ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸೂಕ್ತ ಸಮಯದಲ್ಲಿ ಕೆ.ಎಸ್. ಈಶ್ವರಪ್ಪನವರ K S Eshwarappa ಬಗ್ಗೆ ಪಕ್ಷದ ಹಿರಿಯರು ಕ್ರಮ ತೆಗೆದುಕೊಳ್ಳುತ್ತಾರೆ. ಆದರೆ ಪ್ರಮಯ ಬರಲಾರದು ಎಂಬ ವಿಶ್ವಾಸ ನನಗಿದೆ ಎಂದು ಬಿ.ವೈ. ರಾಘವೇಂದ್ರ B Y Raghavendra ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, ಕೆ.ಎಸ್.ಈಶ್ವರಪ್ಪನವರು ಈಗಾಗಲೇ ಬಂಡಾಯ ಎದಿದ್ದಾರೆ. ನಿಮ್ಮ ಕುಟುಂಬದ ಬಗ್ಗೆ ಮಾತನಾಡುತ್ತಿದ್ದಾರೆ. ಆದರು ನಿಮ್ಮ ತಾಳ್ಮೆ ಏಕಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ತಾಳ್ಮೆ ಬಹು ಮುಖ್ಯ ಅವರು ನಮ್ಮ ಕುಟುಂಬದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ, ಪಕ್ಷದ ಹಿರಿಯರು ಅವರ ಚಟುವಟಿಕೆಯನ್ನು ಗಮನಿಸುತ್ತಿದ್ದಾರೆ. ಖಂಡಿತ ಸೂಕ್ತ ಸಂದರ್ಭದಲ್ಲಿ ಕ್ರಮ ತೆಗೆದುಕೊಳ್ಳುತಾರೆ ಎಂದರು.
Also read: ಕೇಜ್ರಿವಾಲ್’ಗೆ ಸದ್ಯ ಬಿಡುಗಡೆ ಭಾಗ್ಯವಿಲ್ಲ | ಏಪ್ರಿಲ್ 1ರವರೆಗೂ ಕಸ್ಟಡಿ ವಿಸ್ತರಣೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post