No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Saturday, August 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಾಮಾಜಿಕ ಜಾಲತಾಣದ ಮೂಲಕ ಪ್ರತಿಯೊಬ್ಬ ನಾಗರೀಕನನ್ನು ತಲುಪಲು ಸಾಧ್ಯ

ಡಿಜಿಟಲ್ ಕಾರ್ಯಕರ್ತರ ಸಮ್ಮೇಳನದಲ್ಲಿ ಸಚಿವ ಅಶ್ವತ್ ನಾರಾಯಣ್ ಅಭಿಪ್ರಾಯ

kalpa News by kalpa News
April 11, 2023
in ಶಿವಮೊಗ್ಗ
0
ಸಾಮಾಜಿಕ ಜಾಲತಾಣದ ಮೂಲಕ ಪ್ರತಿಯೊಬ್ಬ ನಾಗರೀಕನನ್ನು ತಲುಪಲು ಸಾಧ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಪ್ರಸ್ತುತ ಸಾಮಾಜಿಕ ಜಾಲತಾಣ ಬಹಳ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವತ್ ನಾರಾಯಣ್ ಹೇಳಿದರು.

ಅವರು ಇಂದು ನಗರದ ಶುಭಮಂಗಳ ಸಮುದಾಯ ಭವನದಲ್ಲಿ ನಡೆದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನದಲ್ಲಿ ಮಾತನಾಡಿ, 24×7 ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ಕಾರ್ಯಕರ್ತರು ದುಡಿಯುತ್ತಿದ್ದಾರೆ. ಅದರಲ್ಲೂ ಚುನಾವಣೆ ಸಮಯದಲ್ಲಿ ಬಹಳ ಪರಿಣಾಮಕಾರಿಯಾಗಿ ಬಿಂಬಿಸಬೇಕಾಗುತ್ತದೆ. ಹೊಸ ಹೊಸ ವಿಚಾರಗಳ ಮೂಲಕ ಜನರ ಗಮನ ಸೆಳೆಯಬೇಕಿದೆ ಎಂದರು.
ಪ್ರತಿಪಕ್ಷಗಳು ಕಡೆಗಣಿಸಿರುವ ವಿಚಾರವನ್ನು ನಾವು ಹೈಲೈಟ್ ಮಾಡಬೇಕಿದೆ. ನಮ್ಮ ವ್ಯವಸ್ಥೆಯಲ್ಲಿ ಡಿಜಿಟಲ್ ಮೂಲಕ ಹೆಚ್ಚು ಹೆಚ್ಚು ಜನರನ್ನು ಪರಿಣಾಮಕಾರಿಯಾಗಿ ತಲುಪಬೇಕಿದೆ. ಸಮಾಜದ ಸಮಸ್ಯೆಗಳನ್ನು ನಿವಾರಿಸುವ ದೃಷ್ಟಿಯಿಂದ ಸಾಮಾಜಿಕ ಜಾಲತಾಣಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕಿದೆ ಎಂದರು.

ಸಾಮಾಜಿಕ ಜಾತಾಣದ ಮೂಲಕ ಪ್ರತಿಯೊಬ್ಬ ನಾಗರೀಕನನ್ನು ತಲುಪಲು ಸಾಧ್ಯವಿದೆ. ದೇಶ ಮತ್ತು ಸಮಾಜವನ್ನು ಕಾಪಾಡುವ ದೃಷ್ಟಿಯಿಂದ ಪ್ರತಿಯೊಬ್ಬ ವ್ಯಕ್ತಿಯಲ್ಲಿ ಜಾಗೃತಿ ಮೂಡಿಸಬೇಕಿದೆ. ಈ ಹಿನ್ನೆಲೆಯಲ್ಲಿ ಡಿಜಿಟಲ್ ಮೂಲಕ ಮೊಬೈಲ್ ಮೂಲಕ ಅವರನ್ನು ತಲುಪಿ ತಿಳುವಳಿಕೆ ಮೂಡಿಸುವ ಅಗತ್ಯವಿದೆ ಎಂದರು.

ನಾಗರಿಕರಿಗೆ ಹೆಚ್ಚು ಹೆಚ್ಚು ತಿಳುವಳಿಕೆ ನೀಡುವ ಮೂಲಕ ಚುನಾವಣೆಗೆ ತಯಾರಿ ನಡೆಸಬೇಕಿದೆ. ವ್ಯವಸ್ಥೆ ಸಡಿಲಗೊಳಿಸುವ ಬಗ್ಗೆ ಆದ್ಯತೆ ನೀಡಬೇಕಿದೆ. ಈ ಮೂಲಕ ಸುಲಭವಾಗಿ, ಸರಳವಾಗಿ ಆಡಳಿತ ನಡೆಸಲು ಬಿಜೆಪಿ ಸರ್ಕಾರ ಒತ್ತು ನೀಡಿದೆ ಎಂದರು.
ರಾಷ್ಟ್ರೀಯ ಹೆದ್ಧಾರಿಗಳು, ರೈಲ್ವೆ ಅಭಿವೃದ್ಧಿ ಸೇರಿದಂತೆ ಹಲವಾರು ಯೋಜನೆಗಳನ್ನು ಪೂರೈಸಿದೆ. ದೇಶದಲ್ಲಿ ಹಲವಾರು ಯೋಜನೆಗಳ ಮೂಲಕ ದೇಶದ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಮುಂದಾಗಿದೆ. ನಮ್ಮ ಸಂಸ್ಕೃತಿ, ಆಚಾರ, ವಿಚಾರ, ಧರ್ಮವನ್ನು ಉಳಿಸಿಕೊಳ್ಳುವ ಅಗತ್ಯವಿದ್ದು, ಇದಕ್ಕೆ ನಮ್ಮ ಪಕ್ಷ ಮುಂದಾಗಿದೆ. ಎಂದರು.

ಭಾರತೀಯ ಜನತಾ ಪಕ್ಷಕ್ಕೆ ಮತ ನೀಡಿದರೆ, ಭಾರತಕ್ಕೆ ನೀಡಿದಂತೆ. ನಮ್ಮ ನಂಬಿಕೆಯ ಧಾರ್ಮಿಕ ಕೇಂದ್ರಗಳನ್ನು ಉಳಿಸಿ ಅಭಿವೃದ್ಧಿ ಮಾಡುತ್ತಿರುವ ಪಕ್ಷ ಬಿಜೆಪಿ. ನರೇಂದ್ರ ಮೋದಿಯವರು ಇಡೀ ವಿಶ್ವವೇ ಮೆಚ್ಚಿರುವ ನಾಯಕ. ಬೇರೆ ದೇಶಗಳಿಗೆ ನಮ್ಮ ದೇಶದ ಆರ್ಥಿಕ ಬೆಳವಣಿಗೆ ಉತ್ತಮವಾಗಿದೆ. ಆರ್ಥಿಕ ಬೆಳವಣಿಗೆಯಲ್ಲಿ ಇಡೀ ವಿಶ್ವದಲ್ಲೇ ಭಾರತ ನಂ.1 ಸ್ಥಾನದಲ್ಲಿದೆ ಎಂದರು.
Kalahamsa Infotech private limitedಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ನೀಡುತ್ತಿದ್ದು, ಅಧಿಕಾರಕ್ಕೆ ಬರುವ ಗ್ಯಾರಂಟಿ ಇಲ್ಲದೆ ಭರವಸೆ ನೀಡುತ್ತಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸುಳ್ಳು ಭರವಸೆ ನೀಡುತ್ತಿವೆ. ಜನರು ಇವರನ್ನು ನಂಬುತ್ತಿಲ್ಲ. ಆದರೂ ಕೂಡ ಜನರು ಇವರ ಭರವಸೆಗಳ ಬಗ್ಗೆ ಎಚ್ಚರಿಕೆಯಿಂದಿರಬೇಕು ಎಂದರು.

ಅಮೂಲ್ ಉತ್ಪನ್ನಗಳು ಕಳೆದ ಹಲವಾರು ವ?ಗಳಿಂದ ರಾಜ್ಯದಲ್ಲಿ ಮಾರಾಟವಾಗುತ್ತಿವೆ. ಅಮೂಲ್ ರಾಜ್ಯಕ್ಕೆ ಹೊಸದೇನೂ ಅಲ್ಲ. ಅಮೂಲ್ ಉತ್ಪನ್ನಗಳಿಂದ ನಂದಿನಿ ಸಂಸ್ಥೆ ಮೇಲೆ ಯಾವುದೇ ಪರಿಣಾಮ ಬೀರಲ್ಲ. ನಮ್ಮ ನಂದಿನಿಗೆ ಉತ್ತೇಜನ ನೀಡಿ ಉತ್ತಮ ಬೆಳವಣಿಗೆಯಾಗಿದೆ. ಹೊರ ರಾಜ್ಯದಲ್ಲೂ ಕೂಡ ನಂದಿನಿ ಉತ್ಪನ್ನಗಳು ಮಾರಾಟವಾಗುತ್ತವೆ. ಡಿ.ಕೆ. ಶಿವಕುಮಾರ್‌ಗೆ ಇದ್ದಕ್ಕಿದ್ದಂತೆ ನಂದಿನಿ ನೆನಪಾಗಿದೆ. ನಂದಿನಿ ಬಗ್ಗೆ ಮಾತನಾಡುವ ಇವರ ಮನೆಯಲ್ಲಿ ಅಮೇಜಾನ್‌ನಿಂದ, ಫ್ಲಿಪ್ ಕಾರ್ಟ್‌ನಿಂದ, ವಾಲ್ ಮಾರ್ಟ್‌ನಿಂದ ಏನೇನು ತರಿಸಿಕೊಳ್ಳುತ್ತಾರೆ ಗೊತ್ತಾ… ಎಂದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ, ಡಿ.ಎಸ್ ಅರುಣ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್, ಪ್ರಮುಖರಾದ ಗಿರೀಶ್ ಪಟೇಲ್, ಮೋನಪ್ಪ ಭಂಡಾರಿ, ಮೇಯರ್ ಶಿವಕುಮಾರ್, ವಿಕಾಸ್ ಪುತ್ತೂರು, ಮಹೇಶ್ ಪೂಜಾರಿ, ಶರತ್ ಕಲ್ಯಾಣಿ ಸೇರಿದಂತೆ ಹಲವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪನವರೇ ಸರ್ವೋಚ್ಚ ನಾಯಕ: ಸಚಿವ ಅಶ್ವತ್ಥನಾರಾಯಣ್

Next Post

ಶಿವಮೊಗ್ಗ ಪಾಲಿಕೆ ಆರ್’ಐ ಮಂಜುನಾಥ್ ಲೋಕಾಯುಕ್ತ ಬಲೆಗೆ

kalpa News

kalpa News

Next Post

ಶಿವಮೊಗ್ಗ ಪಾಲಿಕೆ ಆರ್'ಐ ಮಂಜುನಾಥ್ ಲೋಕಾಯುಕ್ತ ಬಲೆಗೆ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL