ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲಾ ನಿವೃತ್ತ ನೌಕರರ ಸಂಘ. ಜಿಲ್ಲಾ ಕಲಾವಿದರ ವೇದಿಕೆ ಶಿವಮೊಗ್ಗ ಇವರ ಸಹಯೋಗದೊಂದಿಗೆ ನಡೆದ ದೇಶಭಕ್ತಿ ಗೀತೆ. ಗಮಕ ವಾಚನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಉದ್ಘಾಟಿಸಿದರು.
ಜಿಲ್ಲಾ ಕಲಾವಿದರ ಸಂಘದ ಅಧ್ಯಕ್ಷ ಗಣೇಶ್ ಕೆಂಚನಾಲ, ವಾಣಿಜ್ಯ ಕೈಗಾರಿಕೆ ಸಂಘದ ಅಧ್ಯಕ್ಷ ಗೋಪಿನಾಥ್. ಕರ್ನಾಟಕ ಸಂಘದ ಅಧ್ಯಕ್ಷ ಸುಂದರರಾಜ್, ಚಂದ್ರಶೇಖರ.,ಷಣ್ಮುಖಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಮಾಡಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post