No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹೊಸ ಮಸೂದೆಗಳ ಅನುಷ್ಟಾನದಿಂದ ಪ್ರಕರಣಗಳ ತ್ವರಿತ ಇತ್ಯರ್ಥ ಸಾಧ್ಯ: ನ್ಯಾ. ಮಂಜುನಾಥ ನಾಯಕ್ ಅಭಿಪ್ರಾಯ

ಸಿಬಿಆರ್ ಕಾನೂನು ಮಹಾವಿದ್ಯಾಲಯದಲ್ಲಿ ರಾಜ್ಯ ಮಟ್ಟದ ಕಾರ್ಯಾಗಾರ

kalpa News by kalpa News
June 7, 2024
in ಶಿವಮೊಗ್ಗ
0
ಹೊಸ ಮಸೂದೆಗಳ ಅನುಷ್ಟಾನದಿಂದ ಪ್ರಕರಣಗಳ ತ್ವರಿತ ಇತ್ಯರ್ಥ ಸಾಧ್ಯ:  ನ್ಯಾ. ಮಂಜುನಾಥ ನಾಯಕ್ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಸಾಹತುಶಾಹಿ ಯುಗದ ಕಾನೂನುಗಳ ಅಂತ್ಯಗೊಳಿಸಿ, ಸಾರ್ವಜನಿಕ ಸೇವೆ ಮತ್ತು ಕಲ್ಯಾಣ ಕೇಂದ್ರಿತ ಕಾನೂನುಗಳೊಂದಿಗೆ ಹೊಸ ಯುಗ ಪ್ರಾರಂಭವಾಗುತ್ತಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ್ ಅಭಿಪ್ರಾಯಪಟ್ಟರು.

ನಗರದ ಸಿ.ಭೀಮಸೇನರಾವ್ ರಾಷ್ಟ್ರೀಯ ಕಾನೂನು ಮಹಾವಿದ್ಯಾಲಯದ ವತಿಯಿಂದ ಸ್ನಾತಕೋತ್ತರ ಕಾನೂನು ಅಧ್ಯಯನ ಕೇಂದ್ರ ಹಾಗೂ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಚಂದನ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ‘ಕ್ರಿಮಿನಲ್ ಅಪರಾಧ ಪ್ರಕರಣಗಳ ಹೊಸ ಪ್ರಮುಖ ಕಾಯ್ದೆಗಳು : ಬದಲಾವಣೆಗಳು’ ಕುರಿತ ರಾಜ್ಯಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023, ಭಾರತೀಯ ನ್ಯಾಯ ಸಂಹಿತೆ-2023 ಮತ್ತು ಭಾರತೀಯ ಸಾಕ್ಷಿ ಅಧಿನಿಯಮ-2023 ಮಸೂದೆಗಳು ಈ ವರ್ಷ ಜುಲೈ 1 ರಿಂದ ಅನುಷ್ಟಾನಗೊಳ್ಳುತ್ತಿದೆ. ನ್ಯಾಯಾಲಯದಲ್ಲಿ ತ್ವರಿತವಾಗಿ ಪ್ರಕರಣಗಳ ಇತ್ಯರ್ಥವಾಗುವುದಿಲ್ಲ, ತಪ್ಪಿತಸ್ಥರಿಗೆ ಶಿಕ್ಷೆಯಾಗುವುದಿಲ್ಲ ಎಂಬ ಅಪಾದನೆಗಳಿವೆ. ಅಂತಹ ಅಪಾದನೆಗಳನ್ನು ಹೊಗಲಾಡಿಸುವಲ್ಲಿ ಹೊಸ ಮಸೂದೆಗಳು ಪರಿಣಾಮಕಾರಿಯಾಗಿ ನಿಲ್ಲಲಿದೆ.

Also read: ವಿದ್ಯಾರ್ಥಿಗಳು ಪರಿಸರದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ: ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್

ಈ ಕಾಯ್ದೆಯ ಮೂಲಕ ಪೊಲೀಸರ ತನಿಖೆಯ ಕ್ರಮಾವಳಿ, ಪ್ರಥಮ ತನಿಖಾ ವರದಿ, ಸಾಕ್ಷಾಧಾರಗಳ ಸಂಗ್ರಹ, ಪ್ರಕರಣಗಳ ಶೀಘ್ರ ಇತ್ಯರ್ಥ ಸೇರಿದಂತೆ ನಮ್ಮ ಕಾನೂನು, ಪೊಲೀಸ್ ಮತ್ತು ತನಿಖಾ ವ್ಯವಸ್ಥೆಗಳನ್ನು ಆಧುನಿಕ ಯುಗಕ್ಕೆ ತಕ್ಕಂತೆ ನಾವೀನ್ಯತೆಯೊಂದಿಗೆ ರೂಪಗೊಳಿಸಲಾಗಿದೆ. ಇಲ್ಲಿಯವರೆಗೆ ಕೆಲಸ ಮಾಡುತ್ತಿದ್ದ ವಕೀಲರು, ಪೋಲಿಸರು, ಸಾರ್ವಜನಿಕರು ಹೊಸತನಕ್ಕೆ ಹೇಗೆ ಒಗ್ಗಿಕೊಳ್ಳುತ್ತಾರೆ ಎಂಬ ಕುತೂಹಲವಿದೆ ಎಂದು ಹೇಳಿದರು.

ನೂತನ ಕಾಯ್ದೆಗಳ ಕುರಿತಾಗಿ ನಿವೃತ್ತ ಸರ್ಕಾರಿ ಅಭಿಯೋಜಕ ಹೆಚ್.ಡಿ.ಆನಂದಕುಮಾರ್ ಮಾತನಾಡಿ, ನ್ಯಾಯಾಂಗ ವ್ಯವಸ್ಥೆ ರಕ್ತಹೀನತೆಯಿಂದ ಬಳಲುತ್ತಿದೆ, ಅದಕ್ಕೆ ಹೊಸ ರಕ್ತಬೇಕಿದೆ ಎಂಬ ಚರ್ಚೆ ಅನೇಕ ವರ್ಷಗಳಿಂದ ಕೇಳಿಬರುತ್ತಿತ್ತು. ಅಂತಹ ಚರ್ಚೆಗೆ ಇದೀಗ ಅದ್ಭುತ ಸ್ಪಂದನೆ ಸಿಕ್ಕಿದೆ.

ಶಿಕ್ಷೆಯಿಂದ ವ್ಯಕ್ತಿಯನ್ನು ಬದಲಾಯಿಸುವುದಕ್ಕಿಂತ ಉತ್ತಮ ಚಿಂತನೆಗಳಿಂದ ವ್ಯಕ್ತಿತ್ವ ಬದಲಾಯಿಸುವ ಮುಖ್ಯ ಉದ್ದೇಶ ಹೊಸ ಕಾಯ್ದೆಗಿದೆ.  ಈ ಮೂಲಕ ಪ್ರತಿಯೊಬ್ಬ ನಾಗರೀಕರಿಗೆ ನ್ಯಾಯದ ಸ್ಪರ್ಶ ನೀಡುವಲ್ಲಿ ನ್ಯಾಯ ಸಂಹಿತೆ ಕಾಯ್ದೆಯಿಂದ ಸಾಧ್ಯವಾಗಲಿದೆ. ಭಾರತದಿಂದ ಹೊರಗಿದ್ದು, ದೇಶದ ಒಳಗಿನ ಅಪರಾಧ ಪ್ರಕರಣಗಳಿಗೆ ಭಾಗಿಯಾಗುವ ಅಪರಾಧಿಗಳನ್ನು ಭಾರತೀಯ ಕಾನೂನು ವ್ಯಾಪ್ತಿಗೆ ತರುವಂತಹ ಬಲಿಷ್ಟ ಕಾಯ್ದೆ ಇದಾಗಿದೆ. ನ್ಯಾಯ ಸಂಹಿತೆ ಕಾಯ್ದೆಯಲ್ಲಿ 511 ಸೆಕ್ಷನ್‌ ಗಳಿಂದ 358 ಸೆಕ್ಷನ್‌ ಗೆ ಇಳಿಸಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎ.ಅನಲಾ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಶಿಕ್ಷಣ ಸಮಿತಿ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್‌, ನಿರ್ದೇಶಕರಾದ ಅನಂತದತ್ತ, ಕಾಲೇಜಿನ ಐಕ್ಯುಎಸಿ ಸಂಯೋಜಕ ಡಾ.ಎಸ್.ಕಾಂತರಾಜ್‌, ಶಿರಸಿ ಎಂಇಎಸ್‌ ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರಮತ್‌ ಅಡಿಗ, ವಕೀಲರಾದ ಕೆ.ಕೃಷ್ಣರಾವ್‌, ಕಾರ್ಯಕ್ರಮ ಸಂಯೋಜಕರಾದ ಡಾ.ಎ.ಎನ್.ಆದರ್ಶ, ಶ್ರೀಲಕ್ಷ್ಮೀ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/05/Kumadwathi-1.mp4
https://kalpa.news/wp-content/uploads/2024/04/VID-20240426-WA0008.mp4
Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿದ್ಯಾರ್ಥಿಗಳು ಪರಿಸರದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ: ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್

Next Post

ಬೆಂಗಳೂರು | ಎಸ್’ಪಿ ಕಚೇರಿಯನ್ನೇ ಮಾರಲು ಯತ್ನಿಸಿದ ಖದೀಮರು | ಕೃತ್ಯ ತಿಳಿದಿದ್ದು ಹೇಗೆ?

kalpa News

kalpa News

Next Post
ಬೆಂಗಳೂರು | ಎಸ್’ಪಿ ಕಚೇರಿಯನ್ನೇ ಮಾರಲು ಯತ್ನಿಸಿದ ಖದೀಮರು | ಕೃತ್ಯ ತಿಳಿದಿದ್ದು ಹೇಗೆ?

ಬೆಂಗಳೂರು | ಎಸ್’ಪಿ ಕಚೇರಿಯನ್ನೇ ಮಾರಲು ಯತ್ನಿಸಿದ ಖದೀಮರು | ಕೃತ್ಯ ತಿಳಿದಿದ್ದು ಹೇಗೆ?

Leave a Reply Cancel reply

Your email address will not be published. Required fields are marked *

No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL