No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Thursday, August 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

‘ಕೈ’ ರಾಷ್ಟ್ರೀಯ ನಾಯಕರಿಗೆ ಇಡಿ ನೋಟೀಸ್: ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ, ಮುಖಂಡರ ಬಂಧನ

kalpa News by kalpa News
June 17, 2022
in ಶಿವಮೊಗ್ಗ
0
‘ಕೈ’ ರಾಷ್ಟ್ರೀಯ ನಾಯಕರಿಗೆ ಇಡಿ ನೋಟೀಸ್: ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ, ಮುಖಂಡರ ಬಂಧನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ Sonia Gandhi ಮತ್ತು ರಾಹುಲ್ ಗಾಂಧಿ Rahul Gandhi ಅವರಿಗೆ ಇಡಿ ನೋಟಿಸ್ ನೀಡಿರುವುದನ್ನು ವಿರೋಧಿಸಿ ಜಿಲ್ಲಾಧ್ಯಕ್ಷ ಹೆಚ್. ಸುಂದರೇಶ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರ ಇ.ಡಿ ದುರ್ಬಳಕೆ ಮಾಡುತ್ತಿದೆ ಎಂದು ಆರೋಪಿಸಿ ಪಕ್ಷದ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿತು. ಈ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ತಡೆದು ವಶಕ್ಕೆ ಪಡೆದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಂವಿಧಾನಿಕ ಸಂಸ್ಥೆಯಾದ ಇಡಿಯನ್ನು ದುರ್ಬಳಕೆ ಮಾಡಿಕೊಂಡು, ಕೃತಕವಾಗಿ ಸೃಷ್ಟಿಸಿದ ವಿಷಯದಲ್ಲಿ ತನಿಖೆಯನ್ನು ಕೈಗೆತ್ತಿಕೊಂಡು ಕಿರುಕುಳ ನೀಡುವಂತೆ ಮಾಡುತ್ತಿದೆ. ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷವು ನಡೆಸುವ ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕುವ ಸಲುವಾಗಿ ಪೋಲಿಸ್ ಶಕ್ತಿಯನ್ನು ಬಳಸುತ್ತಿದೆ. ಪೊಲೀಸ್ ಇಲಾಖೆಯು ಪಕ್ಷದ ಹಿರಿಯ ಮತ್ತು ಗೌರವಾನ್ವಿತ ನಾಯಕರನ್ನು ಅತ್ಯಂತ ಅಮಾನವೀಯವಾಗಿ ನಡೆಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.

Also read: Raksha Mantri reviews security situation along the border areas of Jammu & Kashmir

ಬಿಜೆಪಿ ಹಾಗೂ ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಂವಿಧಾನ ವಿರೋಧಿ, ದ್ವೇಷ ರಾಜಕೀಯ ಬಿಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಡಿಸಿ ಕಚೇರಿಯ ಎರಡು ಗೇಟ್ ಬಳಿ ಪೊಲೀಸರು ಬ್ಯಾರೀಕೇಡ್ ಅಳವಡಿಸಲಾಗಿತ್ತಾದರೂ ಪ್ರತಿಭಟನಾಕಾರರು ಬ್ಯಾರಿಕೇಡ್ ಹತ್ತಿ ಒಳಗೆ ಪ್ರವೇಶಿಸಲು ಪ್ರಯತ್ನಿಸಿದ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರನ್ನು ಪೊಲೀಸ್ ವಶಕ್ಕೆ ಪಡೆದುಕೊಳ್ಳಲಾಯಿತು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaRahul GandhiShimogaShivamoggaShivamogga NewsSonia Gandhiಮಲೆನಾಡು_ಸುದ್ಧಿರಾಹುಲ್ ಗಾಂಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸೋನಿಯಾ ಗಾಂಧಿ
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Raksha Mantri reviews security situation along the border areas of Jammu & Kashmir

Next Post

ಕೊಲ್ಲೂರಿಗೆ ಭೇಟಿ ನೀಡುವಂತೆ ಯೋಗಿ ಆದಿತ್ಯನಾಥ್’ಗೆ ಬೈಂದೂರು ಶಾಸಕರಿಂದ ಖುದ್ದು ಆಹ್ವಾನ

kalpa News

kalpa News

Next Post
ಕೊಲ್ಲೂರಿಗೆ ಭೇಟಿ ನೀಡುವಂತೆ ಯೋಗಿ ಆದಿತ್ಯನಾಥ್’ಗೆ ಬೈಂದೂರು ಶಾಸಕರಿಂದ ಖುದ್ದು ಆಹ್ವಾನ

ಕೊಲ್ಲೂರಿಗೆ ಭೇಟಿ ನೀಡುವಂತೆ ಯೋಗಿ ಆದಿತ್ಯನಾಥ್’ಗೆ ಬೈಂದೂರು ಶಾಸಕರಿಂದ ಖುದ್ದು ಆಹ್ವಾನ

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL