No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಜ್ಯದ ವಿವಿಧೆಡೆ ಬರ ಪ್ರವಾಸ | ನ.5ರಿಂದ ಭಾಗಿ: ಮಾಜಿ ಸಿಎಂ ಯಡಿಯೂರಪ್ಪ

kalpa News by kalpa News
November 3, 2023
in ಶಿವಮೊಗ್ಗ
0
ರಾಜ್ಯದ ವಿವಿಧೆಡೆ ಬರ ಪ್ರವಾಸ | ನ.5ರಿಂದ ಭಾಗಿ: ಮಾಜಿ ಸಿಎಂ ಯಡಿಯೂರಪ್ಪ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಭದ್ರಾವತಿ ಪ್ರತಿಷ್ಠಿತ ವಿಎಎಸ್‍ಎಲ್ ಕಾರ್ಖಾನೆ ನೂರು ವಸಂತ ದಾಟ್ಟಿದ್ದು, ಖ್ಯಾತ ನಟ ಹಾಗೂ ವಿಎಎಸ್‍ಎಲ್ ಮಾಜಿ ಉದ್ಯೋಗಿ ದೊಡ್ಡಣ್ಣರವರ ನೇತೃತ್ವದಲ್ಲಿ ನ.4 ಮತ್ತು 5ರಂದು ದೊಡ್ಡ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಭಾಗವಹಿಸಲು ಬಂದಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ BSYadiyurappa ಹೇಳಿದರು.

ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಸುತ್ತೂರು ಶ್ರೀಗಳು, ಮೈಸೂರು ಮಹಾರಾಜರು ಆಗಮಿಸುವರು. ಆ ಕಾರ್ಯಕ್ರಮ ಮುಗಿದ ನಂತರ ಬರ ಅಧ್ಯಯನ ಪ್ರವಾಸದಲ್ಲಿ ಭಾಗವಹಿಸುತ್ತೇನೆ. ನಾನು ಕೂಡ ನ.5ರಿಂದ ರಾಜ್ಯದ ವಿವಿಧೆಡೆ ನಾಯಕರೊಂದಿಗೆ ಪ್ರವಾಸ ಮಾಡಲಿದ್ದೇನೆ. ಈಗಾಗಲೇ 18 ತಂಡಗಳ ಮೂಲಕ ಬಿಜೆಪಿ ನಾಯಕರು ರಾಜ್ಯದ ಮೂಲೆ ಮೂಲೆಗೂ ತೆರಳುತ್ತಿದ್ದಾರೆ ಎಂದರು.
ವಿಪಕ್ಷ ನಾಯಕನ ಸ್ಥಾನ ವಿಳಂಬವಾಗಿದ್ದು ನಿಜ. ಇನ್ನೂ ಕೆಲವೇ ದಿನಗಳಲ್ಲಿ ವರಿಷ್ಠರು ಪ್ರಕಟ ಮಾಡುತ್ತಾರೆ. ರಾಜ್ಯಾಧ್ಯಕ್ಷ ಸ್ಥಾನ ಕೂಡ ಪ್ರಕಟಗೊಳ್ಳಲಿದೆ. ಕಾಂಗ್ರೆಸ್ ಪಕ್ಷದಲ್ಲಿ ಇನ್ನೂ ನಾಲ್ಕು ದಿನಗಳಲ್ಲಿ ಎಂಪಿ ಚುನಾವಣೆಯ ಅಭ್ಯರ್ಥಿಗಳ ಘೋಷಣೆಯಾಗಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಅದಕ್ಕೂ ನಮಗು ಸಂಬಂಧವಿಲ್ಲ. ನಮ್ಮ ಪಕ್ಷದಿಂದ ಆದಷ್ಟು ಬೇಗ ಉತ್ತಮ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುವುದು ಮತ್ತು ಅತಿ ಹೆಚ್ಚಿನ ಸ್ಥಾನವನ್ನು ಕೂಡ ಗೆಲ್ಲುತ್ತೇವೆ. ಮೋದಿಯವರು ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ. ನಮ್ಮ ಪಕ್ಷ ತನ್ನದೇ ಆದ ರೀತಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡುತ್ತದೆ ಎಂದರು.

Also read: ಕಾಂಗ್ರೆಸ್ ಉಸ್ತುವಾರಿಗಳು ಕರ್ನಾಟಕಕ್ಕೆ ಬರುವುದೇ ಹಣ ವಸೂಲಿಗಾಗಿ: ಮಾಜಿ ಸಿಎಂ ಬಿಎಸ್‌ವೈ ಆರೋಪ

ರಾಜ್ಯ ನಾಯಕರುಗಳಾದ ಕೆ.ಎಸ್.ಈಶ್ವರಪ್ಪ, ಸದಾನಂದಗೌಡ, ಕೋಟಾ ಶ್ರೀನಿವಾಸ್ ಪೂಜಾರಿ ಅವರನ್ನು  ಕೇಂದ್ರ ನಾಯಕರು ಕರೆದಿರುವ ಬಗ್ಗೆ ಉತ್ತರಿಸಿದ ಅವರು, ಪಕ್ಷದ ಸಂಘಟನೆಯ ಬಗ್ಗೆ ಚರ್ಚೆಗೆ ಕರೆದಿರುತ್ತಾರೆ. ಅದರಲ್ಲಿ ಏನು ವಿಶೇಷ ಇಲ್ಲ ಎಂದರು.

ಈ ಸಂದರ್ಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ನಟ ದೊಡ್ಡಣ್ಣ ರವರು ಇದ್ದರು.
http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾಂಗ್ರೆಸ್ ಉಸ್ತುವಾರಿಗಳು ಕರ್ನಾಟಕಕ್ಕೆ ಬರುವುದೇ ಹಣ ವಸೂಲಿಗಾಗಿ: ಮಾಜಿ ಸಿಎಂ ಬಿಎಸ್‌ವೈ ಆರೋಪ

Next Post

ಸಿಗಂದೂರು-ತುಮುರಿ ಸೇತುವೆ ಕಾಮಗಾರಿ ಯಾವ ಹಂತದಲ್ಲಿದೆ? ಸಂಸದ ರಾಘವೇಂದ್ರ ಪ್ರತಿಕ್ರಿಯೆ ಹೀಗಿದೆ

kalpa News

kalpa News

Next Post
ಸಿಗಂದೂರು-ತುಮುರಿ ಸೇತುವೆ ಕಾಮಗಾರಿ ಯಾವ ಹಂತದಲ್ಲಿದೆ? ಸಂಸದ ರಾಘವೇಂದ್ರ ಪ್ರತಿಕ್ರಿಯೆ ಹೀಗಿದೆ

ಸಿಗಂದೂರು-ತುಮುರಿ ಸೇತುವೆ ಕಾಮಗಾರಿ ಯಾವ ಹಂತದಲ್ಲಿದೆ? ಸಂಸದ ರಾಘವೇಂದ್ರ ಪ್ರತಿಕ್ರಿಯೆ ಹೀಗಿದೆ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!