No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Monday, October 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಸ್ತೂರಿ ರಂಗನ್ ಪ್ರಸ್ತಾವಿತ ವರದಿಯಿಂದ ಬಫರ್ ಜೋನನ್ನು ಕೈಬಿಡಿ: ಸಂಸದ ರಾಘವೇಂದ್ರ ಮನವಿ

ಕೇಂದ್ರ ಸಚಿವ ಭೂಪೇಂದ್ರ ಯಾದವ್’ರನ್ನು ಭೇಟಿಯಾದ ರಾಜ್ಯದ ನಿಯೋಗ

kalpa News by kalpa News
December 4, 2021
in ಶಿವಮೊಗ್ಗ
0
ಕಸ್ತೂರಿ ರಂಗನ್ ಪ್ರಸ್ತಾವಿತ ವರದಿಯಿಂದ ಬಫರ್ ಜೋನನ್ನು ಕೈಬಿಡಿ: ಸಂಸದ ರಾಘವೇಂದ್ರ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕಸ್ತೂರಿ ರಂಗನ್ ವರದಿಯ ಪ್ರಸ್ತಾವನೆಯಿಂದ ಬಫರ್ ಜೋನ್’ನ್ನು ಸಂಪೂರ್ಣವಾಗಿ ಕೈಬಿಡಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ, ಸಾಗರ ಶಾಸಕ ಹರತಾಳು ಹಾಲಪ್ಪ ಅವರನ್ನು ಒಳಗೊಂಡ ನಿಯೋಗದೊಂದಿಗೆ ನವದೆಹಲಿಯಲ್ಲಿ ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಅವರು ಮಾತನಾಡಿದರು.

ಕಸ್ತೂರಿ ರಂಗನ್ ವರದಿಯ ಪ್ರಕಾರ ಕರ್ನಾಟಕ ರಾಜ್ಯದಲ್ಲಿ ಪ್ರಸ್ತಾಪಿಸಲಾದ ಪರಿಸರ ಸೂಕ್ಷ್ಮ ಪ್ರದೇಶ ಅಡಿಯಲ್ಲಿ 1543 ಗ್ರಾಮಗಳು ಬರುತ್ತವೆ. ಅದರಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಂದಾಜು 500 ಗ್ರಾಮಗಳು ಬರುತ್ತವೆ. ಪಶ್ಚಿಮಘಟ್ಟದ ಕಾಡಿನ ಗ್ರಾಮಗಳಲ್ಲಿ ಹಾಗೂ ಕಾಡಂಚಿನ ಗ್ರಾಮಗಳಲ್ಲಿ ವಾಸಿಸುತ್ತಿರುವ ಜನರು ಪ್ರಕೃತಿ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಯ ಮನೋಭಾವ ಹೊಂದಿ ಸಂರಕ್ಷಿಸುತ್ತಿರುವ ಕಾರಣದಿಂದಲೇ ಸುಮಾರು 60% ಭೂ ಪ್ರದೇಶವು ಸಮೃದ್ಧ ಅರಣ್ಯವಾಗಿದೆ. ಆದ್ದರಿಂದ ವರದಿಯಲ್ಲಿ ಇರವಂತೆ ಗ್ರಾಮಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಿರುವ ಗ್ರಾಮಗಳನ್ನು ಹೊರತುಪಡೆಸಿ, ಸಂಪೂರ್ಣ ಅರಣ್ಯ ಪ್ರದೇಶ ಮತ್ತು ಅರಣ್ಯ ಸಂರಕ್ಷಿತ ಪ್ರದೇಶಗಳಲ್ಲಿ ಮಾತ್ರ ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಬೇಕು ಎಂದು ಕೋರಿದರು.

ವರದಿಯಂತೆ, ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯಲ್ಲಿ 5 ರಿಂದ 10 ಕಿಮೀವರೆಗಿನ ಪ್ರದೇಶವನ್ನು ಬಫರ್ ಜೋನ್ ಎಂಬುದಾಗಿ ಘೋಷಿಸುವುದರಿಂದ, ಜನಸಾಮಾನ್ಯರಿಗೆ ತೊಂದರೆಯಾಗುವುದಷ್ಟೇ ಅಲ್ಲದೇ, ರಾಜ್ಯ ಸರ್ಕಾರದ ವತಿಯಿಂದ ಈ ಭೂ ಪ್ರದೇಶದಲ್ಲಿ ಯಾವುದೇ ರೀತಿಯ ಔದ್ಯೋಗಿಕ ಚಟುವಟಿಕೆಗಳನ್ನು ನಡೆಸಲು ಸಾಧ್ಯವಾಗುವುದಿಲ್ಲ. ಆದುದರಿಂದ ಬಫರ್ ಜೋನನ್ನು ಸಂಪೂರ್ಣವಾಗಿ ಈ ವರದಿಯ ಪ್ರಸ್ತಾವನೆಯಿಂದ ಕೈಬಿಡಬೇಕು. ಜನರಿಂದ ತೀವ್ರ ವಿರೋದ ವ್ಯಕ್ತವಾಗಿದ್ದರಿಂದ ಕರ್ನಾಟಕ ರಾಜ್ಯ ಸಚಿವ ಸಂಪುಟವು ಕಸ್ತೂರಿ ರಂಗನ್ ವರದಿಯ ಅನುಷ್ಠಾನವನ್ನು ತಿರಸ್ಕರಿಸಿದೆ ಎಂದರು.

ಕರ್ನಾಟಕ ರಾಜ್ಯ ಸರ್ಕಾರವು ವಿಭಿನ್ನ ನಿಲುವು ವ್ಯಕ್ತಪಡಿಸಿರುವುದರಿಂದ, ಗ್ರಾಮಗಳಲ್ಲಿ ಪರಿಸ್ಥಿತಿ ಅಧ್ಯಯನ ಮಾಡಲು, ಪ್ರತೀ ಗ್ರಾಮಗಳ ಜನರಿಂದ ದೂರುಗಳನ್ನು ಸ್ವೀಕರಿಸಿ ಅವರ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಧಿಕಾರಿಗಳನ್ನೊಳಗೊಂಡ ಟಾಸ್ಕ್ಪೋರ್ಸ್‌ಅಥವಾ ಕಾರ್ಯ ಪಡೆ ರಚಿಸಲು ಮಾನ್ಯ ಕೇಂದ್ರ ಸಚಿವರಲ್ಲಿ ವಿನಂತಿಸಿದರು.
ತಮ್ಮ ಸಲಹೆಗಳನ್ನು ಕಸ್ತೂರಿ ರಂಗನ್ ರವರ ಕರಡು ವರದಿಯಲ್ಲಿ ಅಳವಡಿಸಿಕೊಂಡು, ಸಾರ್ವಜನಿಕರಿಗೆ ಆಗುವ ತೊಂದರೆಯನ್ನು ತಪ್ಪಿಸಬೇಕೆಂದು ಕೋರಿದರು.

ನಿಯೋಗದ ಮನವಿಯನ್ನು ಸ್ವೀಕರಿಸಿದ ಸಚಿವ ಭೂಪೇಂದ್ರ ಯಾದವ್ ಅವರು ಈ ಬಗ್ಗೆ ಸೂಕ್ತ ನಿರ್ಣಯವನ್ನು ಕೈಗೊಳ್ಳುವುದಾಗಿ ನಿಯೋಗಕ್ಕೆ ಭರವಸೆ ನೀಡಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaMalnad NewsNews in KannadaNews KannadaShimogaShivamoggaShivamogga Newsಕಸ್ತೂರಿ ರಂಗನ್ ವರದಿಗೃಹ ಸಚಿವ ಆರಗ ಜ್ಞಾನೇಂದ್ರಮಲೆನಾಡು_ಸುದ್ಧಿಶಾಸಕ ಹರತಾಳು ಹಾಲಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಡಿ.13ರಿಂದ ಶಿವಮೊಗ್ಗ-ತುಮಕೂರು ನಡುವೆ ನೂತನ ಪ್ಯಾಸೆಂಜರ್ ರೈಲು ಸಂಚಾರ ಆರಂಭ

Next Post

ಹಸುಗಳ ವಿರುದ್ಧ ರೈತನ ದೂರು! ಮಂಡೆ ಬಿಸಿ ಮಾಡಿಕೊಂಡ ಪೊಲೀಸರು… ಏನಿದು ಪ್ರಕರಣ? ಇಲ್ಲಿದೆ ನೋಡಿ

kalpa News

kalpa News

Next Post
ಹಸುಗಳ ವಿರುದ್ಧ ರೈತನ ದೂರು! ಮಂಡೆ ಬಿಸಿ ಮಾಡಿಕೊಂಡ ಪೊಲೀಸರು… ಏನಿದು ಪ್ರಕರಣ? ಇಲ್ಲಿದೆ ನೋಡಿ

ಹಸುಗಳ ವಿರುದ್ಧ ರೈತನ ದೂರು! ಮಂಡೆ ಬಿಸಿ ಮಾಡಿಕೊಂಡ ಪೊಲೀಸರು... ಏನಿದು ಪ್ರಕರಣ? ಇಲ್ಲಿದೆ ನೋಡಿ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL