ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜವಾಹರ್ ನವೋದಯ ವಿದ್ಯಾಲಯ, ಗಾಜನೂರು, ಶಿವಮೊಗ್ಗ ಜಿಲ್ಲೆ ಇಲ್ಲಿ ಆಡಳಿತಾತ್ಮಕ ಕಾರಣಗಳಿಂದ ಮುಂದೂಡಲಾಗಿದ್ದ 6ನೇ ತರಗತಿ ಪ್ರವೇಶ ಪರೀಕ್ಷೆಯನ್ನು ಆಗಸ್ಟ್ 11 ರಂದು ನಡೆಸಲಾಗುತ್ತಿದೆ.
ಈಗಾಗಲೇ ಅರ್ಜಿ ತುಂಬಿರುವ ವಿದ್ಯಾರ್ಥಿಗಳು ಪರೀಕ್ಷೆಯ ಪ್ರವೇಶಪತ್ರವನ್ನು www.navodaya.gov.in ವೆಬ್‍ಸೈಟ್‍ನಿಂದ ಡೌನ್‍ಲೋಡ್ ಮಾಡಿಕೊಳ್ಳಬೇಕೆಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯ ಆರ್.ಪ್ರೇಮ್‍ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post