No Result
View All Result
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
English Articles

Duniya Vijay, Rachita Ram & Raj B. Shetty’s Landlord Premieres This Saturday on Zee Kannada

by ಕಲ್ಪ ನ್ಯೂಸ್
May 22, 2026
0

Kalpa Media House  |  Bengaluru | Zee Kannada has always captivated its audience with unique content, offering engaging fiction stories,...

Read moreDetails
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
  • Advertise With Us
  • Grievances
  • About Us
  • Contact Us
Saturday, May 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜಗತ್ತು ಆಧುನಿಕವಾದರೂ ಮಹಿಳೆಗೆ ಸರಿಯಾದ ರಕ್ಷಣೆ ಸಿಗುತ್ತಿಲ್ಲ | ನಂದಾ ಜಗದೀಶ್ ಕಳವಳ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 8, 2025
in ಶಿವಮೊಗ್ಗ
0
ಜಗತ್ತು ಆಧುನಿಕವಾದರೂ ಮಹಿಳೆಗೆ ಸರಿಯಾದ ರಕ್ಷಣೆ ಸಿಗುತ್ತಿಲ್ಲ | ನಂದಾ ಜಗದೀಶ್ ಕಳವಳ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ತಂತ್ರಜ್ಞಾನದ ಜೊತೆಗೆ ಜಗತ್ತು ಆಧುನಿಕವಾದರೂ ಕೂಡ ಸಮಾಜದಲ್ಲಿ ಮಹಿಳೆಗೆ ಸರಿಯಾದ ರಕ್ಷಣೆ ಸಿಗುತ್ತಿಲ್ಲ ಎಂದು ಭಾವಸಾರ ವಿಷನ್ ಇಂಡಿಯಾ ಸಂಸ್ಥೆ ಅಧ್ಯಕ್ಷೆ ನಂದಾ ಜಗದೀಶ್ ಕಳವಳ ವ್ಯಕ್ತಪಡಿಸಿದ್ದಾರೆ‌.

ಇಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ #International Women’s Day ಅಂಗವಾಗಿ ನಗರದ ಗುಡ್ ಲಕ್ ಆರೈಕೆ ಕೇಂದ್ರದ ಮಹಿಳಾ ನಿವಾಸಿಗಳಿಗೆ ಸಹಾಯ ಹಸ್ತ ಚಾಚುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಹಿಳೆಯರ ಸಮಸ್ಯೆ ಆಲಿಸಿ ಪರಿಹಾರ ಸೂಚಿಸುವ ಕಾರ್ಯಕ್ರಮಗಳು ರೂಪಿತವಾಗಬೇಕು. ಆದರೆ, ಎಷ್ಟೋ ಕಡೆಗೆ ಮಹಿಳೆ ಇಂದಿಗೂ ಕೂಡ ಸೂಕ್ತ ರಕ್ಷಣೆ ಸಿಗದೇ ನೊಂದು ಜೀವನ ಸಾಗಿಸುತ್ತಿದ್ದಾಳೆ. ಅನೇಕ ಮನೆಗಳಲ್ಲಿ, ಕಚೇರಿಗಳಲ್ಲಿ ಮಹಿಳೆಯ ಮೇಲೆ ದೌರ್ಜನ್ಯ ನಡೆಯುತ್ತಲೇ ಇದೆ. ಅಂತಹ ಮಹಿಳೆಯನ್ನು ಸಮಾಜದಲ್ಲಿ ನಿರ್ಲಕ್ಷ್ಯ ಮಾಡಲಾಗುತ್ತಿದೆ. ಇದು ಸರಿ ಅಲ್ಲ. ನೊಂದ ಮಹಿಳೆಯರು ಇಂಥಹ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದು, ಗುಡ್ ಲಕ್ ಆರೈಕೆ ಕೇಂದ್ರದಲ್ಲಿ ನೊಂದ ಮಹಿಳೆಯರಿಗೆ ಮನೋಬಲ ತುಂಬುತ್ತಿರುವುದು ಶ್ಲಾಘನೀಯ ಎಂದರು. ಪ್ರಸ್ತುತ ಜಾರಿಗೆ ತಂದಿರುವ ಕಾನೂನುಗಳು ಮಹಿಳೆಯರ ಪರವಾಗಿದ್ದು, ನೊಂದವರು ಸೂಕ್ತ ನ್ಯಾಯ ದೊರಕಿಸಿಕೊಳ್ಳಿ ಎಂದು ಸಲಹೆ ನೀಡಿದರು.

Also read: ತುಷ್ಟಿಕರಣದ ಬಜೆಟ್ ಮಂಡಿಸಿದ ಸಿದ್ದರಾಮಯ್ಯ | ಶಿವಮೊಗ್ಗ ಜಿಲ್ಲೆಗೆ 0 ಪ್ರಾಮುಖ್ಯತೆ | ಡಿ.ಎಸ್. ಅರುಣ್

ಇನ್ನು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರತಿವರ್ಷ ಜಾಗತಿಕವಾಗಿ ಆಚರಣೆ ಮಾಡಲಾಗುತ್ತದೆ. ಪ್ರತಿ ಕುಟುಂಬ, ದೇಶದ ದೊಡ್ಡ ಸೈನಿಕ ಶಕ್ತಿ ಎಂದೇ ಮಹಿಳೆಯರನ್ನು ಬಣ್ಣಿಸಲಾಗುತ್ತದೆ. ಇಂದು ಅವರ ಕೊಡುಗೆಗಳನ್ನು ನೆನೆದು ಸ್ಮರಿಸುವ ದಿನವಾಗಿಯೂ ಈಗ ಈ ದಿನವನ್ನು ಆಚರಣೆ ಮಾಡಲಾಗುತ್ತಿದ್ದು, ಬಿವಿಐ ಸಂಸ್ಥೆಯೂ ಕೂಡ ಮಹಿಳಾ ದನಾಚರಣೆಯಂದು ಸಹಾಯ ಹಸ್ತ ಚಾಚುತ್ತಿದೆ ಎಂದರು.

ಈ ವೇಳೆ ಬಿವಿಐ ಮಹಿಳಾ ಕಲ್ಯಾಣ ನಿರ್ದೇಶಕಿ ಕೋಮಲ್ ನವಲೆ, ಕಾರ್ಯದರ್ಶಿ ಸುನಿಲ್ ಗುಜ್ಜರ್, ಖಜಾಂಚಿ ಸ್ವಪ್ನ ಹರೀಶ್, ಅರ್ಚನಾ ನಾಜ್ರೆ, ಸುನಿಲ್, ಜಗದೀಶ್, ಗುಡ್ ಲಕ್ ಆರೈಕೆ ಕೇಂದ್ರದ ಅಧ್ಯಕ್ಷ ರವೀಂದ್ರನಾಥ್ ಐತಾಳ್, ಶಿವಪ್ಪಗೌಡ, ಕಾರ್ಯದರ್ಶಿ ಪಂಚಾಕ್ಷರಿ ಹಿರೇಮಠ್, ನಿರ್ದೇಶಕರಾದ ಸುರೇಶ್, ಜಿ. ವಿಜಯಕುಮಾರ್ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: International Women's DayKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಅಂತರಾಷ್ಟ್ರೀಯ ಮಹಿಳಾ ದಿನಾಚರಣೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ತುಷ್ಟಿಕರಣದ ಬಜೆಟ್ ಮಂಡಿಸಿದ ಸಿದ್ದರಾಮಯ್ಯ | ಶಿವಮೊಗ್ಗ ಜಿಲ್ಲೆಗೆ 0 ಪ್ರಾಮುಖ್ಯತೆ | ಡಿ.ಎಸ್. ಅರುಣ್

Next Post

ನಟಿ ರನ್ಯಾ ರಾವ್’ಗೆ ರಾಜಕೀಯ ನಾಯಕರ ಜತೆ ನಂಟು | ಕೆಐಎಡಿಬಿ 12 ಎಕರೆ ಭೂಮಿ ಮಂಜೂರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಟಿ ರನ್ಯಾ ರಾವ್’ಗೆ ರಾಜಕೀಯ ನಾಯಕರ ಜತೆ ನಂಟು | ಕೆಐಎಡಿಬಿ 12 ಎಕರೆ ಭೂಮಿ ಮಂಜೂರು

ನಟಿ ರನ್ಯಾ ರಾವ್'ಗೆ ರಾಜಕೀಯ ನಾಯಕರ ಜತೆ ನಂಟು | ಕೆಐಎಡಿಬಿ 12 ಎಕರೆ ಭೂಮಿ ಮಂಜೂರು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗಾಯಕಿ ಭೂಮಿಕಾ ಮಧುಸೂಧನ್’ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯ ಗೌರವ

ಗಾಯಕಿ ಭೂಮಿಕಾ ಮಧುಸೂಧನ್’ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯ ಗೌರವ

May 22, 2026
ಕುವೆಂಪು ವಿವಿಯಲ್ಲಿ ಭಯೋತ್ಪಾದನಾ ವಿರೋಧಿ ದಿನ | ಪ್ರತಿಜ್ಞಾ ವಿಧಿ ಸ್ವೀಕಾರ

ಕುವೆಂಪು ವಿವಿಯಲ್ಲಿ ಭಯೋತ್ಪಾದನಾ ವಿರೋಧಿ ದಿನ | ಪ್ರತಿಜ್ಞಾ ವಿಧಿ ಸ್ವೀಕಾರ

May 22, 2026
ಅಕ್ರಮ ಗೋ ಸಾಗಾಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಹಿಂದೂ ಜಾಗರಣ ವೇದಿಕೆ ಆಗ್ರಹ

ಅಕ್ರಮ ಗೋ ಸಾಗಾಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಹಿಂದೂ ಜಾಗರಣ ವೇದಿಕೆ ಆಗ್ರಹ

May 22, 2026
ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

ನಾಳೆ ರೋಜಗಾರ್ ಮೇಳ | 51,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಣೆ

May 22, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಕನ್ಯಾಕುಮಾರಿ – ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲಿನ ಸಮಯ ಬದಲು

May 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL