No Result
View All Result
Deeksha Brahmavara | A Divine Synergy of Artistic Excellence and Intellectual Brilliance
English Articles

Deeksha Brahmavara | A Divine Synergy of Artistic Excellence and Intellectual Brilliance

by ಕಲ್ಪ ನ್ಯೂಸ್
February 10, 2026
0

Kalpa Media House  |  Special Article: Satish Shetty Cherkadi Doddamane  | The coastal soil of Karnataka is fertile with art, but...

Read moreDetails
ಬೇಸಿಗೆಯಲ್ಲಿ ಗಂಟಲು ಒಣಗುತ್ತಿದೆಯೇ? ಧ್ವನಿ ಗರಗರಿಸುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ತಜ್ಞರ ಸಲಹೆ

Stay Hydrated to Protect Your Voice This Summer: ENT Expert Advice

February 10, 2026
Mysore – Shivamogga Express Big Update on this Date | Must Read

Mysore – Shivamogga Express Big Update on this Date | Must Read

February 9, 2026
Union Minister V. Somanna Flagged Off New Demu Train Services Between Dandeli – Alnavar

Union Minister V. Somanna Flagged Off New Demu Train Services Between Dandeli – Alnavar

February 9, 2026
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು

A Second Chance at Life Through Deceased Organ Donation

February 3, 2026
  • Advertise With Us
  • Grievances
  • About Us
  • Contact Us
Thursday, February 12, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಉತ್ತಮ ಸಹವಾಸದಿಂದ ಜೀವನದಲ್ಲಿ ಉನ್ನತಿ | ಯುವಕರಿಗೆ ಎಸ್’ಪಿ ಮಿಥುನ್ ಕುಮಾರ್ ಸಲಹೆ

ಎನ್‍ಇಎಸ್ ರಾಷ್ಟ್ರೀಯ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 6, 2024
in ಶಿವಮೊಗ್ಗ
0
ವಾಹನ ಸವಾರರು ಸಂಚಾರಿ ನಿಯಮ ಉಲ್ಲಂಘಿಸಿದರೆ ದಂಡ ಖಚಿತ: ಎಸ್‌ಪಿ ಮಿಥುನ್‌ಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸರಿ ತಪ್ಪುಗಳನ್ನು ನಿರ್ಧರಿಸಲಾಗದ ಈ ಚಿಕ್ಕ ವಯಸ್ಸಿನಲ್ಲಿಯೇ ಜಾತಿ ಧರ್ಮವೆಂಬ ನಿರ್ದಿಷ್ಟ ಸೀಮಿತತೆಗೆ ಒಳಗಾಗದಿರಿ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ #SP MIthun Kumar ಅಭಿಪ್ರಾಯಪಟ್ಟರು.

ನಗರದ ಎನ್‍ಇಎಸ್ ಸಂಸ್ಥೆಯ ರಾಷ್ಟ್ರೀಯ ಪ್ರೌಢಶಾಲೆಯಲ್ಲಿ ಗುರುವಾರ ಏರ್ಪಡಿಸಿದ್ದ 2024-25 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಎಳೆಯ ವಯಸ್ಸಿನಲ್ಲಿ ಸರಿ ತಪ್ಪುಗಳ ಅರಿವಿಲ್ಲದೆ ದ್ವಂದ್ವಗಳಲ್ಲಿ ಸಿಲುಕುವುದು ಸಹಜ. ಉತ್ತಮ ಸಹವಾಸಗಳು ನಮ್ಮನ್ನು ಅಂತಹ ದ್ವಂದ್ವಗಳಿಂದ ಹೊರತರುತ್ತದೆ. ಎಲ್ಲಾ ವಿಷಯಗಳಲ್ಲಿ ಒಳ್ಳೆಯ ಮತ್ತು ಕೆಟ್ಟ ಅಂಶಗಳಿರುತ್ತದೆ. ಕಲ್ಮಶರಹಿತವಾಗಿ ಎಲ್ಲಾ ವಿಚಾರಗಳ ವಾಸ್ತವತೆಯನ್ನು ವಿಮರ್ಶಿಸಿ ಎಂದು ಹೇಳಿದರು.

ಅತಿ ಚಿಕ್ಕ ವಯಸ್ಸಿನ ಯುವಕರು ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಬೇಸರದ ಸಂಗತಿ. ಅದಕ್ಕೆ ಸಾಮಾಜಿಕ ಜಾಲತಾಣಗಳು ಹೆಚ್ಚು ಪ್ರಭಾವ ಬೀರಿರಬಹುದು. ಒಮ್ಮೆ ಅಂತಹ ದಾರಿ ತಪ್ಪಿಸುವ ಆಕರ್ಷಣೆಗಳಿಗೆ ಒಳಗಾದರೆ ಮತ್ತೆ ಎಂದಿಗೂ ಹಿಂದೆ ಬರಲು ಸಾಧ್ಯವಾಗದು ಎಂಬ ವಿಚಾರ ನೆನಪಿನಲ್ಲಿಡಿ.
ಕೆಲವು ಶಿಕ್ಷಕರು ಬುದ್ದಿವಂತ ಮತ್ತು ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳು ಎಂಬ ಎರಡು ವಿಂಗಡನೆ ಮಾಡುತ್ತಿರುವುದು ಬೇಸರದ ಸಂಗತಿ. ಅದು ಮಕ್ಕಳ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುತ್ತದೆ. ಅವರಲ್ಲಿರುವ ಇತರೇ ವ್ಯಕ್ತಿತ್ವ ವಿಕಸನ ಕೌಶಲ್ಯ ಗುಣಗಳನ್ನು ಗೌರವಿಸಿ ಪ್ರೋತ್ಸಾಹಿಸಿ ಎಂದು ಸಲಹೆ ನೀಡಿದರು.

Also read: ಶಿವಮೊಗ್ಗದಲ್ಲಿ ಝಿಕಾ ವೈರಸ್’ಗೆ ವ್ಯಕ್ತಿ ಬಲಿ | ಸಾಗರದಲ್ಲೂ ಸಹ ಸೋಂಕು ಪತ್ತೆ?

ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಪೋಷಕರ ಆಶಯಗಳನ್ನು ಪೂರೈಸುವ ಮತ್ತು ಸಮಾಜಕ್ಕೆ ದೊಡ್ಡ ಕೊಡುಗೆಗಳ ನೀಡುವ ಜವಾಬ್ದಾರಿ ನಿಮ್ಮ ಮೇಲಿದೆ. ಭಾರತ ಸ್ವಾತಂತ್ರ ಪಡೆದ ವರ್ಷದಲ್ಲಿ ಪ್ರಾರಂಭಗೊಂಡ ಎನ್‍ಇಎಸ್ ಪ್ರೌಢಶಾಲೆಯ ಸ್ಥಾಪನೆಯ ಹಿಂದೆ ತನ್ನದೇ ತ್ಯಾಗ ಹೋರಾಟಗಳಿವೆ. ಅಂತಹ ತ್ಯಾಗದ ಸಾರ್ಥಕತೆ ಕಾಣುವಂತಹ ಸೌಜನ್ಯತೆ, ಸಹಬಾಳ್ವೆ ಹೊಂದಿದ ಉತ್ತಮ ಪ್ರಜೆಗಳಾಗಿ ಬಾಳಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಉಪಪ್ರಾಂಶುಪಾಲರಾದ ಚಿಕ್ಕಪೆಂಚಾಲಯ್ಯ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರಾದ ಮೆಹಬೂಬಿ, ಹೆಚ್.ಎನ್.ದೇವರಾಜ, ವಿದ್ಯಾರ್ಥಿ ಪ್ರತಿನಿಧಿಗಳಾದ ಖತಿಜ ತಲ್ ಕುಬ್ರ, ಸೈಯಿದಾ ಅರ್ಫಾ, ದರ್ಶನ್, ಹೇಮಂತ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇದೇ ವೇಳೆ ಪ್ರೌಢಶಾಲಾ ತರಗತಿಗಳಲ್ಲಿ ಮತ್ತು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ವಿದ್ಯಾರ್ಥಿ ಕ್ಷೇಮ ನಿಧಿ ಮತ್ತು ಎಸ್.ವಿ.ತಿಮ್ಮಮ್ಮ, ಎಚ್.ಡಿ.ನಾಗರಾಜ್ ಸ್ಮರಣಾರ್ಥ ನಗದು ಬಹುಮಾನ, ನೆನಪಿನ ಕಾಣಿಕೆ ನೀಡಿ ಅಭಿನಂದಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsSP Mithun Kumarಪೋಲಿಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಶಿವಮೊಗ್ಗ | ಲಯನ್ ಸಫಾರಿ ಬಳಿ ಭೀಕರ ರಸ್ತೆ ಅಪಘಾತ | ಮೂವರ ಸಾವು | ಘಟನೆ ನಡೆದಿದ್ದು ಹೇಗೆ?

Next Post

ಮೊಬೈಲ್ ಚಾರ್ಜ್’ಗೆ ಹಾಕುವ ವೇಳೆ ಕರೆಂಟ್ ಶಾಕ್ | ವಿದ್ಯಾರ್ಥಿ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮೊಬೈಲ್ ಚಾರ್ಜ್’ಗೆ ಹಾಕುವ ವೇಳೆ ಕರೆಂಟ್ ಶಾಕ್ | ವಿದ್ಯಾರ್ಥಿ ಸಾವು

ಮೊಬೈಲ್ ಚಾರ್ಜ್'ಗೆ ಹಾಕುವ ವೇಳೆ ಕರೆಂಟ್ ಶಾಕ್ | ವಿದ್ಯಾರ್ಥಿ ಸಾವು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಶಾಸಕ ಬೈರತಿ ಬಸವರಾಜ್’ಗೆ ಅರೆಸ್ಟ್ ಭೀತಿ | ಫೋನ್ ಕಾಲ್’ಗೂ ಸಿಗದೇ ಎಸ್ಕೇಪ್

ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿ ಸುಪ್ರೀಂ ಕೋರ್ಟ್’ನಲ್ಲೂ ವಜಾ

February 12, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಅಂತರಾಷ್ಟ್ರೀಯ ರೇಸಿಂಗ್ ಫೆಸ್ಟಿವಲ್‌ಗೆ ಸಜ್ಜಾದ ಗೋವಾ | ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ತಂಡ ಸ್ಪರ್ಧೆ!

ಅಂತರಾಷ್ಟ್ರೀಯ ರೇಸಿಂಗ್ ಫೆಸ್ಟಿವಲ್‌ಗೆ ಸಜ್ಜಾದ ಗೋವಾ | ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ತಂಡ ಸ್ಪರ್ಧೆ!

February 12, 2026
Mysore – Shivamogga Express Big Update on this Date | Must Read

ಹಾಸನ-ಸೋಲಾಪುರ ಎಕ್ಸ್’ಪ್ರೆಸ್ ರೈಲಿನ ಟೈಮಿಂಗ್ ಬದಲು | ಇಲ್ಲಿದೆ ಡೀಟೇಲ್ಸ್

February 12, 2026
ಫೆ.13ರ ನಾಳೆಯಿಂದ ಮೂರು ದಿನ ಹಂಪಿ ಉತ್ಸವ | ತಾರಾ ಮೆರುಗು | ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

ಫೆ.13ರ ನಾಳೆಯಿಂದ ಮೂರು ದಿನ ಹಂಪಿ ಉತ್ಸವ | ತಾರಾ ಮೆರುಗು | ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

February 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL