No Result
View All Result
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ
English Articles

South Western Railway | Praveen Takes Charge as Hubballi Divisional Public Relations Officer

by ಕಲ್ಪ ನ್ಯೂಸ್
March 28, 2026
0

Kalpa Media House  |  Hubballi | S.P. Praveen, an officer of the Indian Railway Service of Signal Engineers (IRSSE), 2015...

Read moreDetails
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
  • Advertise With Us
  • Grievances
  • About Us
  • Contact Us
Saturday, March 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಾದ್ಯಂತ ಈ ಪ್ರದೇಶಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧ | ಪೊಲೀಸ್ ಇಲಾಖೆ ಖಡಕ್ ಸೂಚನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 18, 2024
in ಶಿವಮೊಗ್ಗ
0
ಶಿವಮೊಗ್ಗ ಜಿಲ್ಲೆಯಾದ್ಯಂತ ಈ ಪ್ರದೇಶಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧ | ಪೊಲೀಸ್ ಇಲಾಖೆ ಖಡಕ್ ಸೂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಿಲ್ಲೆಯಾದ್ಯಂತ ಮುಂಗಾರು ಮಳೆ #Heavy rain ತೀವ್ರಗೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಸಂಭವನೀಯ ಅಪಾಯಗಳನ್ನು ತಪ್ಪಿಸುವ ಸಲುವಾಗಿ ಹಲವು ಪ್ರದೇಶಗಳಿಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ.

ಈ ಕುರಿತಂತೆ ಈಗಾಗಲೇ ಹಲವು ಪ್ರದೇಶಗಳಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಸೂಚನಾ ಫಲಕಗಳನ್ನು ಅಳವಡಿಸಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಯಾಕೆ ಪ್ರವೇಶ ನಿಷೇಧ?
ತೀವ್ರವಾದ ಮಳೆಯ ಅಬ್ಬರದಿಂದಾಗಿ ಜಿಲ್ಲೆಯ ನದಿ, ಹಳ್ಳಗಳು ತುಂಬಿ ಅಪಾಯದ ಮಟ್ಟವನ್ನು ತಲುಪಿ ಹರಿಯುತ್ತಿವೆ. ಇಂತಹ ಸಂದರ್ಭದಲ್ಲಿ ಅಪಾಯಕಾರಿ ಪ್ರದೇಶಗಳಿಗೆ ತೆರಳುವುದರಿಂದ ಅನಾಹುತಗಳು ಸಂಭವಿಸುವ ಸಾಧ್ಯತೆಗಳು ಹೆಚ್ಚಿರುತ್ತವೆ. ಹೀಗಾಗಿ, ಈ ಕ್ರಮ ಕೈಗೊಳ್ಳಲಾಗಿದೆ.

Also read: ಹಳಿ ಮೇಲೆ ಬಿದ್ದ ಮರ | ತಾಳಗುಪ್ಪ- ಬೆಂಗಳೂರು ಇಂಟರ್‌ಸಿಟಿ ರೈಲು ವಿಳಂಬ

ಎಲ್ಲೆಲ್ಲೆ ಪ್ರವೇಶ ನಿಷೇಧ?

ಜಿಲ್ಲೆಯಲ್ಲಿನ ಅಣೆಕಟ್ಟುಗಳು, ಜಲಪಾತಗಳು, ಹಿನ್ನೀರಿನ ಪ್ರದೇಶಗಳೂ ಸೇರಿದಂತೆ ನದಿ ನೀರಿಗೆ ಇಳಿಯುವುದು, ಈಜಾಡುವುದು ಮತ್ತು ಸೆಲ್ಫಿಗಳನ್ನು ತೆಗೆದುಕೊಳ್ಳುವುದನ್ನು ನಿಷೇಧಿಸಲಾಗಿದೆ. ಅಲ್ಲದೇ, ನೀರಿನ ಹರಿವು ಕಡಿಮೆಯಾಗುವವರೆಗೆ ಇಂತಹ ಅಪಾಯಕಾರಿ ಪ್ರವಾಸಿತಾಣಗಳಿಗೆ ಸಾರ್ವಜನಿಕರು ಭೇಟಿ ನೀಡುವುದನ್ನು ಸಂಬAಧಪಟ್ಟ ಇಲಾಖೆಗಳಿಂದ ನಿಷೇಧಿಸಲಾಗಿದೆ.
ನೀರಿನ ಹರಿವು ಕಡಿಮೆಯಾಗುವವರೆಗೆ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡದೇ ಸಹಕರಿಸಲು ಮತ್ತು ತುರ್ತು ಸಂದರ್ಭಗಳಲ್ಲಿ ಸಹಾಯಕ್ಕಾಗಿ 112 ಸಹಾಯವಾಣಿಗೆ ಕರೆ ಮಾಡಲು ಕೋರಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Tags: Heavy RainKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಮುಂಗಾರು ಮಳೆಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಹಳಿ ಮೇಲೆ ಬಿದ್ದ ಮರ | ತಾಳಗುಪ್ಪ- ಬೆಂಗಳೂರು ಇಂಟರ್‌ಸಿಟಿ ರೈಲು ವಿಳಂಬ

Next Post

ಮಳೆ ಎಂದು ಚಿಕ್ಕಮಗಳೂರು ಜಿಲ್ಲೆಗೆ ಟ್ರಿಪ್ ಪ್ಲಾನ್ ಮಾಡ್ತಿದಿರಾ? ಹಾಗಾದರೆ ಈ ಸುದ್ದಿ ಓದಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಳೆ ಎಂದು ಚಿಕ್ಕಮಗಳೂರು ಜಿಲ್ಲೆಗೆ ಟ್ರಿಪ್ ಪ್ಲಾನ್ ಮಾಡ್ತಿದಿರಾ? ಹಾಗಾದರೆ ಈ ಸುದ್ದಿ ಓದಿ

ಮಳೆ ಎಂದು ಚಿಕ್ಕಮಗಳೂರು ಜಿಲ್ಲೆಗೆ ಟ್ರಿಪ್ ಪ್ಲಾನ್ ಮಾಡ್ತಿದಿರಾ? ಹಾಗಾದರೆ ಈ ಸುದ್ದಿ ಓದಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
ಶಿವಮೊಗ್ಗ ಜಿಲ್ಲಾ ಪೊಲೀಸ್ | ಮೂವರಿಗೆ ಮುಖ್ಯಮಂತ್ರಿಗಳ ಪದಕ

ಶಿವಮೊಗ್ಗ ಜಿಲ್ಲಾ ಪೊಲೀಸ್ | ಮೂವರಿಗೆ ಮುಖ್ಯಮಂತ್ರಿಗಳ ಪದಕ

March 28, 2026
ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

March 28, 2026
ತಂತ್ರಜ್ಞಾನ, ವಿವೇಚನೆಗಳು ಮಾತ್ರ ಜಗತ್ತನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಸಾಧ್ಯ: ಬಿ. ವೈ. ವಿಜಯೇಂದ್ರ

ತಂತ್ರಜ್ಞಾನ, ವಿವೇಚನೆಗಳು ಮಾತ್ರ ಜಗತ್ತನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಸಾಧ್ಯ: ಬಿ. ವೈ. ವಿಜಯೇಂದ್ರ

March 28, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

March 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!