No Result
View All Result
Sagara Engulfed In The Ocean of Music
English Articles

Sagara Engulfed In The Ocean of Music

by ಕಲ್ಪ ನ್ಯೂಸ್
March 23, 2026
0

Kalpa Media House  |  Special Article by Rasikapriya  | An invigorating music festival held recently at Sagara, Shimoga Dist., took...

Read moreDetails
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
  • Advertise With Us
  • Grievances
  • About Us
  • Contact Us
Tuesday, March 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಇ-ಆಸ್ತಿ ಅಭಿಯಾನ | ಈ ದಿನಾಂಕದವರೆಗೂ ದಾಖಲೆ ಸಲ್ಲಿಸಲು ಅವಕಾಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 4, 2025
in ಶಿವಮೊಗ್ಗ
0
ಇ-ಆಸ್ತಿ ಅಭಿಯಾನ | ಈ ದಿನಾಂಕದವರೆಗೂ ದಾಖಲೆ ಸಲ್ಲಿಸಲು ಅವಕಾಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ   |

ಮಹಾನಗರಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಅಧಿಕೃತ, ಅನಧಿಕೃತ ಹಾಗೂ ರೆವಿನ್ಯೂ ಜಾಗದಲ್ಲಿ ನಿರ್ಮಿಸಿರುವ ಕಟ್ಟಡ, ನಿವೇಶನಗಳ ಸ್ವತ್ತುಗಳಿಗೆ ಇ-ಆಸ್ತಿ #E-Asthi ನೀಡುವ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ #D C Gurudatta Hegade ತಿಳಿಸಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಇ-ಆಸ್ತಿ ಅಭಿಯಾನ ಕುರಿತು ಚರ್ಚಿಸಲು ಮಹಾನಗರಪಾಲಿಕೆ, ಡಿಯುಡಿಸಿ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆಯಲ್ಲಿ ಅವರು ಮಾತನಾಡಿದರು.
ಕರ್ನಾಟಕ ಪೌರಸಭೆಗಳ ತೆರಿಗೆ ನಿಯಮ 2025 ಮತ್ತು ಕರ್ನಾಟಕ ಮಹಾನಗರಪಾಲಿಕೆ ತೆರಿಗೆ ನಿಯಮ 2025 ನ್ನು ಜಾರಿಗೆ ತಂದಿದ್ದು ಇದರಂತೆ ಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎ-ಖಾತಾ ಮತ್ತು ಬಿ-ಖಾತೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ದಿ: 10-09-2024 ರ ಅಂತ್ಯದವರೆಗೆ ಅನಧಿಕೃತ ಬಡಾವಣೆಗಳಲ್ಲಿ ನಿವೇಶನ/ಕಟ್ಟಡಗಳಿಗೆ ಬಿ-ಖಾತೆ ನೀಡಲು ಅವಕಾಶ ಕಲ್ಪಿಸಲಿದ್ದು ಇಂತಹ ಪ್ರಕರಣಗಳ ವ್ಯಾಪ್ರಿಗೆ ಬರುವ ಆಸ್ತಿ ಮಾಲೀಕರು ತಮ್ಮ ವ್ಯಾಪ್ತಿಯ ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯ್ತಿಗಳಲ್ಲಿ ನಿಗದಿತ ದಾಖಲೆಗಳನ್ನು ಸಲ್ಲಿಸಿ ಇ-ಖಾತೆಗಳನ್ನು ಪಡೆಯಬಹುದು.

ಇ ಖಾತೆ ಮಾಡಿಸುವಲ್ಲಿ ಇಸಿ ಪಡೆಯಲು ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿರುವುದು ಕಂಡು ಬಂದಿದೆ. ಆದ್ದರಿಂದ ಇಸಿ ಗೆ ಅರ್ಜಿ ಸಲ್ಲಿಸಿದ 3 ದಿನಗಳ ಒಳಗೆ ಹಾಗೂ ಗರಿಷ್ಟ 1 ವಾರದೊಳಗೆ ಇಸಿ ನೀಡಬೇಕು. ಹಾಗೂ ಆಸ್ತಿ ಮಾಲೀಕರ ವ್ಯವಹಾರದ ನಂತರದ ಒಂದು ವರ್ಷದ ಇಸಿ ಹಾಗೂ ಆನ್‌ಲೈನ್ ಇಸಿ ಯನ್ನು ಪರಿಗಣಿಸುವಂತೆ ತಿಳಿಸಿದ ಅವರು ಯಾವುದೇ ಮಧ್ಯವರ್ತಿಗಳಿಗೆ ಅವಕಾಶ ನೀಡದೇ, ಇಸಿ ಪಡೆಯಲು ಸಮರ್ಪಕವಾಗಿ ಮಾಹಿತಿಯನ್ನು ಮಾಲೀಕರಿಗೆ ನೀಡಬೇಕು.
ಈ ವಿಷಯದಲ್ಲಿ ಯಾವುದೇ ದೂರುಗಳು ಬಾರದಂತೆ ಎಚ್ಚರಿಕೆ ವಹಿಸಿ, ಇ-ಖಾತಾ ಅಭಿಯಾನವನ್ನು ಸಕ್ರಿಯವಾಗಿ ಕೈಗೊಳ್ಳಬೇಕು. ಅಧಿಕಾರಿಗಳು ಜವಾಬ್ದಾರಿಯಿಂದ ನಡೆದುಕೊಂಡು ಸಾರ್ವಜನಿಕರಿಗೆ ಉತ್ತಮವಾಗಿ ಸ್ಪಂದಿಸಬೇಕು ಎಂದು ಸೂಚನೆ ನೀಡಿದರು.

Also read: ಶಿರಾಳಕೊಪ್ಪ ಗಾರ್ಬೇಜ್‌ಫ್ರೀ ಸಿಟಿ ಘೋಷಣೆ | ಜಿಎಫ್‌ಸಿ 3 ಸ್ಟಾರ್ ರೇಟಿಂಗ್‌

ಎ-ಖಾತೆ, ಬಿ-ಖಾತೆ ಪಡೆಯುವ ಕುರಿತು ಜನದಟ್ಟಣೆ ಇರುವೆಡೆ ಫ್ಲೆಕ್ಸ್, ಹೋರ್ಡಿಂಗ್ಸ್, ಕಸದ ವಾಹನದಲ್ಲಿ ಜಿಂಗಲ್ಸ್, ಆಟೋ ಪ್ರಚಾರ, ಕರಪತ್ರಗಳ ಮೂಲಕ ವ್ಯಾಪಕ ಪ್ರಚಾರ ನೀಡಬೇಕು. ಹಾಗೂ ಹೆಲ್ಪ್ಲೈನ್ ಮೂಲಕ ಇ-ಖಾತೆ ಪಡೆಯಲು ಮಾಲೀಕರಿಗೆ ಸಹಕರಿಸಬೇಕು ಎಂದರು.

ಡಿಯುಡಿಸಿ ಯೋಜನಾ ನಿರ್ದೇಶಕ ಕೆ.ರಂಗಸ್ವಾಮಿ ಮಾತನಾಡಿ, ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 263808 ಆಸ್ತಿಗಳಿದ್ದು, ಇದರಲ್ಲಿ 43941 ಅನಧಿಕೃತ ಆಸ್ತಿಗಳು ಡಿಸಿಬಿನಲ್ಲಿ ನಮೂದಾಗಿದ್ದು ಇ-ಆಸ್ತಿ ತಂತ್ರಾಂಶದ ಮೂಲಕ ಒಟ್ಟು ಅನುಮೋದಿತ ಆಸ್ತಿಗಳು 50,599 ಅಧಿಕೃತ, 1773 ಅನಧಿಕೃತ, 7 ಅಕ್ರಮ ಸೇರಿದಂತೆ 52,379 ಇವೆ. ಕಳೆದ ಫೆ.19 ರಿಂದ ಮಾ.03 ರವರೆಗೆ 1113 ಅಧಿಕೃತ, 22 ಅನಧಿಕೃತ ಆಸ್ತಿಗಳ ಇ-ಆಸ್ತಿ ತಂತ್ರಾಂಶದಲ್ಲಿ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

ಪಾಲಿಕೆ ಆಯುಕ್ತರಾದ ಡಾ.ಕವಿತಾ ಯೋಗಪ್ಪನವರ್, ಪಾಲಿಕೆ ಅಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/02/VID-20240229-WA0026.mp4
Tags: D C Gurudatta HegadeE-AsthiKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaShivamoggaNewsಇ-ಆಸ್ತಿಜಿಲ್ಲಾಧಿಕಾರಿ ಗುರುದತ್ತ ಹೆಗಡೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಶಿರಾಳಕೊಪ್ಪ ಗಾರ್ಬೇಜ್‌ಫ್ರೀ ಸಿಟಿ ಘೋಷಣೆ | ಜಿಎಫ್‌ಸಿ 3 ಸ್ಟಾರ್ ರೇಟಿಂಗ್‌

Next Post

ಮಾ.9ರಂದು ಕೆಡಬ್ಲ್ಯೂಜೆ ಸರ್ವ ಸದಸ್ಯರ ಸಭೆ | ದತ್ತಿ ಪ್ರಶಸ್ತಿ ಪುರಸ್ಕಾರ ಸಮಾರಂಭ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಾ.9ರಂದು ಕೆಡಬ್ಲ್ಯೂಜೆ ಸರ್ವ ಸದಸ್ಯರ ಸಭೆ | ದತ್ತಿ ಪ್ರಶಸ್ತಿ ಪುರಸ್ಕಾರ ಸಮಾರಂಭ

ಮಾ.9ರಂದು ಕೆಡಬ್ಲ್ಯೂಜೆ ಸರ್ವ ಸದಸ್ಯರ ಸಭೆ | ದತ್ತಿ ಪ್ರಶಸ್ತಿ ಪುರಸ್ಕಾರ ಸಮಾರಂಭ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಸ್ವಾರ್ಥ ರಹಿತ ತ್ಯಾಗದಿಂದ ಭಗತ್ ಸಿಂಗ್ ಅಮರತ್ವ | ಸುರೇಶ್ ಋಗ್ವೇದಿ ಅಭಿಮತ

ಸ್ವಾರ್ಥ ರಹಿತ ತ್ಯಾಗದಿಂದ ಭಗತ್ ಸಿಂಗ್ ಅಮರತ್ವ | ಸುರೇಶ್ ಋಗ್ವೇದಿ ಅಭಿಮತ

March 24, 2026
ಏ.11-26 | ಇಸ್ಕಾನ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

ಏ.11-26 | ಇಸ್ಕಾನ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

March 24, 2026
ಶಿವಮೊಗ್ಗದಲ್ಲಿ ಅರಳಿದ ಮೊಗ್ಗುಗಳು-5 | 80 ವಸಂತಗಳನ್ನು ಸಾರ್ಥಕವಾಗಿ ಕಳೆದ ಸಜ್ಜನಿಕೆಯ ಸೀತಾರಾಮ

ಶಿವಮೊಗ್ಗದಲ್ಲಿ ಅರಳಿದ ಮೊಗ್ಗುಗಳು-5 | 80 ವಸಂತಗಳನ್ನು ಸಾರ್ಥಕವಾಗಿ ಕಳೆದ ಸಜ್ಜನಿಕೆಯ ಸೀತಾರಾಮ

March 24, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಸ್ವಾಭಿಮಾನದ ಬದುಕಿಗೆ ವಿಶ್ವಕರ್ಮ ಯೋಜನೆ ಶಕ್ತಿ ತುಂಬಿದೆ: ಸಂಸದ ರಾಘವೇಂದ್ರ

March 24, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಗುಡ್ ನ್ಯೂಸ್ | ಹುಬ್ಬಳ್ಳಿ – ರಾಮೇಶ್ವರಂ ನಡುವೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

March 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL