ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಾನು ಬಿಜೆಪಿಯಲ್ಲಿ ಈಗಲೂ ಇದ್ದೇನೆ. ತುರ್ತು ಬಿಜೆಪಿ ಸೇರುವ ಚಿಂತನೆ ಇಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ #K S Eshwarappa ಸ್ಪಷ್ಟನೆ ನೀಡಿದ್ದಾರೆ.
Also read: ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಪ್ರತಾಪ್ ಕುಮಾರ್ ಆತ್ಮಹತ್ಯೆ
ಈ ಕುರಿತಂತೆ ಮಾತನಾಡಿದ ಅವರು, ಅಪ್ಪ ಮಕ್ಕಳ ಕೈಯಲ್ಲಿ ಬಿಜೆಪಿ ಇರುವುದು ತಪ್ಪು. ಹಿಂದೂ ಹೋರಾಟಗಾರರಿಗೆ ಮತ್ತು ಹಿಂದುತ್ವಕ್ಕೆ ನ್ಯಾಯ ಸಿಗಲಿ ಎಂದು ಚುನಾವಣೆಗೆ ನಿಂತಿದ್ದೆ. ಪುನಃ ರಾಯಣ್ಣ ಬ್ರಿಗೇಡ್ ಆರಂಭಿಸುವ ಚಿಂತನೆಯಿದೆ. ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news






















