ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಖಾಸಗಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ವಿಭಾಗದ ಮೂರನೇ ಸೆಮ್ ನಲ್ಲಿ ಓದುತ್ತಿದ್ದ ವಿದ್ಯಾರ್ಥಿ ಇಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಯುವಕ ಕಲಬುರಗಿ ಮೂಲದವನಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Also read: ಮೇಕ್ ಇನ್ ಇಂಡಿಯಾ ಯೋಜನೆಯಿಂದ ಹೊಸ ಕೈಗಾರಿಕೆಗಳಿಗೆ ಉತ್ತಮ ಅವಕಾಶ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post