No Result
View All Result
Marriott Bonvoy Expands ICC Partnership to Include Women’s T20 World Cup 2026
English Articles

Marriott Bonvoy Expands ICC Partnership to Include Women’s T20 World Cup 2026

by ಕಲ್ಪ ನ್ಯೂಸ್
May 19, 2026
0

Kalpa Media House  |  Special Article | Marriott Bonvoy, the global travel platform by Marriott International, has announced the expansion...

Read moreDetails
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
Amazon India to deploy 1,000 Eicher electric trucks for Amazon Now operations

Amazon India to deploy 1,000 Eicher electric trucks for Amazon Now operations

May 18, 2026
South Western Railway, Mysuru Division Hosts Inter Department Drama Competition

South Western Railway, Mysuru Division Hosts Inter Department Drama Competition

May 16, 2026
  • Advertise With Us
  • Grievances
  • About Us
  • Contact Us
Tuesday, May 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪೆಟ್ರೋಲ್ ಬದಲು ನೀರಿನಲ್ಲಿ ಓಡಲಿದೆ ಎಂಜಿನ್

ಕೆ.ಎಸ್.ಸಿ.ಎಸ್.ಟಿ : ಅನಾವರಣಗೊಂಡ ನಾವೀನ್ಯ ಯೋಚನೆಗಳು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 2, 2025
in ಶಿವಮೊಗ್ಗ
0
ಪೆಟ್ರೋಲ್ ಬದಲು ನೀರಿನಲ್ಲಿ ಓಡಲಿದೆ ಎಂಜಿನ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪೆಟ್ರೋಲ್ ಬೆಲೆ ಏರಿಕೆಯಲ್ಲಿ ತತ್ತರಿಸಿದ್ದ ಬೈಕ್‌ ಸವಾರರಿಗೆ ಇಂಜಿನಿಯರಿಂಗ್ ವಿದ್ಯಾರ್ಥಿಗಳು ವಿದ್ಯಾರ್ಥಿಗಳು ನಲ್ಲಿ ನೀರಿನಿಂದಲೆ ಓಡುವಂತಹ ದ್ವಿಚಕ್ರ ವಾಹನದ ಇಂಜಿನ್ ಒಂದನ್ನು ರೂಪಿಸಿದ್ದಾರೆ.

ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ವತಿಯಿಂದ ನಗರದ ಜೆ.ಎನ್‌.ಎನ್‌ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಎರಡು ದಿನಗಳ ಕಾಲ ಏರ್ಪಡಿಸಿದ್ದ 48 ನೇ ರಾಜ್ಯ ಮಟ್ಟದ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಪೋಸ್ಟರ್ ಪ್ರಸ್ತುತಿ ಮತ್ತು ನಾವೀನ್ಯ ಯೋಜನೆಗಳ ಪ್ರಾತ್ಯಕ್ಷಿಕೆ ಪ್ರದರ್ಶನ ಕಾರ್ಯಕ್ರಮದಲ್ಲಿ ನೀರಿನ ಮೂಲಕ ಓಡುವ ದ್ವಿಚಕ್ರ ವಾಹನ ನೋಡುಗರ ಗಮನ ಸೆಳೆಯಿತು.
ಬೆಂಗಳೂರಿನ ಆರ್.ವಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ಹಮೀದ್, ಆಕಾಶ್, ಕಿರಣ್, ಓಂಪ್ರಕಾಶ್ ತಂಡ ನಿರ್ಮಿಸಿರುವ ಹೈಡ್ರೋಜನ್ ಕಂಬಷನ್ ಎಂಜಿನ್ ನಲ್ಲಿ ನೀರನ್ನು ಎಸ್.ಎಸ್ 304 ಪ್ಲೇಟ್ಸ್  ಮತ್ತು ಕೆಓಹೆಚ್ ಸೊಲ್ಯುಷನ್ ಬಳಸಿ ಹೈಡ್ರೋಜನ್ ಅಂಶವಾಗಿ ಶೇಖರಿಸಲಾಗುತ್ತದೆ. ನಂತರ ಪಲ್ಸ್ ವಿಡ್ತ್ ಮಾಡ್ಯುಲೇಷನ್ (ಪಿಡಬ್ಲ್ಯೂಎಂ) ವಿದ್ಯುತ್ ಸರಾಸರಿ ಪ್ರವಾಹವನ್ನು ನಿಯಂತ್ರಿಸಿ ದ್ವಿಚಕ್ರ ವಾಹನ ಮುಂದುವರಿಯುವಂತೆ ಮಾಡುತ್ತದೆ. 3 ರಿಂದ 4 ಲೀಟರ್ ನೀರಿಗೆ 60 ಕಿಮಿ ದೂರ ಚಲಿಸಲಿದೆ ಎಂದು ವಿದ್ಯಾರ್ಥಿಗಳು ತಿಳಿಸಿದರು.

ಹೀಗೆ ರಾಜ್ಯದ ವಿವಿಧ ಇಂಜಿನಿಯರಿಂಗ್ ಕಾಲೇಜಿನಿಂದ ಆಗಮಿಸಿದ್ದ ನೂರಾರು ವಿದ್ಯಾರ್ಥಿಗಳು, ತಮ್ಮ ನಾವೀನ್ಯ ಯೋಜನೆಗಳ ಪ್ರಾತ್ಯಕ್ಷಿಕೆ ಜೊತೆಗೆ ಉತ್ಸುಕತೆಯಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬೆಂಗಳೂರಿನ ಗೀತಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ್ದ ಎಲೆಕ್ಟ್ರಿಕ್ ಆಧಾರಿತ ತಳ್ಳುಗಾಡಿ, ಜೈನ್ ಕಾಲೇಜಿನ ವಿದ್ಯಾರ್ಥಿಗಳು ರೂಪಿಸಿದ್ದ ವಿದ್ಯುತ್ ಉತ್ಪಾದನೆಗಾಗಿ ಹೆಲಿಕಲ್ ಆರ್ಕಿಮಿಡೀಸ್ ವಿಂಡ್ ಟರ್ಬೈನ್ ಜನರೇಟನ್, ಇಂಡಿಯನ್ ಅಕಾಡೆಮಿ ಪದವಿ ಕಾಲೇಜು ರೂಪಿಸಿದ್ದ ಗಿಡಮೂಲಿಕೆ ಮೂಲಕ ಸೊಳ್ಳೆಗಳನ್ನು ಓಡಿಸುವ ಧೂಪದ್ರವ್ಯ, ರೇವಾ ವಿವಿಯ ವಿದ್ಯಾರ್ಥಿಗಳು ರೂಪಿಸಿದ್ದ ಅಗ್ನಿ ಪತ್ತೆ ಮತ್ತು ನಿಗ್ರಹಕ್ಕಾಗಿ ಅನುಕೂಲವಾಗುವ ಸ್ವಾಯತ್ತ ಡ್ರೋನ್, ನಿಟ್ಟೆ ಮಿನಾಕ್ಷಿ ಕಾಲೇಜಿನ ವಿದ್ಯಾರ್ಥಿಗಳ ಸ್ಥಿರವಾದ ರೆಕ್ಕೆಗಳನ್ನು ಹೊಂದಿದ ಡ್ರೋನ್ ವೈಮಾನಿಕ ವಾಹನ, ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು ನಿರ್ಮಿಸಿದ್ದ ಜೋಳದ ಹೊಟ್ಟಿನಲ್ಲಿ ಕಪ್ ತಯಾರಿಸಬಲ್ಲ ಯಂತ್ರ ಸೇರಿದಂತೆ 400 ಕ್ಕೂ ಹೆಚ್ಚು ಯೋಜನೆಗಳು ನೋಡುಗರ ಮೆಚ್ಚುಗೆ ಪಡೆಯುವಲ್ಲಿ ಯಶಸ್ವಿಯಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಟೇಬಲ್ ಟೆನ್ನಿಸ್‌ | ಕ್ರೈಸ್ಟ್‌ಕಿಂಗ್’ನ ಏಳು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Next Post

ಭದ್ರಾ ಕಾಲುವೆಯಲ್ಲಿ ಮುಳುಗಿದ್ದ ಕಾರು ಮೇಲೆತ್ತುವಲ್ಲಿ ಯಶಸ್ವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾ ಕಾಲುವೆಯಲ್ಲಿ ಮುಳುಗಿದ್ದ ಕಾರು ಮೇಲೆತ್ತುವಲ್ಲಿ ಯಶಸ್ವಿ

ಭದ್ರಾ ಕಾಲುವೆಯಲ್ಲಿ ಮುಳುಗಿದ್ದ ಕಾರು ಮೇಲೆತ್ತುವಲ್ಲಿ ಯಶಸ್ವಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
ಭಾರತದ ಮೊಟ್ಟ ಮೊದಲ ಬುಲೆಟ್ ಟ್ರೈನ್ ಫಸ್ಟ್ ಲುಕ್ ಹೇಗಿದೆ ನೋಡಿ | ಎಲ್ಲಿಂದ ಎಲ್ಲಿಗೆ?

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ | ಎಲ್ಲೆಲ್ಲಿಗೆ? ಬಿಡುಗಡೆಯಾಯ್ತು ನಕ್ಷೆ

May 19, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ | ರಸಾಯನಶಾಸ್ತ್ರ ತರಗತಿ ಸಂಸ್ಥಾಪಕ ಶಿವರಾಜ್ ಸಿಬಿಐನಿಂದ ಬಂಧನ

May 19, 2026
ದೇಶದ 18 ಮಹಾನಗರಗಳಲ್ಲಿ ವಾಟರ್ ಮೆಟ್ರೋ ಆರಂಭಿಸಲು ಕೇಂದ್ರ ಮಾಸ್ಟರ್ ಪ್ಲಾನ್

ದೇಶದ 18 ಮಹಾನಗರಗಳಲ್ಲಿ ವಾಟರ್ ಮೆಟ್ರೋ ಆರಂಭಿಸಲು ಕೇಂದ್ರ ಮಾಸ್ಟರ್ ಪ್ಲಾನ್

May 19, 2026
ಕಾಂಗ್ರೆಸ್ ಆಂತರಿಕ ರಾಜಕೀಯ ಚಟುವಟಿಕೆ ಚುರುಕು | ಮಾರ್ಚ್ 16ರಂದು ಸಚಿವರಿಗೆ ಸಿದ್ದರಾಮಯ್ಯ ಔತಣಕೂಟ

ಜೂನ್ 1ರಂದು ಶಿವಮೊಗ್ಗಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ | ಯಾವೆಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ?

May 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL