No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Friday, July 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪ್ರತಿಯೊಬ್ಬರು ಗರ್ಭಪಾತ ನಿಷೇಧ ಕಾಯ್ದೆಯ ಮೂಲ ಉದ್ದೇಶವನ್ನು ಅರಿತು ಪಾಲಿಸಬೇಕು: ಬಿ.ಜಯಂತ ಕುಮಾರ್

kalpa News by kalpa News
March 31, 2021
in ಶಿವಮೊಗ್ಗ
0
ಪ್ರತಿಯೊಬ್ಬರು ಗರ್ಭಪಾತ ನಿಷೇಧ ಕಾಯ್ದೆಯ ಮೂಲ ಉದ್ದೇಶವನ್ನು ಅರಿತು ಪಾಲಿಸಬೇಕು: ಬಿ.ಜಯಂತ ಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಗರ್ಭ ಪೂರ್ವ ಮತ್ತು ಭ್ರೂಣಲಿಂಗ ಪತ್ತೆ ತಂತ್ರ ವಿಧಾನಗಳ ನಿಷೇಧ ಕಾಯ್ದೆ-1994ರ ಮೂಲ ಉದ್ದೇಶವನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು. ಕಾಯ್ದೆಯ ನಿಯಮಗಳನ್ನು ಉತ್ತಮ ಉದ್ದೇಶಗಳಿಗಾಗಿ ಬಳಸಿಕೊಳ್ಳಬೇಕು ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ. ಜಯಂತ ಕುಮಾರ್ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿವಮೊಗ್ಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿವಮೊಗ್ಗ ಹಾಗೂ ಜಿಲ್ಲಾ ನ್ಯಾಯವಾದಿಗಳ ಸಂಘ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಆಯೋಜನೆ ಮಾಡಲಾಗಿದ್ದ ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ತಂತ್ರ ವಿಧಾನಗಳ ನಿಷೇಧ ಕಾಯ್ದೆ – 1994 ಬಗ್ಗೆ ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು ಕಾಯ್ದೆಯ ಮುಖ್ಯ ಉದ್ದೇಶವನ್ನು ಅರಿತು ಹೆಣ್ಣು ಗಂಡಿನ ಲಿಂಗಾನುಪಾತವನ್ನು ಸರಿದೂಗಿಸಲು ಸಹಕರಿಸಬೇಕು. ಹೆಣ್ಣನ್ನು ಸಮಾಜದ ಹೊರೆ ಎಂದು ಭಾವಿಸಲಾಗುತ್ತದೆ, ಆದರೆ ಹೆಣ್ಣು ಸಮಾಜದ ಹೊರೆಯಲ್ಲ, ಸಾಮಾಜದ ಶಕ್ತಿಯೇ ಹೆಣ್ಣು. ಹೆಣ್ಣು ಎಲ್ಲಾ ಕ್ಷೇತ್ರಗಳಲ್ಲಿಯೂ ಮೇಲುಗೈ ಸಾಧಿಸಿದ್ದಾಳೆ. ಹೆಣ್ಣನ್ನು ಉಳಿಸಿ ಬೆಳೆಸುವುದರ ಜೊತೆಗೆ ಹೆಣ್ಣನ್ನು ಸಂರಕ್ಷಿಸಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಅನುರಾಧ ಮಾತನಾಡಿ, ಹೆಣ್ಣು ಎಲ್ಲಾ ಸ್ಥರಗಳಲ್ಲಿಯೂ ಬೆಳೆಯುತ್ತಿದ್ದಾಳೆ. ಅವಳಿಗೆ ಸೂಕ್ತ ಅವಕಾಶವನ್ನು ಕಲ್ಪಿಸಿಕೊಡಬೇಕು. ಭ್ರೂಣ ಹತ್ಯೆ ಎಂಬ ಪಿಡುಗನ್ನು ಸಮಾಜದಿಂದ ತೊಡೆದು ಹಾಕಬೇಕು. ಇದಕ್ಕೆ ಕಡಿವಾಣ ಹಾಕುವುದು ಅಧಿಕಾರಿಗಳ ಕರ್ತವ್ಯ. ಈ ನಿಟ್ಟಿನಲ್ಲಿ ಕಾಯ್ದೆಯ ಮೂಲ ಉದ್ದೇಶವನ್ನು ಅರಿತು ಕಾನೂನುಗಳನ್ನು ಬಿಗಿಗೊಳಿಸಬೇಕು ಎಂದು ಹೇಳಿದರು.
ಜಿಪಂ ಸಿಇಓ ಎಂ.ಎನ್. ವೈಶಾಲಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಕೆ.ಎನ್. ಸರಸ್ವತಿ, ಜಿಲ್ಲಾ ಸಲಹಾ ಸಮಿತಿಯ ಅಧ್ಯಕ್ಷೆ ವೀಣಾ ಭಟ್, ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷರು ಪರಮೇಶ್ವರ ಶಿಗ್ಗಾಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಂಜುನಾಥ ನಾಗಲೀಕರ್ ಸೇರಿದಂತೆ ಆಶಾ ಕಾರ್ಯಕರ್ತರು, ವಿವಿಧ ಆಸ್ಪತ್ರೆಗಳ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaLocal NewsMalnad NewsShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾಸ್ಕ್ ಧರಿಸದವರಿಗೆ ದಂಡ: ಗಾಂಧಿಬಜಾರ್ ವರ್ತಕರ ಸಂಘ ವಿರೋಧ

Next Post

ಕಲ್ಲು ಗಣಿಗಾರಿಕೆ ಮತ್ತು ಸ್ಟೋನ್ ಕ್ರಷರ್‌ಗಳಿಗೆ ಷರತ್ತು ಬದ್ಧ ಅನುಮತಿ: ಎಸ್. ದತ್ತಾತ್ರಿ ಅಭಿನಂದನೆ

kalpa News

kalpa News

Next Post
ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ಎಸ್. ದತ್ತಾತ್ರಿ ನೇಮಕ

ಕಲ್ಲು ಗಣಿಗಾರಿಕೆ ಮತ್ತು ಸ್ಟೋನ್ ಕ್ರಷರ್‌ಗಳಿಗೆ ಷರತ್ತು ಬದ್ಧ ಅನುಮತಿ: ಎಸ್. ದತ್ತಾತ್ರಿ ಅಭಿನಂದನೆ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!