No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, September 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಈದ್ ಮಿಲಾದ್ ವೇಳೆ ಇವುಗಳಿಗೆ ಸಂಪೂರ್ಣ ನಿಷೇಧ | ಜಿಲ್ಲಾಧಿಕಾರಿ ಆದೇಶ

kalpa News by kalpa News
August 19, 2026
in ಶಿವಮೊಗ್ಗ
0
Shivamogga Eid Milad Bike Rally Paper Blast Ban DC Order copy
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಈದ್ ಮಿಲಾದ್ (Eid Milad) ಹಬ್ಬದ ಹಿನ್ನೆಲೆ ಶಿವಮೊಗ್ಗ (Shivamogga) ಜಿಲ್ಲೆಯಾದ್ಯಂತ ಶಾಂತಿ, ಸುವ್ಯವಸ್ಥೆ ಮತ್ತು ಕೋಮು ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಜಿಲ್ಲಾಡಳಿತ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮ ಕೈಗೊಂಡಿದೆ.

ಹಬ್ಬದ ಆಚರಣೆ ಮತ್ತು ಮೆರವಣಿಗೆಗಳ ಸಂದರ್ಭದಲ್ಲಿ ಬೈಕ್ ರ್ಯಾಲಿ ನಡೆಸುವುದು, ಕಲರ್ ಪೇಪರ್ ಬ್ಲಾಸ್ಟಿಂಗ್ ಮಾಡುವುದು ಹಾಗೂ ಸಿಡಿಮದ್ದು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಈ ನಿರ್ಬಂಧದ ಆದೇಶವು ಆಗಸ್ಟ್ 25ರಿಂದ ಆಗಸ್ಟ್ 28, 2026ರವರೆಗೆ ಜಿಲ್ಲೆಯಾದ್ಯಂತ ಕಟ್ಟುನಿಟ್ಟಾಗಿ ಜಾರಿಯಲ್ಲಿರಲಿದೆ.

ಆಗಸ್ಟ್ 26ರಂದು ಈದ್ ಮಿಲಾದ್ ಆಚರಣೆ

ಆಗಸ್ಟ್ 26ರಂದು ಈದ್ ಮಿಲಾದ್ ಹಬ್ಬದ ಆಚರಣೆ ನಡೆಯಲಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಯು ಸೂಕ್ಷ್ಮ ಪ್ರದೇಶವೆಂದು ಪರಿಗಣಿಸಲ್ಪಟ್ಟಿರುವ ಕಾರಣ, ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಹಾಗೂ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.Soild Waste Management Rule 2026

ಕಲರ್ ಪೇಪರ್ ಬ್ಲಾಸ್ಟಿಂಗ್, ಸಿಡಿಮದ್ದಿನಿಂದ ಆತಂಕ

ಹಬ್ಬದ ಆಚರಣೆ ಹಾಗೂ ಮೆರವಣಿಗೆಗಳ ಸಂದರ್ಭದಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್ ಮತ್ತು ಸಿಡಿಮದ್ದುಗಳನ್ನು ಬಳಸುವುದರಿಂದ ಮೆರವಣಿಗೆ ಸಾಗುವ ಮಾರ್ಗದಲ್ಲಿರುವ ಧಾರ್ಮಿಕ ಮತ್ತು ಪ್ರಾರ್ಥನಾ ಸ್ಥಳಗಳಿಗೆ ಹಾನಿಯಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಡಳಿತ ಆತಂಕ ವ್ಯಕ್ತಪಡಿಸಿದೆ.

Also Read>> ಅಪರೂಪದ ಲಿವರ್ ಗಡ್ಡೆ ಸರ್ಜರಿ ಯಶಸ್ಸು | ಎಸ್‌ಎಸ್ ನಾರಾಯಣ ಹೆಲ್ತ್‌ನಲ್ಲಿ ಮಹಿಳೆಗೆ ಹೊಸ ಜೀವ!

ಅಲ್ಲದೆ, ಇಂತಹ ಚಟುವಟಿಕೆಗಳಿಂದ ಇತರ ಸಮುದಾಯಗಳ ಭಾವನೆಗಳಿಗೆ ಧಕ್ಕೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕ ಶಾಂತಿ ಹಾಗೂ ಕೋಮು ಸೌಹಾರ್ದತೆಗೆ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Shivamogga Eid Milad Bike Rally Paper Blast Ban DC Order copy

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಲ್ಲಿಸಿದ ವರದಿ ಹಾಗೂ ಶಿಫಾರಸಿನ ಆಧಾರದ ಮೇಲೆ ಜಿಲ್ಲಾಡಳಿತ ಈ ಕಟ್ಟುನಿಟ್ಟಿನ ನಿರ್ಬಂಧ ಕ್ರಮವನ್ನು ಕೈಗೊಂಡಿದೆ.

ಹಬ್ಬದ ಆಚರಣೆ ಮತ್ತು ಮೆರವಣಿಗೆಗಳ ಸಂದರ್ಭದಲ್ಲಿ ಬೈಕ್ ರ್ಯಾಲಿ ನಡೆಸುವುದು, ಕಲರ್ ಪೇಪರ್ ಬ್ಲಾಸ್ಟಿಂಗ್ ಮಾಡುವುದು ಹಾಗೂ ಸಿಡಿಮದ್ದು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧ.
-ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ 

ಪೊಲೀಸ್ ಕಾಯ್ದೆಯಡಿ ಆದೇಶ

ಕರ್ನಾಟಕ ಪೊಲೀಸ್ ಕಾಯ್ದೆ, 1963ರ ಕಲಂ 35 ಮತ್ತು 36ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿರುವ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಸಾರ್ವಜನಿಕ ಹಿತದೃಷ್ಟಿಯಿಂದ ಈ ಆದೇಶ ಹೊರಡಿಸಿದ್ದಾರೆ.PES Shivamogga

ಈದ್ ಮಿಲಾದ್ ಆಚರಣೆಯ ಸಂದರ್ಭದಲ್ಲಿ ಯಾವುದೇ ರೀತಿಯ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆ ಉಂಟಾಗದಂತೆ, ಕೋಮು ಸೌಹಾರ್ದತೆ ಮತ್ತು ಶಾಂತಿಯನ್ನು ಕಾಪಾಡುವ ಉದ್ದೇಶದಿಂದ ಈ ಕ್ರಮ ಜಾರಿಗೊಳಿಸಲಾಗಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಬೈಕ್ ರ್ಯಾಲಿ ಸೇರಿದಂತೆ ಹಲವು ಚಟುವಟಿಕೆಗಳಿಗೆ ನಿರ್ಬಂಧ

ನಿರ್ಬಂಧದ ಅವಧಿಯಲ್ಲಿ ಜಿಲ್ಲೆಯಾದ್ಯಂತ ಸಂಪೂರ್ಣವಾಗಿ ನಿಷೇಧ:

  • ಬೈಕ್ ರ್ಯಾಲಿ ನಡೆಸುವುದು
  • ಕಲರ್ ಪೇಪರ್ ಬ್ಲಾಸ್ಟಿಂಗ್ ಮಾಡುವುದು
  • ಸಿಡಿಮದ್ದು ಸಿಡಿಸುವುದು

ಈ ಆದೇಶವು ಆಗಸ್ಟ್ 25ರಿಂದ 28ರವರೆಗೆ ಜಾರಿಯಲ್ಲಿರಲಿದ್ದು, ಈ ಅವಧಿಯಲ್ಲಿ ಎಲ್ಲರೂ ಜಿಲ್ಲಾಡಳಿತದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಶಾಂತಿಯುತ ಆಚರಣೆಗೆ ಸಹಕರಿಸುವಂತೆ ಮನವಿ

ಜಿಲ್ಲೆಯ ಎಲ್ಲಾ ನಾಗರಿಕರು, ಸಂಘಟನೆಗಳು ಹಾಗೂ ಹಬ್ಬದ ಆಯೋಜಕರು ಜಿಲ್ಲಾಡಳಿತದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಈದ್ ಮಿಲಾದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಸಹಕರಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ಯಾವುದೇ ರೀತಿಯ ಪ್ರಚೋದನಕಾರಿ ಅಥವಾ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಚಟುವಟಿಕೆಗಳಲ್ಲಿ ತೊಡಗದೇ, ಪರಸ್ಪರ ಸೌಹಾರ್ದತೆ ಮತ್ತು ಸಹಬಾಳ್ವೆಯೊಂದಿಗೆ ಹಬ್ಬವನ್ನು ಆಚರಿಸುವಂತೆ ಮನವಿ ಮಾಡಲಾಗಿದೆ.

ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಪರಿಸ್ಥಿತಿಯ ಮೇಲೆ ನಿಗಾ ವಹಿಸಲಿದ್ದು, ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಅಧಿಕೃತ ಸೂಚನೆಗಳನ್ನು ಮಾತ್ರ ಪಾಲಿಸುವಂತೆ ಮನವಿ ಮಾಡಲಾಗಿದೆ.

Eid Milad in Shivamogga: DC Bans Bike Rallies, Colour Paper Blasting and Firecrackers

Shivamogga: The Shivamogga district administration has imposed a ban on bike rallies, colour paper blasting and bursting of firecrackers during Eid Milad celebrations, citing the need to maintain peace, public order and communal harmony.

The order has been issued by Shivamogga Deputy Commissioner and District Magistrate Prabhulinga Kavalikatti. The restrictions will remain in force across the district from August 25 to August 28, 2026.

Eid Milad celebrations are scheduled to be held on August 26, and the district administration has taken the precautionary measure considering Shivamogga’s sensitivity and the need to prevent any untoward incidents.Kumadvathi College Shikariura

Precautionary measure

According to the official order, the use of colour paper blasting and firecrackers during celebrations and processions could potentially cause damage to places of worship located along procession routes and hurt the sentiments of other communities.

The action was taken based on a report and recommendation submitted by the Superintendent of Police, the order stated.

Restrictions under Karnataka Police Act

The Deputy Commissioner has exercised powers under Sections 35 and 36 of the Karnataka Police Act, 1963, to impose the restrictions in the interest of public safety and to prevent any disturbance to law and order.

Bike rallies, colour paper blasting and bursting of firecrackers are banned during Eid Milad celebrations.
-Prabhulinga Kavalikatti, Deputy Commissioner and District Magistrate 

During the period, the following activities are prohibited across Shivamogga district:

  • Bike rallies
  • Colour paper blasting
  • Bursting of firecrackers

The district administration has appealed to all citizens, organisers and community leaders to strictly follow the restrictions and cooperate in ensuring that Eid Milad is celebrated peacefully and harmoniously.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Kalpa News Advertising DisclaimerKalahamsa Infotech private limited

 

Tags: Eid MiladKarnataka Police ActShimogaShivamoggaಈದ್ ಮಿಲಾದ್ಕರ್ನಾಟಕ ಪೊಲೀಸ್ ಕಾಯ್ದೆಕಲರ್ ಪೇಪರ್ ಬ್ಲಾಸ್ಟಿಂಗ್ಬೈಕ್‌ ರ‍್ಯಾಲಿಶಿವಮೊಗ್ಗಸಿಡಿಮದ್ದು
Share275Tweet172Send
Aniruddha Vasishta S R

Aniruddha Vasishta S R

Editor-in-Chief

Previous Post

ಅಪರೂಪದ ಲಿವರ್ ಗಡ್ಡೆ ಸರ್ಜರಿ ಯಶಸ್ಸು | ಎಸ್‌ಎಸ್ ನಾರಾಯಣ ಹೆಲ್ತ್‌ನಲ್ಲಿ ಮಹಿಳೆಗೆ ಹೊಸ ಜೀವ!

Next Post

ದೃಷ್ಟಿದೋಷ ನೌಕರರ ಸಬಲೀಕರಣಕ್ಕೆ ಡಿಜಿಟಲ್ ತರಬೇತಿ | ಮೈಸೂರು ರೈಲ್ವೆ ವಿಶೇಷ ಕಾರ್ಯಕ್ರಮ

kalpa News

kalpa News

Next Post
SWR Mysore Digital Training Visually Impaired employees

ದೃಷ್ಟಿದೋಷ ನೌಕರರ ಸಬಲೀಕರಣಕ್ಕೆ ಡಿಜಿಟಲ್ ತರಬೇತಿ | ಮೈಸೂರು ರೈಲ್ವೆ ವಿಶೇಷ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL