದು ಜ್ಞಾಪಕದಲ್ಲಿ ಇಡಿ. ಕಾನೂನು ಎಂಬುವುದು ಒಂದು ಸಾಮಾನ್ಯ ಜ್ಞಾನ. ಅಂತಹ ಜ್ಞಾನ ಸದಾ ನಮ್ಮನ್ನು ಜವಾಬ್ದಾರಿಯಿಂದ ನಡೆಯುವಂತೆ ಮಾಡುತ್ತದೆ. ಹೆಣ್ಣು ಮಕ್ಕಳ ಪ್ರತಿ ಹಂತದ ರಕ್ಷಣೆಯಲ್ಲಿ ಕಾನೂನು ಪ್ರಮುಖ ಪಾತ್ರ ವಹಿಸಿದೆ ಎಂದು ಹೇಳಿದರು.
ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಮಹಿಳಾ ಸಮಾನತೆ ಸಬಲಿಕರಣದ ಬಗ್ಗೆ ದೊಡ್ಡ ಚರ್ಚೆಗಳು ನಡೆಯುತ್ತಿವೆ. ಇದಕ್ಕೆ ಎರಡು ಆಯಾಮವಿದೆ. ಸಾಮಾಜಿಕ ಮತ್ತು ಕಾನೂನಿನ ಆಯಾಮದ ಅಡಿಯಲ್ಲಿ ಈ ಚರ್ಚೆಗಳು ನಡೆಯುತ್ತಿದೆ‌. ಕಾನೂನಿನ ಕುರಿತು ಅರಿವಿದೆ ಅದರೇ ಅದರ ಮೌಲ್ಯವೇನು ಎಂಬುದು ಗೊತ್ತಿಲ್ಲ.

ಹದಿಹರೆಯದ ವಿದ್ಯಾರ್ಥಿನಿಯರು ಅನೇಕ ಗೊಂದಲದಲ್ಲಿದ್ದಾರೆ. ಅಂತಹ ಗೊಂದಲಗಳಿಗೆ ಮೂಲ ಕಾರಣ ಆಧುನಿಕ ಮಾಧ್ಯಮಗಳು, ಜಾಲತಾಣಗಳು. ಸಾಮಾಜಿಕ‌ ಜಾಲತಾಣದಲ್ಲಿ ನೋಡುವ ವಿಚಾರವೆಲ್ಲವು ನಿಜವೆಂಬ ಭ್ರಮೆ ನಮ್ಮಲ್ಲಿದೆ. ನಾವು ಕೂಡ ಆಧುನಿಕವಾಗಿ ಸಮಾಜಕ್ಕೆ ತೆರೆದುಕೊಳ್ಳಬೇಕು ಎಂಬ ಆತುರ ಶುರುವಾಗಿದೆ. ಹಕ್ಕುಗಳನ್ನು ಬಳಸುವಾಗ ನಿಮ್ಮ ಮೇಲಿರುವ ಜವಾಬ್ದಾರಿಗಳ ಬಗ್ಗೆಯೂ ಅರಿವಿರಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎನ್ಇಎಸ್ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ನಿರ್ದೇಶಕ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ವಿದ್ಯಾರ್ಥಿ ನಿಲಯದ ಮುಖ್ಯಸ್ಥೆ ಸಂಜಿದಾ ಬಾನು, ದಿವ್ಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

                                               

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭವಿಷ್ಯದ ದೃಷ್ಟಿಯಿಂದ ಹೂಡಿಕೆ ಬಹಳ ಅಗತ್ಯ: ಪ್ರತಾಪ್ ನಾಕ್

Next Post

ಬೆಂಗಳೂರು, ಮೈಸೂರಿನಿಂದ ಹೊರಡುವ ಈ ರೈಲುಗಳು, ಈ ದಿನ ತಡವಾಗಿ ಹೊರಡಲಿವೆ | ಇಲ್ಲಿದೆ ವಿವರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಬೆಂಗಳೂರಿನಿಂದ ಹೊರಡುವ ಈ ರೈಲು ಮೂರು ದಿನಗಳ ಕಾಲ ರದ್ದು

ಬೆಂಗಳೂರು, ಮೈಸೂರಿನಿಂದ ಹೊರಡುವ ಈ ರೈಲುಗಳು, ಈ ದಿನ ತಡವಾಗಿ ಹೊರಡಲಿವೆ | ಇಲ್ಲಿದೆ ವಿವರ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL