No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Friday, June 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಎಲ್ಲಾ ವರ್ಗದ ಜನರ ಜೀವನಮಟ್ಟ ಸುಧಾರಣೆಗೆ ಒತ್ತು – ಬಜೆಟ್‌ ಸ್ವಾಗತಾರ್ಹ: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 1, 2022
in ಶಿವಮೊಗ್ಗ
0
ಅಪ್ರತಿಮ ರಾಷ್ಟ್ರ ಭಕ್ತನೊಬ್ಬನನ್ನು ಕಳೆದುಕೊಂಡಿದ್ದೇವೆ: ಸುರೇಶ್ ಅಂಗಡಿ ನಿಧನಕ್ಕೆ ಸಚಿವ ಈಶ್ವರಪ್ಪ ಕಂಬನಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಇಂದು ಮಂಡಿಸಿದ ಬಜೆಟ್ ದೂರದೃಷ್ಠಿ ಬಜೆಟ್ ಆಗಿದ್ದು, ಕೈಗಾರಿಕಾ ಕ್ಷೇತ್ರ, ಮೂಲಭೂತ ಸೌಕರ್ಯ ಮತ್ತು ತಂತ್ರಜ್ಞಾನ ಅಳವಡಿಕೆ ಮೂಲಕ ಎಲ್ಲಾ ವರ್ಗದ ಜನರ ಜೀವನಮಟ್ಟ ಸುಧಾರಣೆಗೆ ಒತ್ತು ನೀಡಲಾಗಿರುವುದನ್ನು ಸ್ವಾಗತಿಸುತ್ತೇನೆ ಎಂದು ಗ್ರಾಮೀಣಾಭಿವೃಧ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ತಿಳಿಸಿದ್ದಾರೆ.
2022-23ನೇ ಸಾಲಿನ ಕೇಂದ್ರ ಬಜೆಟ್ ಮುಖಾಂಶಗಳು:

  • ಪ್ರಸಕ್ತ ಸಾಲಿನ ಆರ್ಥಿಕ ಬೆಳವಣಿಗೆ ದರ 9.02%
  • ಕೋವಿಡ್ ಹಿನ್ನೆಲೆಯಲ್ಲಿಯೂ ಸಹ ದೇಶ ಆರ್ಥಿಕ ಚೇತರಿಕೆ ಕಂಡುಕೊAಡಿದೆ. 2021-22ನೇ ಸಾಲಿನಲ್ಲಿ ಬಜೇಟ್ ಗಾತ್ರ 34.83 ಲಕ್ಷ ಕೋಟಿ ಇದ್ದು, 2022-23ಕ್ಕೆ 39.45 ಲಕ್ಷ ಕೋಟಿ ಆಗಿರುವುದೇ ಆರ್ಥಿಕ ಚೇತರಿಕೆಗೆ ಉದಾಹರಣೆ.
  • ಬಂಡವಾಳ ಸೃಷ್ಟಿ ಹಾಗೂ ಉದ್ಯೋಗ ಸೃಷ್ಠಿಗೆ ಅತ್ಯಂತ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮೇಕ್ ಇನ್ ಇಂಡಿಯಾ, ಆತ್ಮ ನಿರ್ಬರ್ ಕಾರ್ಯಕ್ರಮಗಳಿಗೆ ಹೆಚ್ಚು ಒತ್ತು ನೀಡಿದೆ. ಇದರಿಂದ 60 ಲಕ್ಷ ಹೊಸ ಉದ್ಯೋಗಗಳು ಸೃಷ್ಠಿಯಾಗುತ್ತಿದೆ.
  • ಪ್ರಧಾನ ಮಂತ್ರಿಗಳ ಗತಿಶಕ್ತಿ ಯೋಜನೆಯಡಿ 7 ಪ್ರಮುಖ ಕ್ಷೇತ್ರಗಳ ಅಬಿವೃದ್ಧಿಗೆ ಆಧ್ಯತೆ. ರಸ್ತೆ, ಸಾರಿಗೆ, ವಾಯು ಸಾರಿಗೆ, ರೈಲ್ವೇ, ವಿದ್ಯುತ್ ಇತ್ಯಾಧಿ.

  • ಈ ಸಾಲಿನಲ್ಲಿ ಹೊಸದಾಗಿ 400 ವಂದೇ ಮಾತರಂ ರೈಲಗಳು ಸೇರ್ಪಡೆಯಾಗುತ್ತಿದೆ. 2000 ಸಾವಿರ ಕಿ.ಮೀ. ರೈಲ್ವೇ ನೆಟ್ವರ್ಕನ್ನು ಆಧುನೀಕ ತಂತ್ರಜ್ಞಾನ ಬಳಸಿ ಅಬಿವೃದ್ಧಿಪಡಿಸಲಾಗುವುದು.
  • ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಅತಿ ಹೆಚ್ಚು ಆರ್ಥಿಕ ನೆರವು ನೀಡಲಾಗಿದೆ.
  • ರೈತರ ಉತ್ಪನ್ನಗಳಿಗೆ ಎಂದಿನಂತೆ ಉತ್ತೇಜನ ನೀಡಿದ್ದು, ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ (ಎಂ.ಎಸ್.ಪಿ) 2.37 ಲಕ್ಷ ಕೋಟಿ ಹಂಚಿಕೆ ಮಾಡಲಾಗಿದೆ.

  • ಕಾವೇರಿ ನದಿ ಸೇರಿದಂತೆ 5 ನದಿಗಳ ಜೋಡಣೆಗೆ ಯೋಜನೆ ರೂಪಿಸುವ ಬಗ್ಗೆ ಘೋಷಿಸಿದೆ.
  • ಕಳೆದ ಎರಡು ವರ್ಷಗಳು ಶಾಲಾ ಮಕ್ಕಳಿಗೆ ಆಗಿರುವ ನಷ್ಠವನ್ನು ಭರ್ತಿ ಮಾಡಲ ವಿಶೇಷವಾಗಿ ಸರ್ಕಾರಿ ಶಾಲೆಗಳ ಆಧುನೀಕರಣ ಮತ್ತು ಸಪ್ಲಿಮೆಂಟರಿ ಶಿಕ್ಷಣಕ್ಕೆ ತಂತ್ರಜ್ಞಾನ ಬಳಕೆ ಮೂಲಕ ಮಕ್ಕಳ ಕಲಿಕೆ ಹೆಚ್ಚಿಸಲ ಕಾರ್ಯಕ್ರಮ ರೂಪಿಸಿದೆ.
  • ಗ್ರಾಮೀಣ ಭಾಗದ 2 ಲಕ್ಷ ಅಂಗನವಾಡಿಗಳನ್ನು ತಂತ್ರಜ್ಞಾನ ಅಳವಡಿಕೆ ಮೂಲಕ ಸ್ಮಾರ್ಟ್ ಅಂಗನವಾಡಿಗಳನ್ನಾಗಿ ಪರಿವರ್ತಿಸಲಾಗುವುದು.

  • ಗ್ರಾಮೀಣ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಜೆ.ಜೆ.ಎಂ. ಯೋಜನೆಗೆ 2021-22 ಸಾಲಿನಲ್ಲಿ 50 ಸಾವಿರ ಕೋಟಿ ಇದ್ದು, ಅದನ್ನು 2022-23ನೇ ಸಾಲಿನಲ್ಲಿ 60 ಸಾವಿರ ಕೋಟಿಗೆ ಏರಿಸಲಾಗಿದ್ದು, ಹೊಸದಾಗಿ 3.8 ಕೋಟಿ ಮನೆಗಳಿಗೆ ನಳದ ಮೂಲಕ ಕುಡಿಯುವ ನೀರಿಗೆ ಆದ್ಯತೆ ನೀಡಲಾಗಿದೆ.
  • ಸೌರ ವಿದ್ಯುತ್ ಕ್ಷೇತ್ರಕ್ಕೆ 19.500 ಕೋಟಿ ಹಂಚಿಕೆ ಮಾಡಿದ್ದು, ಗ್ರಾಮೀಣ ಭಾಗಕ್ಕೆ ಸೋಲಾರ್ ಅಳವಡಿಕೆಗೆ ಉತ್ತೇಜನ ಕಲ್ಪಿಸಲಾಗಿದೆ.

ಒಟ್ಟಾರೆ ಇದು ದೂರದೃಷ್ಠಿ ಬಜೆಟ್ ಆಗಿದ್ದು, ಕೈಗಾರಿಕಾ ಕ್ಷೇತ್ರ, ಮೂಲಭೂತ ಸೌಕರ್ಯ ಮತ್ತು ತಂತ್ರಜ್ಞಾನ ಅಳವಡಿಕೆ ಮೂಲಕ ಎಲ್ಲಾ ವರ್ಗದ ಜನರ ಜೀವನಮಟ್ಟ ಸುಧಾರಣೆಗೆ ಒತ್ತು ನೀಡಲಾಗಿರುವುದನ್ನು ಸ್ವಾಗತಿಸುತ್ತೇನೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMinister EshwarappaNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಈಶ್ವರಪ್ಪ
Share200Tweet123Send
Previous Post

ನಿಷ್ಠೆ, ಸಮಯಪಾಲನೆಯಿಂದ ಕರ್ತವ್ಯ ನಿರ್ವಹಣೆ ಶ್ಲಾಘನೀಯ ವಿಚಾರ: ಪ್ರೊ. ವೀರಭದ್ರಪ್ಪ ಅಭಿಪ್ರಾಯ

Next Post

ಕೇಂದ್ರ ಬಜೆಟ್ ದೀರ್ಘಾವಧಿ ಆರ್ಥಿಕ ಅಭಿವೃದ್ಧಿಯ ಗುರಿಯನ್ನು ಹೊಂದಿದೆ: ಮಾಜಿ ಸಿಎಂ ಯಡಿಯೂರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೇಂದ್ರ ಬಜೆಟ್ ದೀರ್ಘಾವಧಿ ಆರ್ಥಿಕ ಅಭಿವೃದ್ಧಿಯ ಗುರಿಯನ್ನು ಹೊಂದಿದೆ: ಮಾಜಿ ಸಿಎಂ ಯಡಿಯೂರಪ್ಪ

ಕೇಂದ್ರ ಬಜೆಟ್ ದೀರ್ಘಾವಧಿ ಆರ್ಥಿಕ ಅಭಿವೃದ್ಧಿಯ ಗುರಿಯನ್ನು ಹೊಂದಿದೆ: ಮಾಜಿ ಸಿಎಂ ಯಡಿಯೂರಪ್ಪ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಖಾತೆ ಹಂಚಿಕೆಯಾದ 24 ಗಂಟೆಯೊಳಗೆ ಆರೋಗ್ಯ ಸಚಿವ ಖಾದರ್ ಆಸ್ಪತ್ರೆಗೆ ದಿಢೀರ್ ಭೇಟಿ

ಖಾತೆ ಹಂಚಿಕೆಯಾದ 24 ಗಂಟೆಯೊಳಗೆ ಆರೋಗ್ಯ ಸಚಿವ ಖಾದರ್ ಆಸ್ಪತ್ರೆಗೆ ದಿಢೀರ್ ಭೇಟಿ

June 5, 2026
ಮತ್ತೊಬ್ಬ ಸಚಿವ ರಾಜೀನಾಮೆ? ರಾಮಲಿಂಗಾರೆಡ್ಡಿ ಬೆನ್ನಲ್ಲೇ ಮುನಿಯಪ್ಪ ಅಸಮಾಧಾನ

ಮತ್ತೊಬ್ಬ ಸಚಿವ ರಾಜೀನಾಮೆ? ರಾಮಲಿಂಗಾರೆಡ್ಡಿ ಬೆನ್ನಲ್ಲೇ ಮುನಿಯಪ್ಪ ಅಸಮಾಧಾನ

June 5, 2026
ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

June 5, 2026
ಬಿಎಂಟಿಸಿಗೆ ಕೇಂದ್ರದಿಂದ ಬರಲಿದೆ 4500 ವಿದ್ಯುತ್ ಚಾಲಿತ ಬಸ್ | ಸಚಿವ ರಾಮಲಿಂಗಾ ರೆಡ್ಡಿ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೊಡ್ಡ ಶಾಕ್ | ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

June 5, 2026
ಕಾರ್ಕಳ | ಕ್ರೆಸ್ಟ್‌ಕಿಂಗ್ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಆರಂಭೋತ್ಸವ

ಕಾರ್ಕಳ | ಕ್ರೆಸ್ಟ್‌ಕಿಂಗ್ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಆರಂಭೋತ್ಸವ

June 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL