No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪರಿಸರ ಸ್ನೇಹಿ ವಿದ್ಯುತ್‌ ಸ್ಥಾವರ ನಿಯೋಜನೆ ಹಿನ್ನೆಲೆ: ಎನ್ಇಎಸ್‌ಗೆ ಟಾಟಾ ಗ್ರೀನ್‌ ಚಾಂಪಿಯನ್‌ ಪ್ರಶಸ್ತಿ

kalpa News by kalpa News
November 8, 2023
in ಶಿವಮೊಗ್ಗ
0
ಪರಿಸರ ಸ್ನೇಹಿ ವಿದ್ಯುತ್‌ ಸ್ಥಾವರ ನಿಯೋಜನೆ ಹಿನ್ನೆಲೆ: ಎನ್ಇಎಸ್‌ಗೆ ಟಾಟಾ ಗ್ರೀನ್‌ ಚಾಂಪಿಯನ್‌ ಪ್ರಶಸ್ತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ನಗರದ ಪ್ರತಿಷ್ಟಿತ ರಾಷ್ಟ್ರೀಯ ಶಿಕ್ಷಣ ಸಮಿತಿ ವತಿಯಿಂದ ಜೆಎನ್‌ಎನ್‌ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಅಳವಡಿಸಿರುವ 400 ಕಿಲೋವ್ಯಾಟ್‌ ಸೌರ ವಿದ್ಯುತ್‌ ಸ್ಥಾವರಕ್ಕೆ ಟಾಟಾ ಕಂಪನಿಯು ಗ್ರೀನ್‌ ಚಾಂಪಿಯನ್‌ ಪ್ರಶಸ್ತಿ Green Championship award by TATA ನೀಡಿ ಗೌರವಿಸಿದೆ.

ಸಂಪೂರ್ಣ ಪರಿಸರ ಸ್ನೇಹಿಯಾದ ಈ ವಿದ್ಯುತ್‌ ಸ್ಥಾವರದಿಂದ ಪ್ರತಿ ವರ್ಷ 5 ಲಕ್ಷದ 50 ಸಾವಿರ ಯುನಿಟ್‌ ವಿದ್ಯುತ್‌ ಉತ್ಫಾದನೆಯಾಗುತ್ತಿದ್ದು, 12 ಸಾವಿರ ಟನ್‌ಗಳಷ್ಟು ಇಂಗಾಲ (ಕಾರ್ಬನ್‌ ಡೈ ಆಕ್ಸೈಡ್) ಹೊರಸೂಸುವಿಕೆ ಕಡಿಮೆಯಾಗಿದೆ ಎಂದು ಕಂಪನಿ ಉಲ್ಲೇಖಿಸಿದೆ. ಇದು 19 ಸಾವಿರ ತೇಗದ ಮರಕ್ಕೆ ಸಮಾನವಾಗಿದೆ ಎಂದು ತಿಳಿಸಿದೆ.
2020 ರಲ್ಲಿ ಸುಮಾರು 2 ಕೋಟಿ ವೆಚ್ಚದಲ್ಲಿ ಜೆಎನ್‌ಎನ್‌ ಎಂಜಿನಿಯರಿಂಗ್‌ ಕಾಲೇಜಿನ ವಿವಿಧ ವಿಭಾಗಗಳ ಕಟ್ಟಡದ ಮೇಲ್ಛಾವಣಿಯಲ್ಲಿ ಈ ಸ್ಥಾವರವನ್ನು ಅಳವಡಿಸಲಾಗಿದ್ದು, ಕಾಲೇಜಿಗೆ ಅಗತ್ಯವಿರುವ ದೈನಂದಿನ ವಿದ್ಯುತ್‌ ಪೂರೈಕೆಯ ಜೊತೆಗೆ ಗ್ರಿಡ್‌ ಸಂಪರ್ಕದ ಮೂಲಕ ವಿದ್ಯುಚ್ಚಕ್ತಿ ನಿಗಮಕ್ಕೆ ಮಾರಾಟ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ. ದೇಶಿಯ ಉತ್ಫಾದನೆಗೆ ಹೆಚ್ಚು ಒತ್ತು ನೀಡಿ, ದಾಬಸ್‌ಪೇಟೆಯಲ್ಲಿ ತಯಾರಾದ ಟಾಟಾ ಪವರ್‌ ಕಂಪನಿಯ ಉಪಕರಣಗಳನ್ನೆ ವಿದ್ಯುತ್‌ ಸ್ಥಾವರಕ್ಕೆ ಬಳಸಲಾಗಿತ್ತು. ಈ ವಿದ್ಯುತ್‌ ಸ್ಥಾವರದ ಮೂಲಕ 2020 ರಿಂದ ಇಲ್ಲಿಯವೆರೆಗೆ ಸುಮಾರು 1 ಕೋಟಿ 73 ಲಕ್ಷ ರೂಪಾಯಿಗಳಷ್ಟು ಸಂಸ್ಥೆಗೆ ಉಳಿತಾಯವಾಗಿದೆ.

Also read: ವಿಶ್ವ ವಿಖ್ಯಾತ ವಿತ್ತ ತಜ್ಞ ಸಿದ್ದರಾಮಯ್ಯಗೆ ಸಾಮಾನ್ಯ ತಿಳುವಳಿಕೆಯಿಲ್ಲ: ಎಚ್’ಡಿಕೆ ವ್ಯಂಗ್ಯ

ಇದರೊಂದಿಗೆ ಎಲೆಕ್ಟ್ರಿಕಲ್‌ ಎಂಜಿನಿಯರಿಂಗ್‌ ವಿದ್ಯಾರ್ಥಿಗಳು ನಾವೀನ್ಯ ಪ್ರಯೋಗಗಳನ್ನು ನಡೆಸಲು ಹಾಗೂ ಸಂಶೋಧನಾ ಪ್ರಕ್ರಿಯೆಗಳಲ್ಲಿ ಪಾಲ್ಗೊಳ್ಳಲು ಪೂರಕ ವೇದಿಕೆಯಾಗಿ ರೂಪಗೊಂಡಿದೆ. ಇಂತಹ ಸಾಧನೆಗೆ ಸಹಕರಿಸಿದ ಎಲ್ಲಾ ತಜ್ಞರಿಗೆ ಹಾಗೂ ಸಿಬ್ಬಂದಿ ವರ್ಗಕ್ಕೆ ರಾಷ್ಟ್ರೀಯ ಶಿಕ್ಷಣ ಸಮಿತಿ ಅಭಿನಂದನೆಯನ್ನು ಸಲ್ಲಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಶ್ವ ವಿಖ್ಯಾತ ವಿತ್ತ ತಜ್ಞ ಸಿದ್ದರಾಮಯ್ಯಗೆ ಸಾಮಾನ್ಯ ತಿಳುವಳಿಕೆಯಿಲ್ಲ: ಎಚ್’ಡಿಕೆ ವ್ಯಂಗ್ಯ

Next Post

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ

kalpa News

kalpa News

Next Post
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL