ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ನಿರ್ದೇಶಕರ ಚುನಾವಣೆಯಲ್ಲಿ ಮೊಟ್ಟಮೊದಲ ಬಾರಿಗೆ ಅತ್ಯಧಿಕ ಮತಗಳಿಂದ ಜಯಗಳಿಸಿದ ಬಿ ಲೋಕೇಶ್ ರವರು ನಿನ್ನೆ ನಡೆದ ಪದಾಧಿಕಾರಿಗಳ ಚುನಾವಣೆಯಲ್ಲಿ ಖಜಾಂಚಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರು ಪ್ರಸ್ತುತ ಶಿವಮೊಗ್ಗ ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Also read: ಸೊರಬ | ಪಾಳು ಬಿದ್ದಿದ್ದ ಬಾವಿಗೆ 10 ವರ್ಷದ ನಂತರ ಪುನರ್ ವೈಭವ | ಮಾದರಿ ಕಾರ್ಯ
ಸಿಟಿ ಬ್ಯಾಂಕಿನ ನೂತನ ಖಜಾಂಚಿಯಾಗಿ ಆಯ್ಕೆಯಾದ ಬಿ ಲೋಕೇಶ್ ಅವರಿಗೆ ಜಿಲ್ಲಾ ಯುವ ಕಾಂಗ್ರೆಸ್ ಅಭಿನಂದಿಸುತ್ತದೆ ಹಾಗೂ ಅಮೂಲ್ಯವಾದ ಮತವನ್ನು ನೀಡಿದ ಗೌರವಾನ್ವಿತ ಸದಸ್ಯರುಗಳಿಗೂ ಮತ್ತು ಸಹಕರಿಸಿದ ಎಲ್ಲಾ ಬಂಧುಗಳಿಗೂ ಕೃತಜ್ಞತೆಗಳು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post