No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಲೆನಾಡ ಹೆಮ್ಮೆಯ ಮನೋವೈದ್ಯೆ ಡಾ.ಶುಭ್ರತಾಗೆ ಅಗಣಿತ ಮನ್ನಣೆ

kalpa News by kalpa News
April 1, 2019
in ಶಿವಮೊಗ್ಗ
0
ಮಲೆನಾಡ ಹೆಮ್ಮೆಯ ಮನೋವೈದ್ಯೆ ಡಾ.ಶುಭ್ರತಾಗೆ ಅಗಣಿತ ಮನ್ನಣೆ
Share on FacebookShare on TwitterShare on WhatsApp

ಶಿವಮೊಗ್ಗ: ಮಲೆನಾಡಿನ ಖ್ಯಾತ ಮನೋವೈದ್ಯೆ ಡಾ.ಶುಭ್ರತಾ ಅವರ ಸಾಧನೆಯ ಮುಡಿಗೆ ಮತ್ತೊಂದು ಗರಿ ಮೂಡಿದ್ದು, ರಾಷ್ಟ್ರ ಮಟ್ಟದಲ್ಲಿ ಪ್ರಶಂಸೆಗೆ ಮಾತ್ರವಾಗಿದ್ದಾರೆ.

ಇತ್ತೀಚೆಗೆ ಲಕ್ನೋದಲ್ಲಿ ನಡೆದ ನ್ಯಾಶನಲ್ ಸೈಕಿಯಾಟ್ರರಿ ಸೊಸೈಟಿ ಆಯೋಜಿಸಿದ್ದ 71ನೆಯ ರಾಷ್ಟ್ರೀಯ ವಿಚಾರ ಸಂಕಿರಣ-2019ರಲ್ಲಿ ಪಾಲ್ಗೊಂಡು ವಿಚಾರ ಮಂಡಿಸಿದ ಶುಭ್ರತಾ, ಈ ಮೂಲಕ ಶಿವಮೊಗ್ಗದ ಕೀರ್ತಿಪತಾಕೆಯನ್ನು ರಾಷ್ಟ್ರೀಯ ವೇದಿಕೆಯಲ್ಲಿ ಹಾರಿಸಿದ್ದಾರೆ.ಈ ರಾಷ್ಟ್ರೀಯ ವಿಜ್ಞಾನ ಸಂಕಿರಣದಲ್ಲಿ, ಶುಭ್ರತ, ಈಗಾಗಲೇ ತಾವು ಪಡೆದಿರುವ ಅಂತರ್ರಾಷ್ಟ್ರೀಯ ಫೆಲೋಶಿಪ್ ಗಳ ಕುರಿತು ವಿಚಾರ ಮಂಡಿಸಿದರು.

ಡಬ್ಲ್ಯೂಎಫ್’ಎಸ್’ಬಿಪಿ ಪ್ರಶಸ್ತಿ ಗೌರವ
ಮನೋವೈದ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಸಾಧನೆ ಮೂಲಕ ವಿಭಿನ್ನ ಛಾಪು ಮೂಡಿಸಿರುವ ಡಾ.ಶುಭ್ರತಾ ಅವರಿಗೆ ವರ್ಲ್ಡ್‌ ಫೆಡರೇಶನ್ ಆಫ್ ಸೊಸೈಟೀಸ್ ಆಫ್ ಬಯೊಲಾಜಿಕಲ್ ಸೈಕಿಯಾಟ್ರಿ(ಡಬ್ಲ್ಯೂಎಫ್’ಎಸ್’ಬಿಪಿ) ವತಿಯಿಂದ ವಿಶೇಷ ಗೌರವ ದೊರಕಿದೆ.

ಡಾ.ಶುಭ್ರತಾ

ಯುವ ಸಂಶೋಧನಾ ಪ್ರಶಸ್ತಿ(Young Investigator award)ಗೆ ಪಾತ್ರವಾಗಿರುವ ಶುಭ್ರತಾ ಅವರಿಗೆ ಕೆನಡಾದಲ್ಲಿ ನಡೆಯಲಿರುವ ವರ್ಲ್ಡ್‌ ಕಾಂಗ್ರೆಸ್ ಆಫ್ ಬಯೋಲಾಜಿಕಲ್ ಸೈಕಿಯಾಟ್ರರಿಯಲ್ಲಿ ಪ್ರದಾನ ಮಾಡಲಾಗುತ್ತದೆ. ಜೈವಿಕ ಮನೋವೈದ್ಯಕೀಯ ಶಾಸ್ತ್ರ(biological psychiatry)ವಿಚಾರದಲ್ಲಿ 40 ವರ್ಷದ ಒಳಗಿನ ವೈದ್ಯರಿಗೆ ಸಂಶೋಧನೆಯಲ್ಲಿ ಕೊಡ ಮಾಡುವ ಈ ಪ್ರಶಸ್ತಿಯನ್ನು ಈ ಬಾರಿ ಭಾರತದಿಂದ ಮೂವರು ಮಾತ್ರ ಪಡೆದುಕೊಂಡಿದ್ದು, ಇದರಲ್ಲಿ ಡಾ.ಶುಭ್ರತಾ ಸಹಒಬ್ಬರು ಎಂಬುದು ಹೆಮ್ಮೆಯ ಸಂಗತಿ.

ಈ ಪ್ರಶಸ್ತಿ ಅಂತಾರಾಷ್ಟ್ರೀಯ ಸಮಾವೇಶದ ಉಚಿತ ನೋಂದಣಿ, ಕೆನಡಾಗೆ ತೆರಳಲು 400 ಯುರೋ ಹಣವನ್ನು ಒಳಗೊಂಡಿದೆ.ಮಕ್ಕಳಲ್ಲಿ ಸ್ವಲೀನತೆ ಮತ್ತು ಅಪಸ್ಮಾರ ಬಗ್ಗೆ ಸಂಶೋಧನಾ ಗ್ರಂಥವನ್ನು ಇವರು ಮಂಡಿಸಲಿದ್ದಾರೆ.

Tags: Biological PsychiatryDr Shubrata K RKannada NewsMalnad NewsShivamoggaSubbaiah Medical College ShivamoggaYoung Investigator awardಜೈವಿಕ ಮನೋವೈದ್ಯಕೀಯ ಶಾಸ್ತ್ರನ್ಯಾಶನಲ್ ಸೈಕಿಯಾಟ್ರರಿ ಸೊಸೈಟಿಮನೋವೈದ್ಯೆ ಡಾ.ಶುಭ್ರತಾಶಿವಮೊಗ್ಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೈತ್ರಿ ಸರ್ಕಾರದ ಟ್ರಬಲ್ ಶೂಟರ್ ಡಿಕೆಶಿ ಭದ್ರಾವತಿಯಲ್ಲಿ ಹೇಳಿದ್ದೇನು?

Next Post

ಮುಖಂಡರಂತೆ ಬಿಜೆಪಿ ಕಾರ್ಯಕರ್ತರೂ ಜಾಲತಾಣದಲ್ಲಿ ಹೆಚ್ಚು ಸಕ್ರಿಯರಾಗಿ: ಅವಿನಾಶ್ ಕರೆ

kalpa News

kalpa News

Next Post
ಮುಖಂಡರಂತೆ ಬಿಜೆಪಿ ಕಾರ್ಯಕರ್ತರೂ ಜಾಲತಾಣದಲ್ಲಿ ಹೆಚ್ಚು ಸಕ್ರಿಯರಾಗಿ: ಅವಿನಾಶ್ ಕರೆ

ಮುಖಂಡರಂತೆ ಬಿಜೆಪಿ ಕಾರ್ಯಕರ್ತರೂ ಜಾಲತಾಣದಲ್ಲಿ ಹೆಚ್ಚು ಸಕ್ರಿಯರಾಗಿ: ಅವಿನಾಶ್ ಕರೆ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL