No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಅವರ ಗೆಲುವಿಗಾಗಿ ಎಲ್ಲರೂ ಇನ್ನು 15 ದಿನ ಸಮಯ ಕೊಡಿ

ವೀರಶೈವ ಲಿಂಗಾಯತ ಸಮಾಜದ ಪ್ರಬುದ್ಧ ಮತದಾರರ ಸಭೆಯಲ್ಲಿ ಬಿ.ಎಸ್. ಯಡಿಯೂರಪ್ಪ ಮನವಿ

kalpa News by kalpa News
April 24, 2023
in ಶಿವಮೊಗ್ಗ
0
ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಅವರ ಗೆಲುವಿಗಾಗಿ ಎಲ್ಲರೂ ಇನ್ನು 15 ದಿನ ಸಮಯ ಕೊಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ   |

ವೀರಶೈವ ಲಿಂಗಾಯತ ಸಮಾಜದಲ್ಲಿ ಕೆಲವರು ಗೊಂದಲ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅದಕ್ಕೆಲ್ಲ ಸೊಪ್ಪು ಹಾಕುವ ಅಗತ್ಯವಿಲ್ಲ ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ BSYadiyurappa ಹೇಳಿದ್ದಾರೆ.

ನಗರದ ಯಡಿಯೂರಪ್ಪ ಅವರ ನಿವಾಸದ ಬಳಿ ಇಂದು ಆಯೋಜಿಸಿದ್ದ ವೀರಶೈವ ಲಿಂಗಾಯತ ಸಮಾಜದ ಪ್ರಬುದ್ಧ ಮತದಾರರ ಸಭೆಯಲ್ಲಿ ಮಾತನಾಡಿದ ಅವರು, ಎಸ್.ಎನ್. ಚನ್ನಬಸಪ್ಪ ಶಿವಮೊಗ್ಗದ ಅಭ್ಯರ್ಥಿಯಲ್ಲ. ಬಿ.ಎಸ್. ಯಡಿಯೂರಪ್ಪನೇ ಸಿಎಂ ಅಭ್ಯರ್ಥಿ ಎಂದು ಭಾವಿಸಿ ಮತ ಚಲಾಯಿಸಿ, ಚನ್ನಬಸಪ್ಪ ಅವರ ಗೆಲುವಿಗಾಗಿ ಎಲ್ಲರೂ ಇನ್ನು 15 ದಿನ ಸಮಯ ಕೊಡಿ. ಅವರಿಗೆ ಸೇವೆ ಮಾಡಲು ಅವಕಾಶ ಕೊಟ್ಟರೆ ಐದು ವರ್ಷಗಳ ಕಾಲ ಶಿವಮೊಗ್ಗದ ನಾಗರಿಕರಿಗೆ ನೆಮ್ಮದಿ ಸಿಗುತ್ತದೆ ಎಂದು ಭರವಸೆ ನೀಡಿದರು.
ಈಗಾಗಲೇ ಶಿವಮೊಗ್ಗದಲ್ಲಿ ಚುನಾವಣೆ ಕೆಲಸ ಆರಂಭವಾಗಿದೆ. ಪ್ರತಿ ಬೂತ್‌ನಲ್ಲೂ ನಮ್ಮ ಸಂಘಟನೆ ಬಲಗೊಳ್ಳಬೇಕು. ನಮ್ಮ ಅಭ್ಯರ್ಥಿಯ ಗೆಲುವಿಗೆ ಯಾವುದೇ ಅಡ್ಡಿಯಾಗುವುದಿಲ್ಲ. ಇಲ್ಲಿ ರೋಡ್‌ಶೋ ನಡೆಸುವ ಯೋಚನೆ ಇದೆ. ಅದಕ್ಕೆ ನಾನೂ ಬರುತ್ತೇನೆ. ಶಿಕಾರಿಪುರದಲ್ಲಿ ಬಿಜೆಪಿ ಅಭ್ಯರ್ಥಿ 50 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ. ಹಾಗಾಗಿ ಜಿಲ್ಲೆಯ ಬೇರೆ ಕ್ಷೇತ್ರಗಳಲ್ಲಿ ಬಿ.ವೈ.ರಾಘವೇಂದ್ರ ಅವರಿಗೆ ಪ್ರವಾಸ ಮಾಡಲು ಸೂಚಿದ್ದೇನೆ ಎಂದರು.

ತಿಪ್ಪರಲಾಗ ಹಾಕಿದರೂ ಗೆಲುವು ನಮ್ಮದೇ…
ಶಾಸಕ ಕೆ.ಎಸ್. ಈಶ್ವರಪ್ಪ KSEshwarappa ಮಾತನಾಡಿ, ಬಿಜೆಪಿ ಸರ್ಕಾರ ಎಲ್ಲ ಸಮಾಜಕ್ಕೂ ಸಾಕಷ್ಟು ಕೊಡುಗೆಗಳನ್ನು ನೀಡಿದೆ. ವೀರಶೈವ ಸಮಾಜದ ಎಲ್ಲ ಉಪಪಂಗಡಗಳ ಬೇಡಿಕೆಯನ್ನೂ ಈಡೇರಿಸಿದೆ. ಹಾಗಾಗಿ ಶಿವಮೊಗ್ಗದಲ್ಲಿ ಯಾರೇ ತಿಪ್ಪರಲಾಗ ಹಾಕಿದರೂ ಗೆಲುವು ನಮ್ಮದೇ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈಗ ಕೆಲವರು ವೀರಶೈವ ಲಿಂಗಾಯತ ಸಮಾಜದ ಒಳಪಂಗಡಗಳ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ನಮ್ಮ ಅಭ್ಯರ್ಥಿ ಚನ್ನಬಸಪ್ಪ ಹುಟ್ಟಿನಿಂದ ಲಿಂಗಾಯತ ಎನಿಸಿಕೊಂಡರೂ ಪ್ರಖರ ಹಿಂದುತ್ವವಾದಿ ಎಂದೇ ಗುರುತಿಸಿಕೊಂಡವರು. ಅದರಲ್ಲೂ ವೀರಶೈವ ಲಿಂಗಾಯತ ಸಮಾಜ ಸದಾ ಹಿಂದುತ್ವವನ್ನು ಬೆಂಬಲಿಸಿದೆ ಎಂದರು.

Also read: ಬಂಗಾರಪ್ಪರ ಹಾದಿಯಲ್ಲಿ ಸಾಗಿ ಜನಪ್ರೀತಿಗಳಿಸುವೆ ಪತ್ರಿಕಾ ಸಂವಾದದಲ್ಲಿ ಮಧು ಬಂಗಾರಪ್ಪ ವಿಶ್ವಾಸ

ಬಿಜೆಪಿ ಅಭ್ಯರ್ಥಿ ಶಾಸಕರಾಗಿ ಆಯ್ಕೆಯಾದರೆ ಮಾತ್ರ ಶಿವಮೊಗ್ಗದಲ್ಲಿ ನಾವು ಸುರಕ್ಷಿತ ಎಂದು ಅನೇಕರು ಹೇಳುತ್ತಿದ್ದಾರೆ. ಸಮಾಜದ ರಕ್ಷಣೆಗಾದರೂ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಬೇಕಿದೆ. ಆ ಮೂಲಕ ಗೋಹತ್ಯೆ, ಮತಾಂತರ, ಲವ್‌ಜಿಹಾದ್ ತಡೆಯಬೇಕಿದೆ. ಕಾಂಗ್ರೆಸ್ ನಾಯಕರಾದ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಜಾತಿವಾದಿಗಳು. ನಮ್ಮ ನಾಯಕ ಬಿ.ಎಸ್.ಯಡಿಯೂರಪ್ಪ ರಾಷ್ಟ್ರೀಯವಾದಿ ಎಂಬುದನ್ನು ವೀರಶೈವ ಸಮಾಜ ಸದಾ ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದರು.

ಕಾಂಗ್ರೆಸ್ ಕೇವಲ ಮುಸ್ಲಿಂ ಸಮುದಾಯದ ಮತ ನೆಚ್ಚಿಕೊಂಡಿದೆ. ರಾಷ್ಟ್ರವಾದಿ ಮುಸ್ಲಿಮರು ಎಂದೂ ಬಿಜೆಪಿ ಕೈ ಬಿಡಲ್ಲ. ಸಾವಿರಾರು ಮುಸ್ಲಿಮರಿಗೆ ನಾವು ಕೆಲಸ ಮಾಡಿಕೊಟ್ಟಿದ್ದೇವೆ. ದೇಶದ್ರೋಹಿ ಮುಸ್ಲಿಮರು ಕಾಂಗ್ರೆಸ್‌ಗೆ ಮತ ಹಾಕಿಕೊಳ್ಳಲಿ ಎಂದು ಹೇಳಿದರು.
ವೋಟ್ ಹಾಕಿದರೆ ಕಾಂಗ್ರೆಸ್ಸೇ ಇರಬಾರದು…!
ಡಾ. ಧನಂಜಯ ಸರ್ಜಿ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ, ಗುಡಿಸಿದರೆ ಕಸ ಇರಬಾರದು, ಬಡಿಸಿದರೆ ಹಸಿವು ಇರಬಾರದು. ವೋಟ್ ಹಾಕಿದರೆ ಕಾಂಗ್ರೆಸ್ಸೇ ಇರಬಾರದು… ಎಂದು ಹೇಳುತ್ತಿದ್ದಂತೆಯೇ ಸಭೆಯಲ್ಲಿ ಚಪ್ಪಾಳೆ ಸದ್ದು ಕೇಳಿ ಬಂತು. ಪಕ್ಷವೇ ತಾಯಿ ಅಂದವರು ಈಶ್ವರಪ್ಪ. ನಾಯಕರ ಸೂಚನೆ ಮೇರೆಗೆ ಚುನಾವಣಾ ರಾಜಕೀಯಕ್ಕೆ ರಾಜೀನಾಮೆ ನೀಡಿ ಆದರ್ಶ ಮೆರೆದವರು ಅವರು. ಪಕ್ಷ ಅಂದರೆ ಸಾಮಾನ್ಯ ಕಾರ್ಯಕರ್ತ. ಸಾಮಾನ್ಯ ಕಾರ್ಯಕರ್ತ ಚನ್ನಬಸಪ್ಪ ಅವರಿಗೆ ಪಕ್ಷ ಟಿಕೆಟ್ ನೀಡಿದೆ. ಅವರನ್ನು ಗೆಲ್ಲಿಸುವ ಮೂಲಕ ನಾವು ಯಡಿಯೂರಪ್ಪ, ಈಶ್ವರಪ್ಪ, ರಾಘವೇಂದ್ರ ಅವರ ಋಣ ತೀರಿಸಬೇಕಿದೆ ಎಂದರು.

ಸಂಸದ ಬಿ.ವೈ. ರಾಘವೇಂದ್ರ, ಬಿಜೆಪಿ ಅಭ್ಯರ್ಥಿ ಎಸ್.ಎನ್. ಚನ್ನಬಸಪ್ಪ, ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್, ಪ್ರಮುಖರಾದ ಡಾ.ಧನಂಜಯ ಸರ್ಜಿ, ಬಳ್ಳೇಕೆರೆ ಸಂತೋಷ್, ನಗರ ಪಾಲಿಕೆ ಸದಸ್ಯ ಎಸ್. ಜ್ಞಾನೇಶ್ವರ್ ಮುಂತಾದವರಿದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BSYadiyurappaKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteKSEshwarappaLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಕೆ.ಎಸ್. ಈಶ್ವರಪ್ಪಬಿ.ಎಸ್. ಯಡಿಯೂರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಂಗಾರಪ್ಪರ ಹಾದಿಯಲ್ಲಿ ಸಾಗಿ ಜನಪ್ರೀತಿಗಳಿಸುವೆ ಪತ್ರಿಕಾ ಸಂವಾದದಲ್ಲಿ ಮಧು ಬಂಗಾರಪ್ಪ ವಿಶ್ವಾಸ

Next Post

ಈ ಬಾರಿ ಹೆಚ್ಚಿನ ಅಂತರದಿಂದ ಸಂಗಮೇಶ್ವರ್ ಗೆಲುವು: ಬ್ಲಾಕ್ ಕಾಂಗ್ರೆಸ್ ಸಮಿತಿ ವಿಶ್ವಾಸ

kalpa News

kalpa News

Next Post
ಈ ಬಾರಿ ಹೆಚ್ಚಿನ ಅಂತರದಿಂದ ಸಂಗಮೇಶ್ವರ್ ಗೆಲುವು: ಬ್ಲಾಕ್ ಕಾಂಗ್ರೆಸ್ ಸಮಿತಿ ವಿಶ್ವಾಸ

ಈ ಬಾರಿ ಹೆಚ್ಚಿನ ಅಂತರದಿಂದ ಸಂಗಮೇಶ್ವರ್ ಗೆಲುವು: ಬ್ಲಾಕ್ ಕಾಂಗ್ರೆಸ್ ಸಮಿತಿ ವಿಶ್ವಾಸ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL