No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Sunday, July 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಿನಿಮಾ ಕೂಡಾ ಒಂದು ಗಂಭೀರ ಕಲಿಕೆ: ವೀರಭದ್ರಪ್ಪ

kalpa News by kalpa News
March 2, 2021
in ಶಿವಮೊಗ್ಗ
0
ಸಿನಿಮಾ ಕೂಡಾ ಒಂದು ಗಂಭೀರ ಕಲಿಕೆ: ವೀರಭದ್ರಪ್ಪ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಂಕರಘಟ್ಟ: ಉನ್ನತ ಶಿಕ್ಷಣದಲ್ಲಿರುವ ವಿದ್ಯಾರ್ಥಿಗಳು ಮತ್ತು ಪ್ರಜ್ಞಾವಂತರು ಸಿನಿಮಾವನ್ನು ಮನರಂಜನೆಯಾಚೆಗೆ ಕಲಿಕೆಯಾಗಿ ಪರಿಗಣಿಸಿ ವೀಕ್ಷಿಸಬೇಕು. ಗಂಭೀರ ಸಿನಿಮಾಗಳಲ್ಲಿ ಮಾನವನಿರ್ಮಿತ ಮತ್ತು ಪಾಕೃತಿಕ ವಿಕೋಪಗಳು, ಸಾಂಕ್ರಾಮಿಕಗಳ ಸಂದರ್ಭಗಳನ್ನು ನಿರ್ವಹಿಸಿದ ಕುರಿತ ಗಂಭೀರ ಮಾಹಿತಿಗಳ ಕಲಿಕೆಯಿರುತ್ತದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ಅಭಿಪ್ರಾಯಪಟ್ಟರು.

ಕುವೆಂಪು ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ವಿವಿಯ ಬಸವ ಸಭಾ ಭವನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಮಾ.೧ರಿಂದ ೬ರವರೆಗೆ ೧೧ನೇ ಸಹ್ಯಾದ್ರಿ ಸಿನಿಮೋತ್ಸವವನ್ನು ಆಯೋಜಿಸಲಾಗಿತ್ತು.


ಬದುಕುಳಿವಿಗಾಗಿ ಹೋರಾಟ ವಿಷಯಾಧರಿತ ಸಿನಿಮೋತ್ಸವ ಉದ್ಘಾಟಿಸಿ ಮಾತನಾಡಿದ ಅವರು ಚಲನಚಿತ್ರಗಳನ್ನು ಕೇವಲ ಮನರಂಜನೆ ದೃಷ್ಟಿಯಿಂದ ನೋಡಬಾರದು. ಇತ್ತೀಚಿನ ದಿನಮಾನಗಳಲ್ಲಿ ಪ್ರವಾಹ, ಚಂಡಮಾರುತ, ಬರ, ಸಾಂಕ್ರಾಮಿಕ ರೋಗಗಳ ಉಲ್ಬಣ ಹೆಚ್ಚಾಗುತ್ತಿದೆ. ಅವುಗಳ ಕುರಿತು ನಿರ್ಮಾಣವಾಗಿರುವ ಸಿನಿಮಾಗಳು ವಿಪತ್ತನ್ನು ನಿರ್ವಹಿಸಬಹುದಾದ ಉಪಾಯಗಳನ್ನು ತಿಳಿಸಿಕೊಡುತ್ತವೆ. ಹೀಗಾಗಿ ಗಂಭೀರ ವಿಷಯ, ಸಂದೇಶಗಳನ್ನು ನೀಡುವಂತ ಚಿತ್ರಗಳನ್ನು ಕಲಿಕೆಯಾಗಿ ಪರಿಗಣಿಸಬೇಕು ಎಂದರು.

ಪ್ರಾಸ್ತಾವಿಕ ನುಡಿಗಳನ್ನಾಡಿದ ವಿಭಾಗದ ಪ್ರಾಧ್ಯಾಪಕ ಡಾ. ಪೂರ್ಣಾನಂದ, ವಿಜ್ಞಾನ ತಂತ್ರಜ್ಞಾನ ಬೆಳದಂತೆ ಮಾನವನು ತನ್ನ ಜೀವನ ಮಾತ್ರವಲ್ಲದೇ ಸಮಸ್ತ ಪ್ರಕೃತಿಯೇ ತನ್ನ ಹಿಡಿತದಲ್ಲಿದೆ ಎಂದು ಭಾವಿಸಿದ್ದಾನೆ. ಅವನ ಕೈಮೀರಿದ ಪ್ರಾಕೃತಿಕ ವಿಕೋಪಗಳು, ಸಾಂಕ್ರಾಮಿಕ ರೋಗಗಳು ಪ್ರಕೃತಿಯ ಮಹತ್ವವನ್ನು ಮತ್ತು ಅದರೊಂದಿಗೆ ಸಹಬಾಳ್ವೆ ನಡೆಸಬೇಕಾದ ರೀತಿ ನೀತಿಯ ಸಂದೇಶಗಳನ್ನು ರವಾನಿಸುತ್ತವೆ. ಈ ಹಿನ್ನೆಲೆಯಲ್ಲಿ ವಿಪತ್ತಿನ ವಿಷಯಗಳ ಸುತ್ತ ನಿರ್ಮಾಣವಾಗುವ ಸಿನಿಮಾಗಳು ಪ್ರಮುಖ ಕಲಿಕೆ ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ವಿಭಾಗದ ಉಪನ್ಯಾಸಕರಾದ ಡಾ. ಸತೀಶ್, ಡಾ. ವರ್ಗೀಸ್, ಡಾ. ಸತ್ಯಪ್ರಕಾಶ್, ಸೇರಿದಂತೆ ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಹಾಜರಿದ್ದರು.

2010ರ ಚಾರ್ಲಿಚಾಪ್ಲಿನ್ ಸಿನಿಮಾಗಳೊಂದಿಗೆ ಆರಂಭವಾದ ಸಿನಿ ಸಂಭ್ರಮವು, ನಾಗರಿಕ ಹಕ್ಕುಗಳು, ವಲಸೆ ಕಥಾದರಿತ ಚಿತ್ರಗಳು, ಸಾಂಸ್ಕೃತಿಕ ಸಂಘರ್ಷ, ಇರಾನಿ ಸಿನಿಮಾಗಳು ಸೇರಿದಂತೆ ವಿವಿಧ ವಿಷಯಗಳಾಧರಿತ ಸಿನಿಮೋತ್ಸವಗಳನ್ನು ವಿಭಾಗವು ಆಯೋಜಿಸಿದೆ. ಈ ಬಾರಿಯ ಸಿನಿಮೋತ್ಸವದಲ್ಲಿ ಕೋವಿಡ್-19 ಸಂಕಷ್ಡದ ಹಿನ್ನೆಲೆಯಲ್ಲಿ ಬದುಕುಳಿವಿಗಾಗಿ ಹೋರಾಟದ ಚಲನಚಿತ್ರ ವಿಷಯ ಆಯ್ಕೆಮಾಡಿದ್ದು, 2002-2004ರ ಸಾಸ ಮತ್ತು ಫ್ಲೂ ಸಾಂಕ್ರಾಮಿಕ ರೋಗದ ಕುರಿತ ಚಿತ್ರ “ಕಂಟೀಜಿಯನ್”, ಸತ್ಯಜಿತ್ ರೇ ಅವರು ಗಣಶತ್ರು, ಜಪಾನಿ ನಿರ್ದೇಶಕ ಅಕಿರಾ ಕುರಸೋವಾ ಅವರು 1952ರಲ್ಲಿ ನಿರ್ದೇಶಿಸಿದ “”ಇಕಿರು”, ಮಲಯಾಳಂನ ಅರುವಿ, 1995ರಲ್ಲಿ ಅಮೇರಿಕಾದಲ್ಲಿ ತೆರೆಕಂಡ ಔಟ್‌ಬ್ರೇಕ್ ಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: B P VeerabhadrappaKannada News WebsiteKuvempu UniversityLatest NewsLocal NewsMalnad NewsShankarghattaShimogaShivamoggaShivamogga Newsಶಂಕರಘಟ್ಟ
Share219Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿಯಲ್ಲಿ ಗಲಭೆ ನಡೆದರೆ ಅದಕ್ಕೆ ಬಿಜೆಪಿಯೇ ನೇರ ಹೊಣೆ: ಶಾಸಕ ಸಂಗಮೇಶ್ವರ ಎಚ್ಚರಿಕೆ

Next Post

ಜನೌಷಧಿ ದಿನಾಚರಣೆ ಅಂಗವಾಗಿ ಭದ್ರಾವತಿಯ ಸ್ಕಂದ ಟ್ರಸ್ಟ್‌’ನಿಂದ 5 ದಿನ ವಿವಿಧ ಕಾರ್ಯಕ್ರಮ

kalpa News

kalpa News

Next Post
ಜನೌಷಧಿ ದಿನಾಚರಣೆ ಅಂಗವಾಗಿ ಭದ್ರಾವತಿಯ ಸ್ಕಂದ ಟ್ರಸ್ಟ್‌’ನಿಂದ 5 ದಿನ ವಿವಿಧ ಕಾರ್ಯಕ್ರಮ

ಜನೌಷಧಿ ದಿನಾಚರಣೆ ಅಂಗವಾಗಿ ಭದ್ರಾವತಿಯ ಸ್ಕಂದ ಟ್ರಸ್ಟ್‌'ನಿಂದ 5 ದಿನ ವಿವಿಧ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL