ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಇಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಕರ್ನಾಟಕ ಸರ್ಕಾರದ ವತಿಯಿಂದ ಆದ್ಯತೆ ಮೇರೆಗೆ 18 ವರ್ಷ ಮೇಲ್ಪಟ್ಟ ಕ್ರೀಡಾಪಟುಗಳಿಗೆ ನೀಡುತ್ತಿರುವ ಕೊರೋನಾ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಪುರುಶೋತ್ತಮ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಮಂಜುನಾಥ್ ವೈದ್ಯರಾದ ಡಾಕ್ಟರ್ ಭೀಮಪ್ಪ ಉಪಸ್ಥಿತರಿದ್ದರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post