No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿಕ್ಷಣ ವಿದ್ಯಾರ್ಥಿಗಳ ಔದ್ಯೋಗಿಕ ಜೀವನಕ್ಕೆ ಸಹಕಾರಿ: ಸಂಸದ ರಾಘವೇಂದ್ರ

ಶಿವಮೊಗ್ಗ | ಸರ್ಕಾರಿ ಪ್ರಾಥಮಿಕ ಶಾಲೆ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ

kalpa News by kalpa News
December 7, 2024
in ಶಿವಮೊಗ್ಗ
0
ಶಿಕ್ಷಣ ವಿದ್ಯಾರ್ಥಿಗಳ ಔದ್ಯೋಗಿಕ ಜೀವನಕ್ಕೆ ಸಹಕಾರಿ: ಸಂಸದ ರಾಘವೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಕ್ಕಳ ಭವಿಷ್ಯ ಬೆಳಗಿಸುವ ನಿಟ್ಟಿನಲ್ಲಿ ಸರ್ಕಾರ ಶಿಕ್ಷಣ ನೀಡುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಕರು, ಶಿಕ್ಷಣ ಮತ್ತು ಇತರೆ ಸೌಲಭ್ಯಗಳಿದ್ದು ವಿದ್ಯಾರ್ಥಿಗಳು ಇದರ ಸದ್ಬಳಕೆ ಮಾಡಿಕೊಂಡು ಮುಂದೆ ಬರಬೇಕೆಂದು ಸಂಸದ ಬಿ.ವೈ. ರಾಘವೇಂದ್ರ #MP Raghavendra ನುಡಿದರು.

ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಮಿಷನ್ ಅಡಿಯಲ್ಲಿ ಸಂಸದರ ನಿಧಿಯಿಂದ ಸರ್ಕಾರಿ ಪ್ರಾಥಮಿಕ ಶಾಲೆ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ ಕಾರ್ಯಕ್ರಮವನ್ನು ಶುಕ್ರವಾರ ದುರ್ಗಿಗುಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ಗಳನ್ನು ವಿತರಣೆ ಮಾಡಿ ಅವರು ಮಾತನಾಡಿದರು.
ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಮಿಷನ್ ಅಡಿ ಸಂಸದರ ನಿಧಿಯಲ್ಲಿ ಲೋಕಸಭಾ ಕ್ಷೇತ್ರದ 1 ಲಕ್ಷ ಸರ್ಕಾರಿ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಣೆ ಮಾಡಬಹುದೆಂದು ತಿಳಿದ ತಕ್ಷಣ ಕಾರ್ಯೋನ್ಮುಖನಾಗಿದ್ದೇನೆ. ತಮ್ಮ ಕ್ಷೇತ್ರದಲ್ಲಿ ಒಟ್ಟು 2013 ಶಾಲೆಗಳಿಗೆ 1 ರಿಂದ 7 ನೇ ತರಗತಿವರೆಗಿನ 94056 ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ನೀಡಲಾಗುತ್ತಿದೆ ಎಂದು ತಿಳಿಸಿದರು.

Also read: ರಾಷ್ಟ್ರೀಯ ಮತದಾರರ ದಿನಾಚರಣೆ | ವಿವಿಧ ಸ್ಪರ್ಧೆಗಳಲ್ಲಿ ಕ್ರೈಸ್ಟ್‌ಕಿಂಗ್‌ನ ಐದು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಕರು ಇದ್ದು, ಕಂಪ್ಯೂಟರ್ ಶಿಕ್ಷಣ ಸಹ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಮೊಬೈಲ್ ಬಳಕೆಗೆ ಕಡಿವಾಣ ಹಾಕಬೇಕು. ಕಂಪ್ಯೂಟರ್ , ಡಿಜಿಟಲ್ ಸಾಕ್ಷರರಾಗಬೇಕು. ಯುನೈಟೆಡ್ ಕಿಂಗ್‌ಡಮ್ 18 ವರ್ಷ ತುಂಬದ ಮಕ್ಕಳು ಮೊಬೈಲ್ ಬಳಸಬಾರದೆಂದು ನಿರ್ಧಾರ ಕೈಗೊಂಡಿದೆ. ನಮ್ಮಲ್ಲಿಯೂ ಮಕ್ಕಳು ಶಾಲೆಗೆ ಮೊಬೈಲ್ ತರುವಂತಿಲ್ಲ. ಓದಿನ ಕಡೆ, ಕಂಪ್ಯೂಟರ್ ಸಾಕ್ಷರತೆ ಕಡೆ ಹೆಚ್ಚಿನ ಗಮನ ಹರಿಸಬೇಕು. ಇದು ವಿದ್ಯಾರ್ಥಿಗಳ ಮುಂದಿನ ಔದ್ಯೋಗಿಕ ಜೀವನಕ್ಕೆ ಸಹಕಾರಿಯಾಗಲಿದೆ ಎಂದರು.

ಜಿಲ್ಲೆಯಲ್ಲಿ ಕಳೆದ 12 ವರ್ಷಗಳಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ತರ ಬೆಳವಣಿಗೆ ಆಗಿದೆ. ಕೃಷಿ ಮತ್ತು ತೋಟಗಾರಿಕೆ ಕಾಲೇಜು, ಸರ್ಕಾರಿ ಮೆಡಿಕಲ್ ಕಾಲೇಜು, ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ, ಇದೀಗ ಆಯುರ್ವೇದ ಕಾಲೇಜು ಹೀಗೆ ಸಾಕಷ್ಟು ಉನ್ನತ ಶಿಕ್ಷಣ ಸಂಸ್ಥೆಗಳು ಉತ್ತಮ ಶಿಕ್ಷಣ ನೀಡುತ್ತಿವೆ. ದಕ್ಷಿಣ ಭಾರತದಲ್ಲೇ ಮೊದಲನೆಯದಾದ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಈಗ ತಮ್ಮಡಿಹಳ್ಳಿಯಲ್ಲಿ 25 ಎಕರೆ ಜಾಗ ಮಂಜೂರಾಗಿದ್ದು ಶಾಶ್ವತ ಕಟ್ಟಡ ನಿರ್ಮಾಣಕ್ಕೆ ರೂ.25 ಕೋಟಿ ಮಂಜೂರಾಗಿದೆ. ಇಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೊಮಾ ಮತ್ತು ಪದವಿ ನಂತರ ಉತ್ತಮ ಕೋರ್ಸ್ಗಳಿದ್ದು, ಈ ಕೋರ್ಸ್ ಮುಗಿದ ನಂತರ ಉತ್ತಮ ಉದ್ಯೋಗಾವಕಾಶಗಳು ಸಿಗಲಿದೆ. ಆದ್ದರಿಂದ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕೆಂದರು.

ಶಾಸಕರಾದ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ಸಂಸದರು ತಮ್ಮ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ಕೆಲಸಗಳನ್ನು ಅತ್ಯಂತ ಶ್ರದ್ಧೆಯಿಂದ ಮಾಡುತ್ತಿದ್ದಾರೆ. ಮೊದಲನೆಯದಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ 1 ಲಕ್ಷ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ ಮಾಡುತ್ತಿದ್ದಾರೆ ಎಂದ ಅವರು ದುರ್ಗಿಗುಡಿ ಶಾಲಾ ಅಭಿವೃದ್ದಿಗೆ ತಾವು ಸಹಕರಿಸುವುದಾಗಿ ಭರವಸೆ ನೀಡಿದರು.

ಶಾಲೆಯ 867 ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕರಾದ ಡಿ.ಎಸ್. ಅರುಣ್, ಮಾಜಿ ಸೂಡಾ ಅಧ್ಯಕ್ಷರುಗಳಾದ ನಾಗರಾಜ್, ಜ್ಞಾನೇಶ್ವರ್, ಎಸ್‌ಡಿಎಂಸಿ ಅಧ್ಯಕ್ಷರಾದ ಚಂದ್ರಶೇಖರ್, ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಮೋಹನೇಶ್, ದುರ್ಗಿಗುಡಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಭಾರತಿ, ದೈಹಿಕ ಶಿಕ್ಷಣ ನಿರ್ದೇಶಕ ನಿರಂಜನ, ಇತರೆ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು. , ಕ್ಷೇತ್ರ ಸಮನ್ವಯಾಧಿಕಾರಿ ಶಿವಪ್ಪ ಸಂಗಣ್ಣನವರ್ ಸ್ವಾಗತಿಸಿದರು. ಕಲ್ಲೇಶ್ ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMP RaghavendraNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಷ್ಟ್ರೀಯ ಮತದಾರರ ದಿನಾಚರಣೆ | ವಿವಿಧ ಸ್ಪರ್ಧೆಗಳಲ್ಲಿ ಕ್ರೈಸ್ಟ್‌ಕಿಂಗ್‌ನ ಐದು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Next Post

ಡಿಜಿಟಲೀಕರಣದಿಂದ 3 ಲಕ್ಷ ಕೋಟಿ ಮೌಲ್ಯದ ಸೋರಿಕೆ ತಡೆ

kalpa News

kalpa News

Next Post
ಪ್ರಧಾನಿ ಮೋದಿ ಅವರಿಂದ ಧಾರವಾಡ ಐಐಟಿ ಕಟ್ಟಡ ಉದ್ಘಾಟನೆಗೆ ಸಿದ್ಧತೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಡಿಜಿಟಲೀಕರಣದಿಂದ 3 ಲಕ್ಷ ಕೋಟಿ ಮೌಲ್ಯದ ಸೋರಿಕೆ ತಡೆ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL