ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜುಲೈ 16 ರಂದು ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-05 ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ನಗರದ ಅಲಹರೀಂ ಲೇಔಟ್, ಎಂಐಜಿ.ಎಲ್‍ಐಜಿ ಕೆಹೆಚ್‍ಬಿ ಗೋಪಾಳ, ಕೆಹೆಚ್‍ಬಿ ಪ್ರೆಸ್ ಕಾಲೋನಿ, ಸಿದ್ಧೇಶ್ವರ ಸರ್ಕಲ್, ಗೋಪಾಳ ಗೌಡ ಬಡಾವಣೆ ಇ ಬ್ಲಾಕ್ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Also read: ಗಮನಿಸಿ! ಇನ್ನು ಮುಂದೆ ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವೀಡಿಯೋ ಮಾಡುವಂತಿಲ್ಲ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post