ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಸೇವೆ ಮತ್ತು ಸಮರ್ಪಣಾ ಅಭಿಯಾನ ಅಡಿಯಲ್ಲಿ ಶಿವಮೊಗ್ಗ ಗ್ರಾಮಾಂತರ ಮಹಿಳಾ ಮೋರ್ಚಾ ವತಿಯಿಂದ ಪೋಸ್ಟ್ ಕಾರ್ಡ್ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಮಹಿಳಾ ಮೋರ್ಚಾ ಅಧ್ಯಕ್ಷರಾದ ವೀಣಾ ನಾಗರಾಜ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಶಿವಮೊಗ್ಗ ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ರತ್ನಾಕರ ಶೆಣೈ, ಜಿಲ್ಲಾ ಉಪಾಧ್ಯಕ್ಷರಾದ ಗಂಗಾಧರಪ್ಪ, ಪದ್ಮಿನಿರಾವ್ ಮತ್ತು ಮಹಿಳಾ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾದ ಭಾಗ್ಯ ಜಗದೀಶ್, ಮಂಡಲದ ಪ್ರಧಾನ ಕಾರ್ಯದರ್ಶಿ ಗೋಪಾಲ್, ಗಿರೀಶ್ ಹಾಗೂ ಮಹಿಳಾ ಮೋರ್ಚಾದ ಎಲ್ಲಾ ಕಾರ್ಯಕರ್ತರು, ಪಕ್ಷದ ಪ್ರಮುಖರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post