Sunday, July 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಡಾ. ಧನಂಜಯ ಸರ್ಜಿ ಅವರ ಗೆಲುವಿಗೆ ಪ್ರತಿ ಕಾರ್ಯಕರ್ತರೂ ಶ್ರಮಿಸಬೇಕು: ಎಸ್. ದತ್ತಾತ್ರಿ ಕರೆ

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯ ದೊರಕುವಂತಾಗಬೇಕೆಂಬುದು: ಡಾ. ಧನಂಜಯ ಸರ್ಜಿ

May 21, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸರಳ, ಸಜ್ಜನಿಕೆಯ ಹಾಗೂ ಸೇವಾ ಮನೋಭಾವವನ್ನು ಹೊಂದಿರುವ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ #Dr. Dhananjaya Sarji ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸೋಣ ಎಂದು ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್. ದತ್ತಾತ್ರಿ #S Dattatri ಹೇಳಿದರು.

ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರ ನಿವಾಸದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿ, ಪ್ರತಿಯೊಬ್ಬ ಕಾರ್ಯಕರ್ತರೂ ಎಲ್ಲ ಮತದಾರರನ್ನು ಕರೆ ತಂದು ಮತ ಹಾಕಿಸುವಂತಾಗಬೇಕು, ದೂರ ಪ್ರದೇಶದಲ್ಲಿದ್ದವರಿಗೆ ಹಾಗೂ ವಯೋವೃದ್ಧರಿಗೆ ವಾಹನ ವ್ಯವಸ್ಥೆಗಳ ಮೂಲಕ ಮತಗಟ್ಟೆಗೆ ಕರೆತಂದು, ವಾಪಾಸು ಮನೆಗೆ ಸುರಕ್ಷಿತವಾಗಿ ಕಳಿಸುವಂತಹ ಕೆಲಸವನ್ನು ಮಾಡಬೇಕು ಎಂದು ಹೇಳಿದರು.
ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮಾತನಾಡಿ, ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕೆಂಬ ಆಕಾಂಕ್ಷೆಯಿಂದಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಾ, ಅನೇಕ ಸಾಮಾಜಿಕ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದೇನೆ, ರಾಜಕೀಯದಲ್ಲೂ ಸೇವೆ ಸಲ್ಲಿಸಲು ಭಾರತೀಯ ಜನತಾ ಪಾರ್ಟಿ ಅವಕಾಶವನ್ನು ಕೊಟ್ಟಿದೆ, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸೇವೆ ಮತ್ತು ಸೌಲಭ್ಯಗಳು ದೊರಕುವಂತಾಗಬೇಕೆಂಬುದು ನನ್ನ ಬಯಕೆ. ಪಕ್ಷದ ಕಾರ್ಯಕರ್ತರೇ ಸಂಘಟನಾ ಶಕ್ತಿಯಾಗಿದ್ದಾರೆ, ಕ್ಷೇತ್ರದಲ್ಲಿ 85 ಸಾವಿರ ಮತದಾರರಿದ್ದು, ಪ್ರತಿ ಮತದಾರರನ್ನು ಕಾರ್ಯಕರ್ತರು ತಲುಪುವ ಕೆಲಸವನ್ನು ಮಾಡಬೇಕು. ಹೋದ ಕಡೆಯಲ್ಲೆಲ್ಲಾ ಪದವೀಧರರು ಸಂಪೂರ್ಣ ಬೆಂಬಲವನ್ನು ನೀಡುತ್ತಿದ್ದಾರೆ, ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವನ್ನು ತಂದುಕೊಡಬೇಕು ಎಂದು ಮನವಿ ಮಾಡಿದರು.

Also read: ಅಭ್ಯರ್ಥಿಗಳ ಗೆಲುವಿಗೆ ಅವಿರತ ಶ್ರಮಿಸೋಣ: ಶಾಸಕ ಪ್ರತಾಪ್ ಸಿಂಹ ನಾಯಕ್ ಕರೆ

ಸಭೆಯಲ್ಲಿ ವಿಧಾನಪರಿಷತ್ ಸದಸ್ಯರಾದ ಡಿ ಎಸ್ ಅರುಣ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಿ.ಎಚ್. ಮಾಲತೇಶ್, ಬಿಜೆಪಿ ನಗರಾಧ್ಯಕ್ಷರಾದ ಮೋಹನ ರೆಡ್ಡಿ, ಎನ್ ಡಿ ಸತೀಶ್, ಮಲ್ಲಿಕಾರ್ಜುನ , ಮಹಾಶಕ್ತಿ ಕೇಂದ್ರದ ಪ್ರಮುಖರು ಸೇರಿದಂತೆ ಹಲವರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

                                               

Tags: Dr. Dhananjaya SarjiKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaS DattatriShimogaShivamogga Newsಎಸ್. ದತ್ತಾತ್ರಿಡಾ. ಧನಂಜಯ ಸರ್ಜಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಅಭ್ಯರ್ಥಿಗಳ ಗೆಲುವಿಗೆ ಅವಿರತ ಶ್ರಮಿಸೋಣ: ಶಾಸಕ ಪ್ರತಾಪ್ ಸಿಂಹ ನಾಯಕ್ ಕರೆ

Next Post

ಬ್ರಹ್ಮ ಅಡ್ಡ ಬಂದರು ರಘುಪತಿ ಭಟ್‍ರ ಗೆಲುವು ತಪ್ಪಿಸಲು ಸಾಧ್ಯವಿಲ್ಲ: ಕೆ.ಎಸ್. ಈಶ್ವರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬ್ರಹ್ಮ ಅಡ್ಡ ಬಂದರು ರಘುಪತಿ ಭಟ್‍ರ ಗೆಲುವು ತಪ್ಪಿಸಲು ಸಾಧ್ಯವಿಲ್ಲ: ಕೆ.ಎಸ್. ಈಶ್ವರಪ್ಪ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025

134ನೇ ಫುಟ್ಬಾಲ್ ದುರಂದ್ ಕಪ್’ಗೆ ರಾಷ್ಟ್ರಪತಿಗಳಿಂದ ಚಾಲನೆ | ಏನಿದರ ವಿಶೇಷ?

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!