No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Sunday, July 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬರ ಹಿನ್ನೆಲೆ | ಸರಳವಾಗಿ ಸಹಕಾರ ಹಬ್ಬ ಆಚರಣೆ | ಮಂಜುನಾಥ್ ಗೌಡ

kalpa News by kalpa News
November 8, 2023
in ಶಿವಮೊಗ್ಗ
0
ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆರ್’ಎಂಎಂ ಮುಂದುವರಿಕೆ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಬರ ಮತ್ತು ಹಬ್ಬಗಳ ನಡುವೆ ಸಹಕಾರ ಸಪ್ತಾಹದ ಹಬ್ಬವನ್ನು ಅತ್ಯಂತ ಸಂಭ್ರಮ, ಸಡಗರ ಹಾಗೂ ಸರಳತೆಯಿಂದ ಜಿಲ್ಲೆಯಲ್ಲಿ ಆಚರಿಸಲು ಸಿದ್ಧತೆ ನಡೆಸಲಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ RMManjunath Gowda ಇಂದಿಲ್ಲಿ ಹೇಳಿದರು.

ಡಿಸಿಸಿ ಬ್ಯಾಂಕ್ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಮಟ್ಟದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಚರಿಸಲಾಗುವುದು. ಇದರ ಉದ್ಘಾಟನೆ ಕಾರ್ಯಕ್ರಮ ಶಿವಮೊಗ್ಗದಿಂದಲೇ ಆರಂಭವಾಗಲಿದ್ದು, ನ.14ರಿಂದ 20ರವರೆಗೆ ಶಿವಮೊಗ್ಗವೂ ಸೇರಿದಂತೆ ವಿವಿಧ ಕಡೆಗಳಲ್ಲಿ ಆಚರಿಸಲಾಗುವುದು ಎಂದರು.
ಜಿಲ್ಲಾ ಸಹಕಾರ ಯೂನಿಯನ್ ನೇತೃತ್ವದಲ್ಲಿ ನ.14ರಂದು ರಾಜ್ಯಮಟ್ಟದ 70ನೇ ಸಹಕಾರ ಸಪ್ತಾಹ ಉದ್ಘಾಟನಾ ಸಮಾರಂಭವು ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ನಡೆಯಲಿದ್ದು, ಸಹಕಾರ ಸಚಿವ ಕೆ.ಎನ್. ರಾಜಣ್ಣ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷ ಶಾಸಕ ಜಿ.ಟಿ. ದೇವೇಗೌಡರು ಅಧ್ಯಕ್ಷತೆ ವಹಿಸಲಿದ್ದಾರೆ. ಬರ ಪರಿಸ್ಥಿತಿ ಇರುವುದರಿಂದ ಸರಳವಾಗಿ ಸಪ್ತಾಹದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಜಿಲ್ಲೆಯ ಎಲ್ಲಾ ಸಹಕಾರ ಸಂಸ್ಥೆಗಳು, ಬ್ಯಾಂಕ್‍ಗಳಲ್ಲಿ ಅರ್ಥಪೂರ್ಣವಾಗಿ ಅಚರಿಸಲಿವೆ. ಆರು ದಿನಗಳ ಕಾಲ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಸಹಕಾರ ಸಪ್ತಾಹ ನಡೆಯಲಿದ್ದು, ಸಮಾರೋಪ ಸಮಾರಂಭವು ವಿಜಯಪುರದಲ್ಲಿ ನಡೆಯಲಿದೆ ಎಂದು ವಿವರಿಸಿದರು.
ಭಾರತದ ಮೊದಲ ಪ್ರಧಾನಮಂತ್ರಿ ಜವಾಹರ್‍ಲಾಲ್ ನೆಹರು ಅವರ 5ನೇ ಪಂಚವಾರ್ಷಿಕ ಯೋಜನೆಯಂತೆ ಸಹಕಾರ ಕ್ಷೇತ್ರದ ಮೂಲಕ ಆರ್ಥಿಕ ಅಭಿವೃದ್ಧಿ ಮತ್ತು ಸರ್ವ ಜನರ ಆರ್ಥಿಕ ಪರಿಸ್ಥಿತಿಗೆ ಬೆನ್ನೆಲುಬಾಗಿ ನಿಂತಿದ್ದು, ಸಹಕಾರ ಚಳವಳಿ ದೇಶದ ಆರ್ಥಿಕತೆ ಮಹತ್ತರ ಕೊಡುಗೆಯನ್ನೆ ನೀಡಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ μÁ ಕೂಡ ಸಹಕಾರಿಗಳಾಗಿದ್ದು, ಕೇಂದ್ರ ಸರ್ಕಾರ ಹೊಂದಿರುವ ಗುರಿಯಂತೆ 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಸಾಧನೆಯಲ್ಲಿ ಸಹಕಾರ ಕ್ಷೇತ್ರದ ಪಾತ್ರವೂ ಮುಖ್ಯವಾಗಿದೆ. ಅದಕ್ಕೆ ಪೂರಕವಾಗಿ ಸಹಕಾರ ಕ್ಷೇತ್ರ ಚಟುವಟಿಕೆಗಳನ್ನು ನಡೆಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಸಹಕಾರ ಸಪ್ತಾಹದಲ್ಲಿ ವಿವಿಧ ವಿಚಾರಗಳ ವಿಚಾರ ಸಂಕಿರಣಗಳ ಮೂಲಕ ಸಾಧನೆಯ ದಾರಿಯನ್ನು ಕಂಡುಕೊಳ್ಳಲಾಗುವುದು ಎಂದರು.

Also read: ಹಿರಿಯ ರಾಜಕಾರಣಿ ಡಿ.ಬಿ. ಚಂದ್ರೇಗೌಡ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ದೇಶಾದ್ಯಂತ ಏಕಕಾಲದಲ್ಲೆ ನಡೆಯಲಿರುವ 70ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಆರು ದಿನಗಳ ಕಾಲ ಸಹಕಾರ ಸಂಘ-ಸಂಸ್ಥೆಗಳಲ್ಲಿ ಇತ್ತೀಚಿನ ಬೆಳವಣಿಗೆ, ಸಾಲೇತರ ಸಹಕಾರ ಸಂಘಗಳ ಪುನಶ್ಚೇತನ ಹಾಗೂ ಆರ್ಥಿಕ ಸೇರ್ಪಡೆ, ಸಹಕಾರ ಸಂಸ್ಥೆಗಳನ್ನು ಡಿಜಿಟಲೀಕರಣಗೊಳಿಸುವ ತಾಂತ್ರಿಕತೆಯ ಅಳವಡಿಕೆ ಮತ್ತು ಉನ್ನತೀಕರಣ, ಸಹಕಾರ ಸಂಸ್ಥೆಗಳಲ್ಲಿ ಸರಳ ವ್ಯಾಪಾರ ಮತ್ತು ಉದಯೋನ್ಮುಖ ವಲಯಗಳು, ಸಾರ್ವಜನಿಕ-ಖಾಸಗಿ-ಸಹಕಾರಿ ಸಹಭಾಗಿತ್ವ ಬಲಪಡಿಸುವುದು, ಮಹಿಳೆಯರು, ಯುವಜನ ಮತ್ತು ಅಬಲ ವರ್ಗಕ್ಕೆ ಸಹಕಾರ ಸಂಸ್ಥೆಗಳು, ಮತ್ತು ಸಹಕಾರ ಶಿಕ್ಷಣ, ತರಬೇತಿಯ ಪರಿಷ್ಕರಣೆ ವಿಷಯಗಳ ಕುರಿತು ವಿಚಾರಸಂಕಿರಣಗಳು ನಡೆಯಲಿವೆ ಎಂದರು.
ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ರತ್ನಾಕರ್, ಉಪಾಧ್ಯಕ್ಷೆ ಮಮತಾ ಚಂದ್ರಕುಮಾರ್, ಶಿಮುಲ್ ಅಧ್ಯಕ್ಷ ಶ್ರೀಪಾದ ರಾವ್ ನಿಸ್ರಾಣಿ, ಸಹಕಾರಿ ಮುಖಂಡರಾದ ಹೆಚ್.ಎಲ್. ಷಡಾಕ್ಷರಿ, ಎಸ್.ಕೆ.ಮರಿಯಪ್ಪ, ಯೋಗೀಶ್, ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited   

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಿರಿಯ ರಾಜಕಾರಣಿ ಡಿ.ಬಿ. ಚಂದ್ರೇಗೌಡ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

Next Post

ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅನುಮತಿ ನೀಡಿ: ಡಿಸಿಗೆ ಜೆಡಿಯು ಮನವಿ

kalpa News

kalpa News

Next Post
ದೀಪಾವಳಿ ಸಂಭ್ರಮ, ವಾಯುಮಾಲಿನ್ಯ, ಕೊರೊನ ಕಾಲದಲ್ಲಿ “ಹಸಿರು ಪಟಾಕಿ” ಆದೇಶ

ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅನುಮತಿ ನೀಡಿ: ಡಿಸಿಗೆ ಜೆಡಿಯು ಮನವಿ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL