No Result
View All Result
MODEL DEMOCRACY AT KRCS
English Articles

Model Democracy At KRCS | Student Council Election Concluded Successfully

by ಕಲ್ಪ ನ್ಯೂಸ್
June 22, 2026
0

Kalpa Media House  |  Shikaripura  | Kumadvathi Residential Central School (KRCS) conducted its Student Council Election for the academic year...

Read moreDetails
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
  • Advertise With Us
  • Grievances
  • About Us
  • Contact Us
Monday, June 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಎಂಜಿನಿಯರಿಂಗ್ ವಿಭಾಗಗಳು ವಿಶ್ವವ್ಯಾಪ್ತಿ ಉದ್ಯೋಗ ಸೃಷ್ಟಿಸುವಲ್ಲಿ ಸಫಲ: ಡಾ. ಮಂಜುನಾಥ

ಜೆಎನ್‌ಎನ್‌ಸಿಇ : ಸಿಇಟಿ ಕಾಮೆಡ್-ಕೆ ಸಂವಾದ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 10, 2023
in ಶಿವಮೊಗ್ಗ
0
ಎಂಜಿನಿಯರಿಂಗ್ ವಿಭಾಗಗಳು ವಿಶ್ವವ್ಯಾಪ್ತಿ ಉದ್ಯೋಗ ಸೃಷ್ಟಿಸುವಲ್ಲಿ ಸಫಲ: ಡಾ. ಮಂಜುನಾಥ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಹೊಸತನದ ಸಂಶೋಧನೆ ಮತ್ತು ನಾವೀನ್ಯ ಬದಲಾವಣೆಗಳ ಮೂಲಕ ಎಲ್ಲಾ ಎಂಜಿನಿಯರಿಂಗ್ ವಿಭಾಗಗಳು ವಿಶ್ವವ್ಯಾಪ್ತಿ ಉದ್ಯೋಗ ಸೃಷ್ಟಿಸುವಲ್ಲಿ ಸಫಲವಾಗಿದೆ ಎಂದು ಜೆಎನ್ಎನ್ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಪಿ. ಮಂಜುನಾಥ ಹೇಳಿದರು.

ನಗರದ ಜೆಎನ್ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಭಾನುವಾರ ಏರ್ಪಡಿಸಿದ್ದ ಸಿಇಟಿ/ಕಾಮೆಡ್-ಕೆ ಸಂವಾದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಎಂಜಿನಿಯರಿಂಗ್ ಸೇರುವಾಗ ಯಾವ ಕೋರ್ಸ್ ಹೆಚ್ಚು ಪ್ಲೆಸ್ಮೆಂಟ್ ನೀಡುತ್ತದೆ ಎಂಬ ಪ್ರಶ್ನೆ ಸಹಜ. ಎಲ್ಲಾ ಕೋರ್ಸ್‌ಗಳು ತನ್ನದೇ ಪ್ರಾಮುಖ್ಯತೆ ಪಡೆದಿದ್ದು, ಕೋರ್ಸ್ ಅಧ್ಯಯನದಲ್ಲಿ ನಾವೆಷ್ಟು ತೊಡಗಿಸಿಕೊಂಡಿದ್ದೇವೆ ಎಂಬುದು ಮುಖ್ಯ. ಐಟಿ ಕ್ಷೇತ್ರ ಎಲ್ಲಾ ಕೋರ್ಸ್‌ಗಳ ವಿದ್ಯಾರ್ಥಿಗಳಿಗೂ ಮುಕ್ತವಾಗಿ ಅವಕಾಶ ನೀಡುತ್ತದೆ.
ಯಾವುದೇ ಕಾಲೇಜುಗಳಿಗೆ ಪ್ರವೇಶಾತಿ ಪಡೆಯುವಾಗ ರಾಷ್ಟ್ರೀಯ ಮಾನ್ಯತಾ ಮಂಡಳಿ ಮತ್ತು ನ್ಯಾಕ್ ಮಾನ್ಯತೆ ಪಡೆದಿದೆಯೇ ಎಂದು ಪರಿಶೀಲಿಸಿಕೊಳ್ಳಿ. ವೆಬ್ಸೈಟ್ ಮೂಲಕ ಬೋಧಕ ಸಿಬ್ಬಂದಿಗಳು, ಉದ್ಯೋಗವಕಾಶ ಚಟುವಟಿಕೆಗಳ ಕುರಿತು ಮಾಹಿತಿ ಪಡೆಯಿರಿ. ಇದರಿಂದ ವಿದ್ಯಾಸಂಸ್ಥೆಗಳ ಅಧ್ಯಾಪನದ ಗುಣಮಟ್ಟ ತಿಳಿಯಲು ಸಾಧ್ಯ.
ಸರ್ಕಾರ ಮತ್ತು ಕೆಲವು ಖಾಸಗಿ ಕಂಪನಿಗಳು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾರ್ಥಿ ವೇತನ ನೀಡುತ್ತಿದೆ. ಲಕ್ಷಾಂತರ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯುತ್ತಿದ್ದಾರೆ. ವಿದ್ಯಾರ್ಥಿ ವೇತನಗಳು ಸರ್ಕಾರದಿಂದ ನೇರವಾಗಿ ವಿದ್ಯಾರ್ಥಿಗಳ ಖಾತೆಗೆ ಹಣ ಸಂದಾಯವಾಗುವ ವ್ಯವಸ್ಥೆ ಮಾಡಲಾಗಿದೆ.

Also read: ಸಮನ್ವಯ ಫೆಸ್ಟ್: ಭದ್ರಾವತಿ ಸರ್. ಎಂ. ವಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿಯರಿಗೆ ಬಹುಮಾನ

ಆಪ್ಷನ್ ಎಂಟ್ರಿ ವೇಳೆ ಎಚ್ಚರವಿರಲಿ:
ಸಿಇಟಿ ಮೂಲಕ ಕಾಲೇಜು ಮತ್ತು ಕೋರ್ಸ್‌ಗಳ ಆಯ್ಕೆ ಪ್ರಕ್ರಿಯೆಯಲ್ಲಿ ಆಪ್ಷನ್ ಎಂಟ್ರಿ ಮುಖ್ಯ ಘಟ್ಟವಾಗಿದ್ದು, ಆಯ್ಕೆ ಪ್ರಕ್ರಿಯೆಯ ವೇಳೆ ಎಚ್ಚರಿಕೆಯಿಂದಿರಿ ಎಂದು ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕರಾದ ನರೇಂದ್ರ ಮಾಹಿತಿ ನೀಡಿದರು.

ಶಿಕ್ಷಣ ತಜ್ಞರ ಟಿಪ್ಸ್ : 
  • ಆಪ್ಷನ್ ಎಂಟ್ರಿ ಮಾಡುವ ಮುನ್ನ ಕೆಇಎ ನೀಡುವ ಸೀಕ್ರೆಟ್ ಕೀ ಭದ್ರವಾಗಿ ಕಾಪಾಡಿಕೊಳ್ಳಿ.
  •  ಜು.15 ನಂತರ ಪ್ರತಿದಿನ ಕೆಇಎ ವೆಬ್ಸೈಟ್ ಭೇಟಿ ನೀಡಿ ಹೊಸ ಪ್ರಕಟಣೆಗಳ ಬಗ್ಗೆ ತಿಳಿದುಕೊಳ್ಳಿ.
  • ಕಾಲೇಜುಗಳ ಮಾನ್ಯತೆ, ಬೋಧನಾ ಕ್ರಮ, ಉದ್ಯೋಗವಕಾಶ, ಹಾಸ್ಟಲ್ ಸೌಲಭ್ಯಗಳ ಬಗ್ಗೆ ತಿಳಿದುಕೊಳ್ಳಿ.
  • ಕೋರ್ಸ್ ಮುಖ್ಯವೊ ಕಾಲೇಜು ಮುಖ್ಯವೊ‌ ಎಂದು ಈಗಲೇ ನಿರ್ಧರಿಸಿಕೊಳ್ಳಿ.
  • ಕೆಇಎ ವೆಬ್ಸೈಟ್ ಮೂಲಕ ಹಿಂದಿನ ವರ್ಷಗಳ ಕಾಲೇಜು ಮತ್ತು ಕೋರ್ಸ್‌ಗಳ ಕಟ್ಆಫ್ ತಿಳಿಯಿರಿ.
  • ಸೀಟ್ ಮ್ಯಾಟ್ರಿಕ್ಸ್ ಗಳ ಬಗ್ಗೆ ತಿಳಿದುಕೊಳ್ಳಿ.
  • ಶುಲ್ಕ ಪಾವತಿಸುವ ಚಲನ್ ಗಳನ್ನು ನಿಮ್ಮ ಖಾತೆಯಿರುವ ಬ್ಯಾಂಕ್ ಗಳಿಂದ ಪಾವತಿಸಿ.
  •  ಕೆಇಎ ನೀಡುವ ಕಾಲೇಜು ಪ್ರವೇಶಾತಿ ಆದೇಶ ಮರೆಯದೆ ಡೌನ್‌ಲೋಡ್ ಮಾಡಿಕೊಳ್ಳಿ.
ಕಾರ್ಯಕ್ರಮದಲ್ಲಿ ಜೆ.ಎನ್.ಎನ್.ಸಿ.ಇ ಪ್ರವೇಶಾತಿ ಸಮಿತಿ ಮುಖ್ಯಸ್ಥರಾದ ಡಾ.ಸುರೇಂದ್ರ, ರಸಾಯನವಿಜ್ಞಾನ ವಿಭಾಗದ ಮುಖ್ಯಸ್ಥರಾದ ಮೋಯಿನುದ್ದಿನ್ ಖಾನ್, ವಿವಿಧ ವಿಭಾಗಗಳ ಮುಖ್ಯಸ್ಥರಾದ ಡಾ.ಸಂಜೀವ್ ಕುಂಟೆ, ಡಾ.ಎಸ್.ವಿ.ಸತ್ಯನಾರಾಯಣ, ಡಾ.ತೇಜಸ್ವಿ, ಡಾ.ಈ.ಬಸವರಾಜ್, ಡಾ.ನಿರ್ಮಲಾ, ಡಾ.ಆನಂದರಾಮ್, ಪ್ರವೇಶಾತಿ ಸಮಿತಿಯ ಹರೀಶ್.ಎಸ್.ಬಿ, ಶಿವಾನಂದಪ್ಪ, ಮಂಜುನಾಥ ಆಚಾರ್, ಸಾಗರ್, ಅಭಿಜಿತ್, ಹೇಮಲತಾ, ಲೋಕೇಶ್, ಎನ್ಇಎಸ್ ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ.ನೃಪತುಂಗ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.  ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಮತ್ತು ಪೋಷಕರು ಪ್ರವೇಶಾತಿ, ಆಪ್ಷನ್ ಎಂಟ್ರಿ ಕುರಿತ ಗೊಂದಲಗಳ ಕುರಿತು ಚರ್ಚಿಸಿದರು.
http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಮನ್ವಯ ಫೆಸ್ಟ್: ಭದ್ರಾವತಿ ಸರ್. ಎಂ. ವಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿಯರಿಗೆ ಬಹುಮಾನ

Next Post

India’s New Identity: Recognition for Modi-Shah Duo’s Efforts by the United Nations

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
India’s New Identity: Recognition for Modi-Shah Duo’s Efforts by the United Nations

India's New Identity: Recognition for Modi-Shah Duo's Efforts by the United Nations

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
South Western Railway Gears Up for Safe Monsoon Operations

ಮಳೆಗಾಲದ ಪ್ರಯಾಣಿಕರ ಸುರಕ್ಷತೆಗೆ ನೈಋತ್ಯ ರೈಲ್ವೆಯ ಮುನ್ನೆಚ್ಚರಿಕಾ ಕ್ರಮಗಳೇನು?

June 22, 2026
New Milestone in Athletics JSW Sports Achievement Recognized

ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು | ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಸಾಧನೆಗೆ ಮನ್ನಣೆ!

June 22, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
MODEL DEMOCRACY AT KRCS

ಕುಮದ್ವತಿ ವಸತಿ ಶಾಲೆಯಲ್ಲಿ ಮಾದರಿ ಪ್ರಜಾಪ್ರಭುತ್ವ | ವಿದ್ಯಾರ್ಥಿ ಸಂಘದ ಚುನಾವಣೆ ಯಶಸ್ವಿ

June 22, 2026
ಸೇನಾ ದಾಳಿಯಿಂದ ದೇಶದ ಒಳಗಿನ ಶತ್ರುಗಳಿಗೂ ನಡುಕ ಪ್ರಾರಂಭ | ಕೆ.ಎಸ್. ಈಶ್ವರಪ್ಪ

ಪ್ರಿಯಾಂಕ ಖರ್ಗೆಗೆ ಸಂವಿಧಾನದ ಅರಿವಿಲ್ಲ: ಮಾಜಿ ಡಿಸಿಎಂ ಈಶ್ವರಪ್ಪ

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL