No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹದಿಹರೆಯದ ವಯಸ್ಸಿನಲ್ಲಿ ಅಂಧತ್ವದ ಆಕರ್ಷಣೆಗಳಿಗೆ ಬಲಿಯಾಗಬೇಡಿ: ಹಿರಿಯ ಸಿವಿಲ್ ನ್ಯಾ. ಸಂತೋಷ್

ಹೆಚ್.ಎಸ್. ರುದ್ರಪ್ಪ‌ ಪಿಯು ಕಾಲೇಜು : ವಿದ್ಯಾರ್ಥಿ‌ ವೇದಿಕೆಗಳ ಸಮಾರೋಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 11, 2025
in ಶಿವಮೊಗ್ಗ
0
ಹದಿಹರೆಯದ ವಯಸ್ಸಿನಲ್ಲಿ ಅಂಧತ್ವದ ಆಕರ್ಷಣೆಗಳಿಗೆ ಬಲಿಯಾಗಬೇಡಿ: ಹಿರಿಯ ಸಿವಿಲ್ ನ್ಯಾ. ಸಂತೋಷ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಹದಿಹರೆಯದ ವಯಸ್ಸಿನಲ್ಲಿ ಅನೇಕ ಆಕರ್ಷಗಳು ಸಹಜವಾಗಿದ್ದು, ಅಂಧತ್ವದ ಆಕರ್ಷಣೆಗಳಿಗೆ ಬಲಿಯಾಗಬೇಡಿ‌ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಎಸ್‌. ಸಂತೋಷ್ ಹೇಳಿದರು.

ನಗರದ ಕುವೆಂಪು ರಂಗಮಂದಿರದಲ್ಲಿ ಬುಧವಾರ ಹೆಚ್.ಎಸ್.ರುದ್ರಪ್ಪ ಪದವಿಪೂರ್ವ ಕಾಲೇಜಿನ ವತಿಯಿಂದ ವಿದ್ಯಾರ್ಥಿ ಸಾಂಸ್ಕೃತಿಕ ವೇದಿಕೆ, ಕ್ರೀಡಾ ವಿಭಾಗ, ಎನ್.ಎಸ್.ಎಸ್ ಘಟಕಗಳ, ರೇಂಜರ್ಸ್ ರೋವರ್ಸ್, ಭಾರತ ಸೇವಾದಳ ಘಟಕಗಳ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಿದರು.
ಬದುಕಿನಲ್ಲಿ ಒಳಿತು ಕೆಡುಕುಗಳ ಅರಿವಿರಬೇಕು. ವಿದ್ಯಾರ್ಥಿಯ ಪ್ರತಿಯೊಂದು ಸಾಧನೆಯು, ವಿದ್ಯಾಸಂಸ್ಥೆಗೆ ಕೀರ್ತಿಯನ್ನು ನೀಡುತ್ತದೆ. ಕೀರ್ತಿ ಎಂಬುದನ್ನು ಗಳಿಸುವುದು ಎಷ್ಟು ಕಷ್ಟವೊ, ಅದನ್ನು ಉಳಿಸಿಕೊಳ್ಳುವುದು ಅಷ್ಟೇ ಕಷ್ಟ. ಹದಿಹರೆಯದ ವಯಸ್ಸಿನಲ್ಲಿ ಅನೇಕ ಆಕರ್ಷಣೆಗಳು ಸಹಜ.‌ ಪ್ರೀತಿ ಪ್ರೇಮವೆಂಬ ಮೋಹ, ವೇಗವಾಗಿ ಆಕ್ರಮಿಸಿಕೊಂಡು ಬಿಡುತ್ತದೆ. ತನ್ನ ಜವಾಬ್ದಾರಿಗಳನ್ನು ತನಗೇ ತೆಗೆದುಕೊಳ್ಳಲಾಗದ ವಯಸ್ಸಿನಲ್ಲಿ, ಇತರರ ಜವಾಬ್ದಾರಿ ತೆಗೆದುಕೊಳ್ಳುತ್ತೇವೆಯೆ ಎಂಬುದು ಹದಿಹರೆಯದ ಹೃದಯದಲ್ಲಿ ಮೂಡಬೇಕಾದ ಪ್ರಶ್ನೆ.

ಬದುಕಿನ ರೀತಿಯನ್ನು ಸೃಜನಶೀಲತೆಯೊಂದಿಗೆ ಕ್ರಮಬದ್ಧ ಗೊಳಿಸಿಕೊಳ್ಳಿ. ಬೆಳಗ್ಗೆ ಎದ್ದ ಕೂಡಲೇ, ಯಾವ ಕ್ರಿಯೆಗೆ ಹೆಚ್ಚು ಸಮಯ ನಿಗದಿ ಮಾಡಬೇಕು ಎಂಬ ಬಜೆಟ್ ರೂಪಿಸಿಕೊಳ್ಳಿ. ರಾತ್ರಿ ಮಲಗುವ ಮುಂಚೆ, ಯಾವ ಕೆಲಸಕ್ಕೆ ಹೆಚ್ಚು ಸಮಯ ನೀಡಿದೆ, ಅದರ ಅವಶ್ಯಕತೆಗಳ ಬಗ್ಗೆ ಸ್ವಯಂ ವಿಮರ್ಶೆ ಮಾಡಿಕೊಳ್ಳಿ. ನಿಮ್ಮಲ್ಲಿ ಒಳ್ಳೆಯ ವ್ಯಕ್ತಿತ್ವವಿದ್ದರೆ ಯಾವ ಶಿಫಾರಸ್ಸುಗಳ ಅವಶ್ಯಕತೆ ಇರುವುದಿಲ್ಲ. ದ್ವಂದ್ವಗಳಿಗೆ ಒಳಗಾಗದಂತೆ, ನಿಮ್ಮ ಪೋಷಕರು, ಶಿಕ್ಷಕರು ನೀಡುವ ಸಲಹೆಗಳನ್ನು ಆಧರಿಸಿ ಬದುಕಿನಲ್ಲಿ ಮುಂದಣ ಹೆಜ್ಜೆಯನ್ನು ಇಡಿ‌ ಎಂದು ಹೇಳಿದರು‌.
ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಪಿಯು ಕಾಲಘಟ್ಟದಲ್ಲಿ ಅಧ್ಯಯನದಲ್ಲಿ ತೊಡಗಿಸಿಕೊಂಡ ಬಗೆಯ ಆಧಾರದ ಮೇಲೆ, ಮುಂದಿನ ವಿದ್ಯಾಭ್ಯಾಸಕ್ಕೆ ಹಾದಿಯು ನಿರ್ಧಾರವಾಗುತ್ತದೆ. ಸಮಾಜದಲ್ಲಿ ಯಾವುದು ಉಚಿತವಾಗಿ ಸಿಗುವುದಿಲ್ಲ ಎಂಬ ಸತ್ಯವನ್ನು ಸ್ಪಷ್ಟವಾಗಿ ಮನದಟ್ಟು ಮಾಡಿಕೊಳ್ಳಿ. ಸರ್ವತೋಮುಖ ಬೆಳವಣಿಗೆಗಾಗಿ ಸಾಂಸ್ಕೃತಿಕವಾಗಿ ಕ್ರಿಯಾಶೀಲರಾಗಿ. ವಿದ್ಯಾರ್ಥಿ ಬದುಕಿನ ವೇದಿಕೆಗಳು ಜೀವನದ ಪಾಠವನ್ನು ಕಲಿಸಿಕೊಡುತ್ತದೆ.

ಅಂಕದ ಜೊತೆಗೆ ವಿಭಿನ್ನ ಕೌಶಲ್ಯತೆಗಳು ರೂಡಿಸಿಕೊಂಡಾಗ ಮಾತ್ರ ಸಮಾಜ ನಿಮ್ಮನ್ನು ಗುರುತಿಸುತ್ತದೆ. ಪೋಷಕರು ಇಟ್ಟುಕೊಂಡ ಆಶೋತ್ತರಗಳನ್ನು ಪೂರೈಸುವತ್ತ ಚಿತ್ತ ಹರಿಸಿ.‌ ಪ್ರತಿಯೊಂದು ಸಾಧನೆಯ ಹಾದಿಯಲ್ಲಿ ಶ್ರದ್ಧೆ ಮತ್ತು ಆತ್ಮವಿಶ್ವಾಸ ನಿಮ್ಮದಾಗಲಿ ಎಂದು ಹಾರೈಸಿದರು.

ಪ್ರಾಂಶುಪಾಲರಾದ ಆರ್.ಆದಿತ್ಯ ಅಧ್ಯಕ್ಷತೆ ವಹಿಸಿದ್ದರು. ಡಿಡಿಪಿಯು ಚಂದ್ರಪ್ಪ.ಎಸ್.ಗುಂಡಪಲ್ಲಿ, ಎನ್ಇಎಸ್ ಆಜೀವ ಸದಸ್ಯರಾದ ರಾಮಪ್ರಾಸದ್ ಉಪಸ್ಥಿತರಿದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಡಿ.17ರಂದು ಗಾಮ ಗ್ರಾಮದ ಶ್ರೀವೀರಭದ್ರೇಶ್ವರ ಸ್ವಾಮಿ ರಥೋತ್ಸವ

Next Post

`ಡೆವಿಲ್’ ಸಿನಿಮಾ ಬಿಡುಗಡೆ | ಸಿಹಿ ಹಂಚಿ ದರ್ಶನ್ ಅಭಿಮಾನಿಗಳ ಸಂಭ್ರಮಾಚರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
`ಡೆವಿಲ್’ ಸಿನಿಮಾ ಬಿಡುಗಡೆ | ಸಿಹಿ ಹಂಚಿ ದರ್ಶನ್ ಅಭಿಮಾನಿಗಳ ಸಂಭ್ರಮಾಚರಣೆ

`ಡೆವಿಲ್’ ಸಿನಿಮಾ ಬಿಡುಗಡೆ | ಸಿಹಿ ಹಂಚಿ ದರ್ಶನ್ ಅಭಿಮಾನಿಗಳ ಸಂಭ್ರಮಾಚರಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಮೈಸೂರು-ತಾಳಗುಪ್ಪ, ಶಿವಮೊಗ್ಗ ಸೇರಿ 4 ರೈಲುಗಳು ಸಂಚಾರದಲ್ಲಿ ವ್ಯತ್ಯಯ

April 23, 2026
ಕ್ರೈಸ್ಟ್‌ಕಿಂಗ್: ಎಸ್‌ಎಸ್‌ಎಲ್‌ಸಿಯಲ್ಲಿ ಅಮೋಘ ಸಾಧನೆ | ಸತತ 17ನೇ ಬಾರಿಗೆ ಶೇ.100 ಫಲಿತಾಂಶ

ಕ್ರೈಸ್ಟ್‌ಕಿಂಗ್: ಎಸ್‌ಎಸ್‌ಎಲ್‌ಸಿಯಲ್ಲಿ ಅಮೋಘ ಸಾಧನೆ | ಸತತ 17ನೇ ಬಾರಿಗೆ ಶೇ.100 ಫಲಿತಾಂಶ

April 23, 2026
ಶಿವಮೊಗ್ಗ | ರಾಮಕೃಷ್ಣ ವಿದ್ಯಾ ಸಂಸ್ಥೆಯ ಮೂರೂ ಶಾಲೆಗಳಲ್ಲಿ ಶೇ.100 ಫಲಿತಾಂಶ

ಶಿವಮೊಗ್ಗ | ರಾಮಕೃಷ್ಣ ವಿದ್ಯಾ ಸಂಸ್ಥೆಯ ಮೂರೂ ಶಾಲೆಗಳಲ್ಲಿ ಶೇ.100 ಫಲಿತಾಂಶ

April 23, 2026
ಡಿ.17ರಂದು ಗಾಮ ಗ್ರಾಮದ ಶ್ರೀವೀರಭದ್ರೇಶ್ವರ ಸ್ವಾಮಿ ರಥೋತ್ಸವ

ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡೂ ಕಾಲು ಮುರಿತ | ಇಬ್ಬರಿಗೆ ಗಂಭೀರ ಗಾಯ

April 23, 2026
ಪಹಲ್ಗಾಮ್‌ ದಾಳಿಗೆ ವರ್ಷ | ಶಿವಮೊಗ್ಗದ ಮಂಜುನಾಥ್ ನಿವಾಸಕ್ಕೆ ಬಿಜೆಪಿ ಮುಖಂಡರ ಭೇಟಿ

ಪಹಲ್ಗಾಮ್‌ ದಾಳಿಗೆ ವರ್ಷ | ಶಿವಮೊಗ್ಗದ ಮಂಜುನಾಥ್ ನಿವಾಸಕ್ಕೆ ಬಿಜೆಪಿ ಮುಖಂಡರ ಭೇಟಿ

April 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL