ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಬೆಕ್ಕಿನ ಕಲ್ಮಠದಲ್ಲಿ ಮಂಗಳವಾರ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಮ್ಯಾನೇಜಿಂಗ್ ಡೈರೆಕ್ಟರ್ ಡಾ. ಧನಂಜಯ ಸರ್ಜಿ ಅವರು ನೀವು ನಮ್ಮ ದೇಶದ ಹೆಮ್ಮೆ ಸ್ಮರಣಿಕೆ ನೀಡಿ ಜನ್ಮದಿನದ ಶುಭಾಶಯ ಕೋರಿದರು.
ಈ ಸಂದರ್ಭ ಸಂಸದ ಬಿ.ವೈ. ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ್ರು, ಯೋಗಗುರು ರುದ್ರಾರಾಧ್ಯರು ಸೇರಿದಂತೆ ಪ್ರಮುಖ ಭಾಗವಹಿಸಿದ್ದರು.












Discussion about this post