No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕೆಯುಡಬ್ಲ್ಯೂಜೆ ರಾಜ್ಯ – ಜಿಲ್ಲಾ ಘಟಕಗಳಿಗೆ ನ.9ರಂದು ಚುನಾವಣೆ

kalpa News by kalpa News
October 11, 2025
in ಶಿವಮೊಗ್ಗ
0
ಕೆಯುಡಬ್ಲ್ಯೂಜೆ ರಾಜ್ಯ – ಜಿಲ್ಲಾ ಘಟಕಗಳಿಗೆ ನ.9ರಂದು ಚುನಾವಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಜ್ಯದ ಕಾರ್ಯನಿರತ ಪತ್ರಕರ್ತರ ಪ್ರತಿಷ್ಠಿತ ಪ್ರಾತಿನಿಧಿಕ ಸಂಘಟನೆಯಾದ “ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025-28ನೇ ಅವಧಿಯ ಆಡಳಿತ ಮಂಡಳಿ ಆಯ್ಕೆಗೆ ಚುನಾವಣೆ ಘೋಷಣೆ ಆಗಿದೆ.

ಇಂದು ಸುದ್ದಿಗೋಷ್ಟಿಯಲ್ಲಿ ಚುನಾವಣೆ ಕುರಿತು ಮಾಹಿತಿ ನೀಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮುಖ್ಯಚುನಾವಣಾಧಿಕಾರಿ ಎನ್. ರವಿಕುಮಾರ್ (ಟೆಲೆಕ್ಸ್) ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು 9000 ಸಾವಿರಕ್ಕೂ ಹೆಚ್ಚು ಸಕ್ರೀಯ ಕಾರ್ಯನಿರತ ಪತ್ರಕರ್ತ ಸದಸ್ಯರುಗಳನ್ನೊಳಗೊಂಡ ಬೃಹತ್ ಸಂಘಟನೆಯಾಗಿದ್ದು, ಕಾರ್ಮಿಕ ಇಲಾಖೆಯ ಉಸ್ತುವಾರಿಯಲ್ಲಿ ಸಂಘದ ರಾಜ್ಯ ಘಟಕವೂ ಸೇರಿದಂತೆ ಎಲ್ಲಾ ಜಿಲ್ಲಾ ಘಟಕದ ಆಡಳಿತ ಮಂಡಳಿಗೆ ಏಕಕಾಲದಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು.
ಅಕ್ಟೋಬರ್ 13ರಂದು ಸೋಮವಾರ ಚುನಾವಣಾ ಅಧಿಸೂಚನೆ ಪ್ರಕಟಗೊಳ್ಳಲಿದ್ದು, ಅಂದೇ ವೇಳಾಪಟ್ಟಿ ಹಾಗೂ ಮತದಾರರ ಕರಡು ಪ್ರತಿಯನ್ನು ಪ್ರಕಟಿಸಲಾಗುವುದು. ಅಕ್ಟೋಬರ್ 19ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.

ಅ.27 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಅ.28 ನಾಮಪತ್ರಗಳ ಪರಿಶೀಲನೆ, ಅ.30 ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನವಾಗಿರುತ್ತದೆ.

ನವಂಬರ್ 9 ಭಾನುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೇಂದ್ರ (ಕೆಯುಡಬ್ಲ್ಯೂಜೆ)ಕಚೇರಿ ಕಂದಾಯ ಭವನ 3ನೇ ಮಹಡಿ, ಕೆಜಿ ರಸ್ತೆ, ಬೆಂಗಳೂರು ಮತ್ತು ಆಯಾ ಜಿಲ್ಲಾ ಕೇಂದ್ರಗಳಲ್ಲಿ ಬೆಳಗ್ಗೆ 9 ರಿಂದ ಮಧ್ಯಾಹ್ನ 3ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾನ ಬಳಿಕ ಅದೇ ದಿನ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ ಎಂದು ಎನ್.ರವಿಕುಮಾರ್ (ಟೆಲೆಕ್ಸ್) ವಿವರಿಸಿದರು.
ಶಿವಮೊಗ್ಗ ಜಿಲ್ಲೆಗೆ ಸಂಬಂಧಪಟ್ಟಂತೆ ಸಹಕಾರ ಇಲಾಖೆಯ ಉಪನಿಬಂಧಕ ಶ್ರೀನಿವಾಸ್ ಅವರು ಚುನಾವಣಾಧಿಕಾರಿಗಳಾಗಿದ್ದಾರೆ. ನಾಮಪತ್ರ ಸಲ್ಲಿಸುವವರು, ನಾಮಪತ್ರ ಸಲ್ಲಿಕೆಗೆ ಸಂಬಂಧಪಟ್ಟಂತೆ ಶುಲ್ಕ, ಚುನಾವಣೆ ನೀತಿಸಂಹಿತೆ ಮುಂತಾದ ವಿಷಯಗಳಿಗೆ ಸಂಬಂಧಪಟ್ಟಂತೆ ಪತ್ರಿಕಾ ಭವನದ ಮೊದಲನೇ ಮಹಡಿಯಲ್ಲಿರುವ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಸಂಪರ್ಕಿಸಬಹುದು.

ಮಾದರಿ ನೀತಿ ಸಂಹಿತೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಘಟಕ ಮತ್ತು ಜಿಲ್ಲಾ ಘಟಕಗಳಿಗೆ ಚುನಾವಣೆ ಹಿನ್ನಲೆಯಲ್ಲಿ ಅ. 10 ರಿಂದ ನ.9ರ ವರೆಗೆ ಮಾದರಿ ನೀತಿ ಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ರಾಜ್ಯ ಮತ್ತು ಜಿಲ್ಲಾ ಘಟಕಗಳು ಯಾವುದೇ ಅಧಿಕೃತ ಸಭೆ ಸಮಾರಂಭಗಳನ್ನು ನಡೆಸುವಂತಿಲ್ಲ. ಜಾತಿ, ಧರ್ಮ, ಲಿಂಗ ಆಧಾರಿತವಾಗಿ ಮತಯಾಚಿಸುವಂತಿಲ್ಲ. ಅಭ್ಯರ್ಥಿಗಳ ವಿರುದ್ದ ವ್ಯಕ್ತಿಗತ ಆರೋಪ. ಅಪಪ್ರಚಾರಗಳನ್ನು ನಡೆಸುವಂತಿಲ್ಲ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

  

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ | ವಿಐಎಸ್’ಎಲ್’ನಿಂದ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ | ಯಾರೆಲ್ಲಾ ಪಾಲ್ಗೊಳ್ಳಬಹುದು? ಇಲ್ಲಿದೆ ವಿವರ

Next Post

ಶಿಕ್ಷಣದಲ್ಲಿ ಸಮಾನತೆ – ಗುಣಮಟ್ಟ ಸಾಧಿಸುವಲ್ಲಿ ಯಶಸ್ವಿ: ಸಚಿವ ಮಧುಬಂಗಾರಪ್ಪ

kalpa News

kalpa News

Next Post
ಶಿಕ್ಷಣದಲ್ಲಿ ಸಮಾನತೆ – ಗುಣಮಟ್ಟ ಸಾಧಿಸುವಲ್ಲಿ ಯಶಸ್ವಿ: ಸಚಿವ ಮಧುಬಂಗಾರಪ್ಪ

ಶಿಕ್ಷಣದಲ್ಲಿ ಸಮಾನತೆ - ಗುಣಮಟ್ಟ ಸಾಧಿಸುವಲ್ಲಿ ಯಶಸ್ವಿ: ಸಚಿವ ಮಧುಬಂಗಾರಪ್ಪ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL