Read - < 1 minute
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಚಾಲುಕ್ಯ ನಗರದ ಚೌಡೇಶ್ವರಿ ದೇಗುಲದಲ್ಲಿ ಜರುಗಿದ ಲಕ್ಷ ಕುಂಕುಮಾರ್ಚನೆ ಕಾರ್ಯಕ್ರಮದಲ್ಲಿ ಡಾ. ಧನಂಜಯ ಸರ್ಜಿ ಭಾಗವಹಿಸಿದರು. ಸಂಕಲ್ಪ ಸಿದ್ಧಿ ದೇವಿಯ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ದೇವಾಲಯ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
Also read: ತಾಯಿ ಮೂಕಾಂಬಿಕೆ ಸನ್ನಿಧಿಯಲ್ಲಿ ಮಾಡುವ ಸೇವೆ ಪರಮಾಧಿಕಾರ: ಶಾಸಕ ಸುಕುಮಾರ ಶೆಟ್ಟಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post